ಪ.ಪೂ. ಶ್ರೀ ನಾಗಮ್ಮ ತಾಯಿ ಸಿದ್ಧಾರೂಢ ಮಠ ತಾ-ಆಳಂದ ಜಿಲ್ಲೆ- ಗುಲ್ಬರ್ಗ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಸಿಕ್ಕಿರುವ ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಸ್ವಾವಲಂಬಿಗಳಾಗಬೇಕು: ಎನ್ ಆರ್ ಮುಕ್ರಿ.

ಮೈತ್ರೇಯಿ ಮಹಿಳಾ ಮಂಡಳದ ಅಧ್ಯಕ್ಷೆಯಾದ ಶ್ರೀಮತಿ ಜಾನಕಿ ಗಂಗಾರಾಮ ಜೋಗಳೇಕರ್ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ವೇ. ವಿಶ್ವನಾಥ್ ಭಟ್ ಬಾಳೆಹಿತ್ಲುಇವರು ಪೂಜಾ ಕೈಂಕರ್ಯ ನೆರವೇರಿಸಿದರು

RELATED ARTICLES  ಐದು ದಿನಗಳ ಕಾಲ ಮಳೆ ಸಂಭವ : ಇಲಾಖೆ ಮಾಹಿತಿ