ಭಟ್ಕಳ : ತಾಲೂಕಿನಲ್ಲಿ ಗರ್ಭಿಣಿ ಹಸುವನ್ನು ಕಡಿದು ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಭಟ್ಕಳ ತಾಲೂಕಿನ ಹೆಬಳೆಯ ಕುಕ್ನೀರ್ ಬಳಿಯಲ್ಲಿ ಗರ್ಭಿಣಿ ಹಸು ಕಡಿದು ಹೊಟ್ಟೆಯೊಳಗಿದ್ದ ಕರು ಮತ್ತು ಗೋವಿನ ಬಾಲವನ್ನು ವೆಂಕಟಾಪುರ ನದಿಯಂಚಿನಲ್ಲಿ ಎಸೆದ ದುರುಳರು ಗೋಮಾಂಸದೊಂದಿಗೆ ಪರಾರಿಯಾಗಿದ್ದಾರೆ ಎಂದು …
Category:
ಅಪರಾಧ
-
-
ಕುಮಟಾ : ತಾಲೂಕಿನ ಹೊಳೆಗದ್ದೆ ಟೋಲ್ ಬಳಿ ಅಕ್ರಮವಾಗಿ ೧೪ ಜಾನುವಾರುಗಳನ್ನು ಕಂಟೇನರ್ ಲಾರಿಯಲ್ಲಿ ಹಿಂಸಾತ್ಮಕವಾಗಿ ತುಂಬಿಕೊಂಡು ಸಾಗಿಸುತ್ತಿದ್ದುದವರನ್ನು ಕುಮಟಾ ಪೊಲೀಸರು ಹೆಡೆಮುರಿ ಕಟ್ಟಿದ ಘಟನೆ ನಡೆದಿದೆ. ಈ ಕೃತ್ಯದಲ್ಲಿ ತೊಡಗಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂದಿಸಿದ್ದಾರೆ. ಟಾಟಾ ಗೂಡ್ಸ ಕಂಟೇನರ್ …
Older Posts