ಮತ್ತೆ ಪ್ರಾರಂಭವಾಗ್ತಿದೆ ಕ್ವಾರಂಟೈನ್ ರೂಲ್..!
ನವದೆಹಲಿ: ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್ ನಿಂದ ಆಗಮಿಸುವ ಪ್ರಯಾಣಿಕರಿಗೆ ಏರ್ ಸುವಿಧಾ ಪೋರ್ಟಲ್ ಅನ್ನು ಜಾರಿಗೆ ತರಲಾಗುವುದು, ಅವರಿಗೆ ಆರ್ಟಿ-ಪಿಸಿಆರ್ ಕಡ್ಡಾಯಗೊಳಿಸಲಾಗುವುದು. ಭಾರತಕ್ಕೆ ಬಂದ ನಂತರ,...
ಚೀನಾದಲ್ಲಿ ಕೊರೋನಾ ಕಾಟ : ಹೆಣ ಹೂಳಲೂ ಮೂರು ದಿನ ಕಾಯುವ ಸ್ಥಿತಿ.
ಶಾಂಘೈ: ಚೀನದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಶಾಂಘೈ ಸೇರಿದಂತೆ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದು, ಪುನಃ ಆನ್‌ಲೈನ್ ತರಗತಿಗಳನ್ನು ಆರಂಭಿಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಸರಕಾರದ ಎಲ್ಲ ಕ್ರಮಗಳ ಹೊರತಾಗಿಯೂ ಕೊರೊನಾ...
2023ರಲ್ಲಿ ಯಾವೆಲ್ಲ ದಿನ ಬ್ಯಾಂಕ್ ಬಂದ್ ಆಗಿರಲಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ
2022 ಕೊನೆಯಾಗುತ್ತಿದ್ದು ಇನ್ನು ಕೆಲವೇ ವಾರದಲ್ಲಿ ಹೊಸ ವರ್ಷ ಆರಂಭವಾಗಲಿದೆ. ನಾವು ವರ್ಷಾಂತ್ಯದಲ್ಲಿ ಏನು ಮಾಡುವುದು ಎಂದು ಪ್ಲ್ಯಾನ್ ಮಾಡಿಕೊಳ್ಳಲು ಇದು ಉತ್ತಮ ಸಮಯ. ಹಾಗೆಯೇ ಮುಂದಿನ ವರ್ಷದಲ್ಲಿ ಏನು ಮಾಡುವುದು ಎಂದು...
ಖ್ಯಾತ ಸಿನಿಮಾ ನಟಿಗೆ ಎರಡು ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ.
ಬೆಂಗಳೂರು: ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಸಿನೆಮಾ ನಟಿ ಹಾಗೂ ಕಿರುತೆರೆ ಕಲಾವಿದೆ ಅಭಿನಯಾ ಅವರಿಗೆ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ...
ಪ್ರಸಕ್ತ ವರ್ಷದಿಂದಲೇ 5 ಮತ್ತು 8ನೇ ತರಗತಿಗೆ ವಾರ್ಷಿಕ ಪರೀಕ್ಷೆ..?
ಬೆಂಗಳೂರು : ಪ್ರಸಕ್ತ ವರ್ಷದಿಂದಲೇ 5 ಮತ್ತು 8ನೇ ತರಗತಿಗೆ ವಾರ್ಷಿಕ ಪರೀಕ್ಷೆ ಜಾರಿಯಾಗಲಿದೆ ಎಂಬ ಬಗ್ಗೆ ವರದಿಯಾಗಿದೆ. ರಾಜ್ಯ ಸರ್ಕಾರ 5 ಮತ್ತು 8ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲು ಆದೇಶಿಸಿದೆ....
ಕೊನೆಗೂ ಕೈಗೂಡಲಿಲ್ಲ 100 ಮಕ್ಕಳನ್ನು ಪಡೆಯುವ ಇವನ ಆಸೆ.
54 ಮಕ್ಕಳ ತಂದೆ ಮತ್ತು ಆರು ಹೆಂಡತಿಯರನ್ನು ಹೊಂದಿರುವ ವ್ಯಕ್ತಿಯ ಬಗ್ಗೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಆ ವ್ಯಕ್ತಿ ಬುಧವಾರ ಹೃದಯಾಘಾತದಿಂದ ಸಾವನ್ನಪ್ಪಿದ ಕಾರಣ ಇತ್ತೀಚಿನ ಚರ್ಚೆಯಾಗಿದೆ. ವಾಸ್ತವವಾಗಿ...
ಚಂಡಮಾರುತದ ಎಫೆಕ್ಟ್ : ಹಲವೆಡೆ ಮಳೆ.
ಮಾಂಡೌಸ್ ನಪರಿಣಾಮ ಹೆಚ್ಚಾಗಿದ್ದು, ಉತ್ತರಕನ್ನಡದ ಕೆಲ ತಾಲೂಕಿನಲ್ಲಿ ಮಳೆಯಾಗಿದೆ. ತುಂತುರು ಮಳೆ ಹಾಗೂ ಮೋಡದ ವಾತಾವರಣ ಮುಂದುವರೆದಿದೆ. ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ವಿವಿಧ...
ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ ಬಹುಭಾಷಾ ನಟ
ಬಹುಭಾಷಾ ನಟ ಶರತಕುಮಾರ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಶರತ್ ಆರೋಗ್ಯ ಸ್ಥಿತಿ ಹದಗೆಡುತ್ತಿದ್ದಂತೆಯೇ ತಕ್ಷಣವೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶರತಕುಮಾರ...
ಇಶಾನ್ ಕಿಶಾನ್ 131 ಎಸೆತಗಳಲ್ಲಿ 210 ರನ್ : ಬೃಹತ್ ಮೊತ್ತ ಕಲೆಹಾಕಿದ ಭಾರತ.
ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಇಶಾನ್ ಕಿಶಾನ್ ಹಾಗೂ ವಿರಾಟ್ ಕೊಹ್ಲಿ ಅವರ ಅಬ್ಬರದ ಜೊತೆಯಾಟದಿಂದ ಭಾರತ ತಂಡ ಬೃಹತ್ ಪ್ರಮಾಣದ ರನ್ ಗಳಿಸಿದೆ. ನಿಗದಿತ 50 ಓವರ್...
ಹುಡುಗ ಬರೆದ ಪ್ರಶ್ನೆಯ ಉತ್ತರಕ್ಕೂ ಕಾಂತಾರ ಎಫೆಕ್ಟ್..!
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಎಷ್ಟರ ಮಟ್ಟಿಗೆ ಮೋಡಿ ಮಾಡಿದೆ ಎನ್ನುವುದಕ್ಕೆ ಈ ವಿದ್ಯಾರ್ಥಿ ಬರೆದ ಉತ್ತರ ನೋಡಿದರೆ ಗೊತ್ತಾಗುತ್ತದೆ. ಕಾಂತಾರ ಸಿನಿಮಾ ಬಳಿಕ ದೈವ, ಗುಳಿಗ, ಪಂಜುರ್ಲಿ, ಭೂತಾರಾಧನೆ...