ಕಾರವಾರ:ಉತ್ತರ ಕನ್ನಡ ಜಿಲ್ಲಾ ನಾಮಧಾರಿ ಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್‍ಎಸ್‍ಎಲ್‍ಸಿಯಲ್ಲಿ ಶೇ. 95, ಪಿಯುಸಿ ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ಶೇ. 90, ಕಲಾ ವಿಭಾಗದಲ್ಲಿ ಶೇ. 85 ಅಂಗ ಗಳಿಸಿದವರು ಹಾಗೂ ಕ್ರೀಡೆ ಮತ್ತು ಸಂಸ್ಕøತಿಕ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ಸಮಾಜದ ಪ್ರತಿಭೆಗಳನ್ನು ಸನ್ಮಾನಿಸಲಾಗುವುದು.

RELATED ARTICLES  ಕೆರೆಮನೆ ನಾಟ್ಯೋತ್ಸವ-೯ರ ಎರಡನೇ ದಿನ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ

ಆಸಕ್ತರು ಅಂಕಪಟ್ಟಿಯ ನಕಲು ಪ್ರತಿಯನ್ನು ದೃಢೀಕರಿಸಿ ಅರ್ಜಿಯೊಂದಿಗೆ. ಡಿ.òಸ25 ರೊಳಗೆ ಮಹಾದೇವ ನಾಯ್ಕ, ನೆಹಕಾ ವಿದ್ಯಾರ್ಥಿನಿಲಯ, ವನಭೋಜನ ಕಟ್ಟೆಯ ಹತ್ತಿ, ಸೋನಾರವಾಡ, ಕಾರವಾರ-581304 ಈ ವಿಳಾಸಕ್ಕೆ ಕಳಿಸಲು ಕೋರಲಾಗಿದೆ. ಮಾಹಿತಿಗಾಗಿ (9448223553) ಸಂಪರ್ಕಿಸಬಹುದು ಎಂದು ಸಂಘದ ಅಧ್ಯಕ್ಷ ವಿಜಯಕುಮಾರ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ನೀವು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಉದ್ಯೋಗಾವಕಾಶ.