ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರದಿಂದ ಎರಡು ದಿನಗಳ ಸೌದಿ ಅರೇಬಿಯಾ ಭೇಟಿ ನೀಡಲಿದ್ದು, ಇಂಧನ, ವ್ಯಾಪಾರ ಮತ್ತು ರಕ್ಷಣೆ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ವಿಸ್ತರಿಸುವತ್ತ ಗಮನ ಹರಿಸಲಿದ್ದಾರೆ. ಪ್ರಧಾನಿ ಮೋದಿ ಏಪ್ರಿಲ್ 22 ಮತ್ತು 23ರಂದು …
ದೇಶ
-
-
ಗೋಕರ್ಣ: ಬೀದರ್ನಲ್ಲಿ ಜನಿವಾರದ ಕಾರಣಕ್ಕಾಗಿ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಮತ್ತು ಶಿವಮೊಗ್ಗದಲ್ಲಿ ಜನಿವಾರ ತುಂಡರಿಸಿದ ಘಟನೆ ತೀರಾ ವಿಷಾದನೀಯ; ಈ ದುರ್ವರ್ತನೆಯನ್ನು ಸಮಸ್ತ ಸಮಾಜ ಪ್ರತಿಭಟಿಸಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಕರೆ ನೀಡಿದ್ದಾರೆ. ಅಧಿಕಾರಿಗಳ …
-
ಬೆಂಗಳೂರು : ರಾಜ್ಯದಲ್ಲಿ ಡೀಸೆಲ್ ಬೆಲೆ, ಟೋಲ್ ದರ ಹೆಚ್ಚಳ ವಿರೋಧಿಸಿ 3 ದಿನಗಳಿಂದ ಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅಂತ್ಯವಾಗಿದೆ. ಏ. 14ರ ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದ ಲಾರಿ ಮಾಲೀಕರೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ …
-
ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ದತ್ತರಾಜಪುರ ಗ್ರಾಮದ 8 ವರ್ಷದ ಬಾಲಕ ಗುರುವಾರ ರಾತ್ರಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆ(ಕೆಎಫ್ಡಿ)ಗೆ ಬಲಿಯಾಗಿದ್ದು, ಮೃತ ಬಾಲಕನನ್ನು ರಚಿತ್ ಎಂದು ಗುರುತಿಸಲಾಗಿದೆ. ಆರೋಗ್ಯ ಅಧಿಕಾರಿಗಳ ಪ್ರಕಾರ, ರಚಿತ್ ಅವರ …
-
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮುಖ ಸಲಹೆಗಾರ, ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಯೋಗದ ಅಗಾಧ ಸಾಮರ್ಥ್ಯದ ಬಗ್ಗೆ ಇಬ್ಬರೂ …
-
ಬೆಂಗಳೂರು: ಸರ್ಕಾರಿ ಆದೇಶ, ಸುತ್ತೋಲೆ, ಯೋಜನೆ ಹಾಗೂ ವಿವಿಧ ಸೇವೆಗಳ ಕುರಿತು ಜನರಿಗೆ ಒಂದೇ ವೇದಿಕೆಯಲ್ಲಿ ಮಾಹಿತಿ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಇದಕ್ಕಾಗಿ ಕೃತಕ ಬುದ್ಧಿಮತ್ತೆ (ಎಐ) ನೆರವು ಪಡೆಯಲು ಮುಂದಾಗಿದೆ. ಬಹುತೇಕ ಸರ್ಕಾರಿ ಇಲಾಖೆಗಳು, ವಿಶೇಷವಾಗಿ …
-
ಮಂಗಳೂರು : ರಾಜ್ಯದ ಪ್ರಸಿದ್ಧ ದೇವಾಲಯ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 …