ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯಗಳಿಸಿದ್ದಕ್ಕೆ ಪಕ್ಷದ ಕಾರ್ಯಕರ್ತರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಕೇಂದ್ರ ಸರ್ಕಾರದ ನೀತಿ, ನಿಯಮಗಳು ಹಾಗೂ ಉತ್ತಮ ಆಡಳಿತಕ್ಕೆ ಜನರು ನೀಡಿದ ಉತ್ತರವಾಗಿದೆ ಎಂದು ಮೋದಿ ಅವರು ಗುಜರಾತ್, ಹಿಮಾಚಲ ಪ್ರದೇಶ ಜಯಕ್ಕೆ ಈ ರೀತಿ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

RELATED ARTICLES  ಬಹು ಕೋಟಿ ರೂ.ಗಳ ಸಾಲ ಹಗರಣ ಮತ್ತಷ್ಟು ಜಟಿಲ..!

ಭಾರತೀಯ ಜನತಾ ಪಕ್ಷ ಎರಡೂ ರಾಜ್ಯಗಳ ಅಭಿವೃದ್ಧಿಗೆ ದಣಿವರಿಯದೇ ದುಡಿಯುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಇದು ಕಾಂಗ್ರೆಸ್ ನ ಸೋಲು, ಅಧರ್ಮದ ಸೋಲು. ಬಿಜೆಪಿಯನ್ನು ಬೆಂಬಲಿಸಿದ ಎರಡೂ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.

RELATED ARTICLES  ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬ ವರದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ : ಬಿಎಸ್ ಯಡಿಯೂರಪ್ಪ