ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ …
ರಾಜ್ಯ
-
-
ಬೆಂಗಳೂರು : ಮೇ 2ರಂದು (ಶುಕ್ರವಾರ) ರಾಜ್ಯದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಪರೀಕ್ಷೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿರುವ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೇ 2ರಂದು ಫಲಿತಾಂಶ ಪ್ರಕಟಿಸಲಿದೆ. ಶುಕ್ರವಾರ (ಮೇ 2)ಬೆಳಗ್ಗೆ 11:30ಕ್ಕೆ ಶಿಕ್ಷಣ …
-
ಬೆಂಗಳೂರು: ಶಿಕ್ಷಣದಲ್ಲಿ ಜಾತಿ ತಾರತಮ್ಯ ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ‘ರೋಹಿತ್ ವೇಮುಲ ಕಾಯ್ದೆ’ಯ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ. ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು. ಇದನ್ನು ಖಾತ್ರಿಪಡಿಸುವುದಕ್ಕಾಗಿ ʼರೋಹಿತ್ ವೇಮುಲಾ ಕಾಯ್ದೆʼ ಹೆಸರಿನ ಕಾನೂನನ್ನು …
-
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ಟಿಸಿ)ದ ಬಸ್ಗಳ ಮೇಲಿನ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚನೆ ನೀಡಿದೆ. ಸಿಎಂ ಕಚೇರಿ ಸೂಚನೆ ಮೇರೆಗೆ ಕೆಎಸ್ ಆರ್ ಟಿಸಿ, ಸಂಬಂಧಪಟ್ಟ ಜಾಹೀರಾತು ಪರವಾನಗಿದಾರರಿಗೆ ಈಗಾಗಲೇ …
-
ಬೆಂಗಳೂರು: ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ವೀಕೆಂಡ್ ಸೇರಿದಂತೆ ಮುಂದಿನ ವಾರವೂ ರಾಜ್ಯದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ? ಮುಂದಿನ 3 ಗಂಟೆಯಲ್ಲಿ ಮೈಸೂರು, ತುಮಕೂರು, ಚಿಕ್ಕಬಳ್ಳಾಪುರಕ್ಕೆ ಭಾರೀ ಮಳೆ -ಗುಡುಗು …
-
ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ ಘಟನೆಯನ್ನು ರಾಜ್ಯ ಸರ್ಕಾರ ಖಂಡಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ. ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಯಾವ ಇಲಾಖೆಯೂ …