ಹೆಚ್ಚು ನೀರು ಕುಡಿಯುವುದರಿಂದ ನಮ್ಮ ಆರೋಗ್ಯ ಸುಧಾರಿಸುತ್ತೆ ಅಲ್ವ ಹಾಗೇನೆ ನಮ್ಮ ವಯಸ್ಸು, ನಿತ್ಯ ನಮ್ಮ ದೇಹದ ತೂಕಕ್ಕೆ ಎಷ್ಟು ನೀರು ಕುಡಿಯಬೇಕು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ.

ನಿಮ್ಮ ದೇಹದ ತೂಕ ಎಷ್ಟು? ನೀವೆಷ್ಟು ನೀರು ಕುಡಿಯಬೇಕು?

– 45ಕೆಜಿ ತೂಕದವರು-1.9 ಲೀಟರ್ ನೀರು ಕುಡಿಯಲೇ ಬೇಕು.
– 50 ಕೆಜಿ ತೂಕದವರು-2.1 ಲೀಟರ್ ನೀರು ಕುಡಿಯಲೇ ಬೇಕು.
– 55ಕೆಜಿ ತೂಕದವರು-2.3 ಲೀಟರ್ ನೀರು ಕುಡಿಯಲೇ ಬೇಕು.
– 60ಕೆಜಿ ತೂಕದವರು-2.5 ಲೀಟರ್ ನೀರು ಕುಡಿಯಲೇ ಬೇಕು.
– 65ಕೆಜಿ ತೂಕದವರು-2.7 ಲೀಟರ್ ನೀರು ಕುಡಿಯಲೇ ಬೇಕು.
– 70ಕೆಜಿ ತೂಕದವರು-2.9 ಲೀಟರ್ ನೀರು ಕುಡಿಯಲೇ ಬೇಕು.

RELATED ARTICLES  ಕೂದಲಿನ ಸಮಸ್ಯೆಗೆ ಇಲ್ಲಿದೆ ಸುಲಭ ಪರಿಹಾರ

75ಕೆಜಿ ತೂಕದವರು-3.2 ಲೀಟರ್ ನೀರು ಕುಡಿಯಲೇ ಬೇಕು.
80ಕೆಜಿ ತೂಕದವರು-3.5 ಲೀಟರ್ ನೀರು ಕುಡಿಯಲೇ ಬೇಕು.
85ಕೆಜಿ ತೂಕದವರು-3.7 ಲೀಟರ್ ನೀರು ಕುಡಿಯಲೇ ಬೇಕು.
90ಕೆಜಿ ತೂಕದವರು-3.9 ಲೀಟರ್ ನೀರು ಕುಡಿಯಲೇ ಬೇಕು.
95ಕೆಜಿ ತೂಕದವರು-4.1 ಲೀಟರ್ ನೀರು ಕುಡಿಯಲೇ ಬೇಕು.
100ಕೆಜಿ ತೂಕದವರು-4.3 ಲೀಟರ್ ನೀರು ಕುಡಿಯಲೇ ಬೇಕು.

RELATED ARTICLES  ಅಪ್ರತಿಮ ಚೆಲುವೆ ಈಜಿಪ್ತ್ ನ ರಾಣಿ ಕ್ಲಿಯೋಪಾತ್ರಳ ಬ್ಯೂಟಿ ನಿಮ್ಮದಾಗಬೇಕೆ ? ಇಲ್ಲಿದೆ ಟಿಪ್ಸ್.