ಕುಮಟಾ : ಜಾತಿಗಣತಿಯ ಹೆಸರಿನಲ್ಲಿ ಸರಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ಶಿಕ್ಷಕರನ್ನು ಬಳಸಿಕೊಂಡಿರುವುದು ಖಂಡಿತವಾಗಿಯೂ ದೊಡ್ಡ ಅಪರಾಧ. ಶಿಕ್ಷಕರುಗಳಲ್ಲಿ ಚಿಕ್ಕ ಮಗುವನ್ನು ಹೊಂದಿರುವ ತಾಯಿ, ನಿವೃತ್ತಿಯ ಅಂಚಿಗೆ ಬಂದಿರುವ ಅನೇಕ ಹಿರಿಯ ಶಿಕ್ಷಕರುಗಳು, ಅಂಗವಿಕಲತೆಯನ್ನು ಹೊಂದಿರುವವರು, ಆರೋಗ್ಯದಲ್ಲಿ ತುಂಬಾ ತೊಂದರೆಯನ್ನು ಅನುಭವಿಸುತ್ತಿರುವವರನ್ನ ತೀರಾ …
ಮಾಹಿತಿ
-
-
ಮಾಹಿತಿ
ಜನ ಜಾತಿಗಣತಿಯಲ್ಲಿ ಗೊಂದಲಕ್ಕೊಳಗಾಗದಂತೆ ಉತ್ತರ ಕನ್ನಡ ಜಿಲ್ಲಾಭಂಡಾರಿ ಸಮಾಜೋನ್ನತಿ ಸಂಘದ ಜಿಲ್ಲಾಧ್ಯಕ್ಷ ಅರುಣ ಮಣಕೀಕರ್ ಕರೆ.
by News Deskby News Deskಕುಮಟಾ : ಕರ್ನಾಟಕ ಸರಕಾರವು ಪ್ರಸಕ್ತ ವರ್ಷ ನಡೆಸುತ್ತಿರುವ ಜಾತಿ ಜನಗಣತಿಯಲ್ಲಿ ಕೆಲವು ಪ್ರಮುಖ ಮಾಹಿತಿಯನ್ನು ಕಲೆಹಾಕುತ್ತಿದ್ದು ಈ ಮಾಹಿತಿಯ ಆಧಾರದಲ್ಲಿ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಜಿಲ್ಲೆಯಲ್ಲಿ ವಾಸಿಸುವ ನಮ್ಮ ಕೊಂಕಣಿ ಭಾಷಿಕ ಭಂಡಾರಿ ಜನಾಂಗದ ಹೆಸರು ಕೆಲವು ಪ್ರದೇಶಗಳಲ್ಲಿ …
-
ಉತ್ತರ ಕನ್ನಡ ಜಿಲ್ಲಾ ಭಂಡಾರಿ ಸಮಾಜೋನ್ನತಿ ಸಂಘ (ರಿ. ) ಕಾರವಾರ ಇವರು 2023-24 ಮತ್ತು 2024 -25 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪುರಸ್ಕಾರ ( ಶಿಷ್ಯವೇತನ) ಕಾರ್ಯಕ್ರಮವನ್ನು ಅಕ್ಟೋಬರ್ ತಿಂಗಳಲ್ಲಿ …
-
ಮಾಹಿತಿ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಾಧ್ಯತೆ
by News Deskby News Deskರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟಂಬರ್ ಏಳರವರೆಗೆ ಹೆಚ್ಚಿನ ಮಳೆಯಾಗಲಿದೆ.ಇಂದು ಆರೆಂಜ್ ಅಲರ್ಟ ನೀಡಲಾಗಿದ್ದು …
-
ಹೊನ್ನಾವರ : ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಗೇರುಸೊಪ್ಪಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಟ್ಟಿರುವುದರಿಂದ, ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಹೊನ್ನಾವರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ/ಪ್ರೌಢ ಶಾಲೆಗಳ ಮಕ್ಕಳಿಗೆ ನಾಳೆ (ಅ.೩೦) ರಜೆ ಘೋಷಿಸಿ ತಹಶಿಲ್ದಾರ ಅವರು ಆದೇಶ …
-
ಕಾರವಾರ : ನಿನ್ನೆ ಬೆಳಿಗ್ಗೆಯಿಂದ ತುಸು ಬಿಡುವು ನೀಡಿದ್ದ ಮಳೆ ರಾತ್ರಿಯಿಂದ ವ್ಯಾಪಕವಾಗಿ ಸುರಿಯುತ್ತಿದೆ ಆರೆಂಜ್ ಅಲರ್ಟ ಘೋಷಣೆ ಮಾಡಲಾಗಿತ್ತಾದರೂ ಇದೀಗ ಎಲ್ಲೆಡೆ ಪ್ರವಾಹದ ಭೀತಿ ಎದುರಾಗಿದೆ. ಮಳೆ ಹಿನ್ನಲೆಯಲ್ಲಿ ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ …
-
ಕಾರವಾರ : ನಿನ್ನೆ ಬೆಳಿಗ್ಗೆಯಿಂದ ತುಸು ಬಿಡುವು ನೀಡಿದ್ದ ಮಳೆ ರಾತ್ರಿಯಿಂದ ವ್ಯಾಪಕವಾಗಿ ಸುರಿಯುತ್ತಿದೆ ಆರೆಂಜ್ ಅಲರ್ಟ ಘೋಷಣೆ ಮಾಡಲಾಗಿತ್ತಾದರೂ ಇದೀಗ ಎಲ್ಲೆಡೆ ಪ್ರವಾಹದ ಭೀತಿ ಎದುರಾಗಿದೆ. ಮಳೆ ಹಿನ್ನಲೆಯಲ್ಲಿ ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, …
-
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಈಗಿನಂತೆ ಸೆಪ್ಟೆಂಬರ್ 5ರ ತನಕವೂ ಮಳೆ …
-
ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ 19-08-2025 ರಿಂದ 20-08-2025 ರ ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ (ಅರೆಂಜ್ ಅಲರ್ಟ್) ನ್ನು ನೀಡಿರುತ್ತಾರೆ. ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, …
-
ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 18-08-2025 ರಿಂದ 20-08-2025 ರ ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ (ರೆಡ್ ಅಲರ್ಟ್) ನ್ನು ಉಲ್ಲೇಖ (1) ರನ್ವಯ ನೀಡಿರುತ್ತಾರೆ. ಉಲ್ಲೇಖ 3 ರಿಂದ 6 …