ಕುಮಟಾ: ರೋಟರಿ ಆನ್ಸ್ ಕ್ಲಬ್ ವತಿಯಿಂದ ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಆನ್ಸ್ ಸದಸ್ಯೆಯರು ಹಾಗೂ ಆನೆಟ್ಸ್ ಮಕ್ಕಳು ಭಾಗವಹಿಸಿದ್ದರು. ಸಂಕ್ರಾಂತಿ ಹಬ್ಬದ ಸಂಪ್ರದಾಯಬದ್ಧ ಮಹತ್ವವನ್ನು ಪ್ರತಿಬಿಂಬಿಸುವಂತೆ ಎಳ್ಳು–ಬೆಲ್ಲ ವಿತರಣೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. …
ಜಿಲ್ಲೆ
-
-
ಜಿಲ್ಲೆರಾಜ್ಯ
ಉಮೇಶ ಮುಂಡಳ್ಳಿ ಗೆ ಕೇರಳ ಕಾಸರಗೋಡು ಕನ್ನಡ ಭವನದ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ಪ್ರಧಾನ
by Editorby Editorಕೇರಳ ಕಾಸರಗೊಡು : ಉತ್ತರ ಕನ್ನಡ ಜಿಲ್ಲೆಯ ಪ್ರತಿಭಾನ್ವಿತ ಲೇಖಕರು ಗಾಯಕರಾದ ಉಮೇಶ ಮುಂಡಳ್ಳಿ ಅವರಿಗೆ ಕೇರಳ ಕಾಸರಗೋಡು ಕನ್ನಡ ಭವನದ ೩೦೨೬ ನೇ ಸಾಲಿನ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ರವಿವಾರ ಪ್ರಧಾನ ಮಾಡಲಾಯಿತು. ಕಾಸರಗೋಡು …
-
ಕುಮಟಾ : ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೊಂಕಣ ಎಜ್ಯುಕೇಶನ್ ಟ್ರಸ್ಟ್ಟ್ನ ಸಿವಿಎಸ್ಕೆ ಪ್ರೌಢಶಾಲೆಯ 8ನೇ ವರ್ಗದ ವಿದ್ಯಾರ್ಥಿ, ಹೊನ್ನಾವರದ ಕೊಂಡದಕುಳಿ ಬೇರಂಕಿಯ ಕಲಾಧರ ಹಾಗೂ ಮುಕ್ತಾ ದಂಪತಿಗಳ ಸುಪುತ್ರ ಕೆ.ಬಿ.ಅನೀಶ್, ಮಲೇಶಿಯಾದ ಕೋಲಾಲಂಪುರದಲ್ಲಿ ನಡೆದ ವರ್ಲ್ಡ್ ಯೋಗಾ ಎಂಡ್ ಸ್ಪೋರ್ಟ್ಸ್ …
-
ಕುಮಟಾ : ಕುಮಟಾ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿರುವ ಲೋಕೇಶ ಅರಿಷಿಣಗುಪ್ಪಿ ಅವರು 2026ನೇ ಸಾಲಿನ ಪ್ರತಿಷ್ಠಿತ ‘ಕರ್ನಾಟಕ ಸೇವಾ ರತ್ನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ಇವರ ದಕ್ಷ ಸೇವೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ, ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್ …
-
ಖ್ಯಾತ ಹಿಂದುಸ್ತಾನಿ ಸಂಗೀತ ಗಾಯಕರು, ಸಂಗೀತ ಗುರುಗಳೂ ಆಗಿದ್ದ “ಡಾ. ಅಶೋಕ್ ಹುಗ್ಗಣ್ಣ” ಅವರು ತಮ್ಮ ಸಂಗೀತ ಸೇವೆ ನಿಲ್ಲಿಸಿ ಇಂದು ನಸುಕಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ತಮ್ಮ 64 ನೇ ವಯಸ್ಸಿನಲ್ಲಿ ಪತ್ನಿ, ಪುತ್ರ ಮತ್ತು ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ. ಅಶೋಕ …
-
ಚಿತ್ರದುರ್ಗ : ಜಿಲ್ಲೆಯ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಅಪಘಾತಕ್ಕೀಡಾದ ಬಸ್ನೊಳಗಿಂದ ಇದುವರೆಗೆ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಒಟ್ಟು 9ಮಂದಿ ಮೃತಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಸದ್ಯದ ಮಾಹಿತಿಯಂತೆ ಲಾರಿ …
-
ಅಪರಾಧಜಿಲ್ಲೆರಾಜ್ಯವಿಶೇಷ
ಗೋಕರ್ಣಕ್ಕೆ ಬರುತ್ತಿದ್ದ ಬಸ್ ಗೆ ಬೆಂಕಿ – ಸಜೀವ ದಹನವಾದ ಪ್ರಯಾಣಿಕರು.
by News Deskby News Deskಚಿತ್ರದುರ್ಗ : ಜಿಲ್ಲೆಯಲ್ಲಿ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತವೊಂದು ಜನರನ್ನು ಬೆಚ್ಚಿ ಬೀಳಿಸಿದೆ. ಗುರುವಾರ ಮುಂಜಾನೆ ಸಂಭವಿಸಿದ ಈ ಅಪಘಾತದಲ್ಲಿ ಕನಿಷ್ಠ 17 ಜನರು ಸಜೀವ ದಹನವಾಗಿರುವ ವರದಿಯಿದೆ. ಬೆಂಗಳೂರಿನಿಂದ ಗೋಕರ್ಣದತ್ತ ಪ್ರಯಾಣಿಸುತ್ತಿದ್ದ ಸೀಬರ್ಡ್ ಸಂಸ್ಥೆಯ ಖಾಸಗಿ ಸ್ಲೀಪರ್ ಕೋಚ್ …
-
ಅಂಕೋಲಾ : ವಿಧಾತ್ರಿ ಅಕಾಡೆಮಿ ಮಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸೇವೆ ಆರಂಭಿಸಿ ಯಶಸ್ವಿ ಐದು ವರ್ಷಗಳು ಪೂರೈಸಿದ್ದು ಜಿಲ್ಲೆಯ ಜನರ ಸಹಕಾರಕ್ಕೆ ಋಣಿಯಾಗಿ ಜಿಲ್ಲೆಗಾಗಿ ಏನಾದರೂ ಮಾಡಬೇಕು ಎಂಬ ಆಕಾಂಕ್ಷೆಯಿಂದ ಜನರು ಉತ್ತರ ಕನ್ನಡ ಜಿಲ್ಲೆಯತ್ತ ತಿರುಗಿ ನೋಡುವಂತಾಗಬೇಕು ಎಂದು …
-
ಹೊನ್ನಾವರ: ಮೈಸೂರಿನಿಂದ ಪ್ರವಾಸಕ್ಕೆಂದು ಹೊನ್ನಾವರಕ್ಕೆ ಬರುತ್ತಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ದಾರುಣ ಘಟನೆ ತಾಲೂಕಿನ ಸುಳೆ ಮುರ್ಕಿ ಕ್ರಾಸ್ ಬಳಿ ನಡೆದಿದೆ. ಮೃತ ದುರ್ದೈವಿ …
-
ಕುಮಟಾ : ಶಿಕ್ಷಣ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿ, ಹೆಸರು ಮಾಡಿದ್ದ ಗಿಬ್ ಹೈಸ್ಕೂಲ್ನ ಹಿರಿಯ ಶಿಕ್ಷಕ ಆರ್.ವಿ. ಗಾವಡಿ ಮಾಸ್ತರರು (87) ಶನಿವಾರ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿಧನರಾದರು. ಬಹು …