ಪ ಪೂ ಶ್ರೀಶ್ರೀ ಅವಧೂತ ಮಹರ್ಷಿಯವರು , ಶ್ರೀ ಸಿದ್ಧಾರ್ಥ ಸ್ವಾಮೀಜಿ , ಶ್ರೀ ಗುರು ಆತ್ಮಾನಂದ ಆಶ್ರಮ, ಚನ್ನಾಪುರ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .
RELATED ARTICLES ಜಿಲ್ಲಾ ಕಸಾಪ ದಿಂದ 21ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಸೈಯದ್ ಝಮೀರುಲ್ಲಾ ಷರೀಫ್ ಅವರಿಗೆ ಆಹ್ವಾನ
ಅರ್ಬನ್ ಬ್ಯಾಂಕ್ ನಿರ್ದೇಶಕರು, ಉದ್ಯಮಿಗಳು ಆದ ಶ್ರೀ ಅರುಣ ಕೌರಿ ದಂಪತಿಗಳು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಹಾಗೂ ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ವೇ ವಿಶ್ವನಾಥ ಭಟ್ ಇವರು ಪೂಜಾ ಕೈಂಕರ್ಯ ನೆರವೇರಿಸಿದರು .