ಶಿರಸಿ: ಚಿತ್ರನಟ ಉಪೇಂದ್ರ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಟಿ.ಎಸ್.ಎಸ್ ಸಂಘಕ್ಕೆ ಬೇಟಿ ನೀಡಿ ಸಂಘದ ಎಲ್ಲಾ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿ, ಎಲ್ಲಾ ಬೆಳೆಯಲ್ಲೂ ಟಿ.ಎಸ್.ಎಸ್. ಮಾದರಿಯ ವ್ಯವಸ್ಥೆ ಅಳವಡಿಸಿಕೊಂಡರೆ ರೈತರ ಏಳಿಗೆ ಸಾಧ್ಯವೆಂದರು.

RELATED ARTICLES  ಇಂದು ಶ್ರೀ ಹನುಮಂತ ದೇವಸ್ಥಾನದಲ್ಲಿ ಹೂವಿನ ಅಲಂಕಾರ

ಈ ಸಂದರ್ಭದಲ್ಲಿ ಟಿ.ಎಸ್.ಎಸ್.ನ ಅಧ್ಯಕ್ಷ ಶಾಂತಾರಾಮ ವಿ. ಹೆಗಡೆ ಶೀಗೇಹಳ್ಳಿ, ಟಿ.ಎಸ್.ಎಸ್. ಪ್ರಧಾನ ವ್ಯವಸ್ಥಾಪಕ ರವೀಶ ಹೆಗಡೆ, ಆಡಳಿತ ಮಂಡಳಿಯ ನಿರ್ದೇಶಕ ಸಿ.ಎನ್.ಹೆಗಡೆ ಹಾಗೂ ಟಿಎಸ್‍ಎಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES  ರಾತ್ರಿ ವೇಳೆಯಲ್ಲಿ ಉತ್ತಮವಾಗಿ ನಿದ್ರೆ ಮಾಡಲು ಆಗುತ್ತಿಲ್ಲವೇ ? ಇಲ್ಲಿದೆ ಇದಕ್ಕೆ ಪರಿಹಾರ.