ಕರ್ನಾಟಕದ ಯಕ್ಷಗಾನಕ್ಕೆ ಮೀಸಲಾದ ಮಾಸಪತ್ರಿಕೆ ಯಕ್ಷರಂಗದ ಸಂಯೋಜನೆಯಲ್ಲಿ ಕೇಂದ್ರ ಸಂಸ್ಕೃತಿ ಇಲಾಖೆ ನವದೆಹಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು,ಕೇಂದ್ರ ಸಂಗೀತ ನಾಟಕ ಅಕಾಡೆಮಿ ನವದೆಹಲಿ ಇವುಗಳ ಸಂಯುಕ್ತ ಆಶ್ರಯದಲ್ಲಿ ತೆಂಕು-ಬಡಗು ತಿಟ್ಟಿನ ಅಗ್ರಮಾನ್ಯ ಭಾಗವತ ದಿ.ಕಡತೋಕಾ ಮಂಜುನಾಥ ಭಾಗವತರ ನೆನಪಿನ ಐದು ದಿನಗಳ ಯಕ್ಷಗಾನ ಸಾಂಸ್ಕೃತಿಕ ಉತ್ಸವ ೨೩ ಡಿಸೆಂಬರ್ ೧೦೧೭ ಶನಿವಾರದಿಂದ ೨೩ ಡಿಸೆಂಬರ್ ಬುಧವಾರದ ವರೆಗೆ ನಡೆಯಲಿದ್ದು ಇಂದು ಉ.ಕ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಅರವಿಂದ ಕರ್ಕಿಕೋಡಿ ಮೊದಲ ದಿನದ ಸಭಾ ಕಾರ್ಯಕ್ರಮದ ಉದ್ಘಾಟನೆ ನಡೆಸಿದರು. ಹೊನ್ನಾವರ ಹಳದೀಪುರದ ಶ್ರೀ ಗೋಪಿನಾಥ ಸಭಾಗೃಹದಲ್ಲಿ ಈ ಕಾರ್ಯಕ್ರಮ ನೆರವೇರಿತು.

RELATED ARTICLES  ವಿದ್ಯಾರ್ಥಿಗಳಿಗೆ ಅಭಿನಂದನೆ,ಟ್ರ್ಯಾಕ್ ಸೂಟ್ ವಿತರಿಸಿದ ದಿನಕರ ಶೆಟ್ಟಿ