ಹಿಂದೂಸ್ಥಾನ ಏರೊನಾಟಿಕ್ಸ್ ಲಿಮಿಟೆಡ್ ತರಬೇತಿ ವಿಭಾಗವು ಪ್ರಸ್ತಕ ಸಾಲಿನ ಪೂರ್ಣಾವದಿ ಶಿಶಿಕ್ಷು (ಅಪ್ರೆಂಟಿಸ್) ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ 28 ಕೊನೆಯ ದಿನವಾಗಿರುತ್ತದೆ. ಎಸ್.ಎಸ್.ಎಲ್.ಸಿ. ಯಲ್ಲಿ ಕನಿಷ್ಠ 60% ಅಂಕ ಪಡೆದ ಡಿಸೆಂಬರ 1ಕ್ಕೆ ಅನ್ವಯವಾಗುವಂತೆ 15 ರಿಂದ 18 ವರ್ಷ ವಯೋಮಿತಿ ಹೊಂದಿರುವ ಅಭರ್ಥಿಗಳು ಅರ್ಜಿ ಸಲ್ಲಿಸಬಹುದು. ತರಬೇತಿ ಅವದಿಯಲ್ಲಿ ಪ್ರತಿ ತಿಂಗಳು 5500 ರೂ. ತರಬೇತಿ ಭತ್ಯೆ ನೀಡಲಾಗುವದು.

RELATED ARTICLES  ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್’ಸಿ)ದಿಂದ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.

ಆಸಕ್ತ ಅಭ್ಯರ್ಥಿಗಳು ಉದ್ಯೋಗ ವಿನಿಮಯ ಕಚೇರಿಯಿಂದ ಅರ್ಜಿ ನಮೂನೆಗಳನ್ನು ಪಡೆದು ತಮ್ಮ ಎಸ್.ಎಸ್.ಎಲ್.ಸಿ. ಅಂಕಪಟ್ಟಿ. ರೇಶನಕಾರ್ಡದಂತಹ ದಾಖಲಾತಿಗನ್ನು ಹಾಗೂ ಇತ್ತಿಚಿನ 2 ಭಾವಚಿತ್ರಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಾರವಾರ ವಿಳಾಸಕ್ಕೆ ಸಲ್ಲಿಸಲು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

RELATED ARTICLES  ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಮಾಹಿತಿ