ಭೀಕರ ಅಪಘಾತ : ಎರಡು ವರ್ಷದ ಮಗು ಸೇರಿ ಮೂವರು ಸಾವು
ಉಡುಪಿ: ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ಇಂದು(ಶನಿವಾರ) ಬೆಳಗ್ಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ವರ್ಷದ ಮಗು ಸೇರಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಉಡುಪಿ- ಸುಬ್ರಹ್ಮಣ್ಯ...
ಲವ್ ಜಿಹಾದ್ ವಿರೋಧಿ ಪೋಲಿಸ್ ದಳವನ್ನು ಸ್ಥಾಪಿಸಲು ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ
ಕುಮಟಾ : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾದ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್‌ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಈ ಘಟನೆಗಳು...
ಆಸ್ಪತ್ರೆ ಬಗ್ಗೆ ಧ್ವನಿ ಎತ್ತಿ ಅಂದ್ರೆ : ಜಿಲ್ಲೆ ಒಡೆಯೋ ಮಾತಾಡ್ತಾರೆ..!
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜನರಿಗೆ ಪ್ರಮುಖವಾಗಿ ಅಗತ್ಯವಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕು ಎನ್ನುವ ಕೂಗು ಹಾಗೂ ಇನ್ನೊಂದೆಡೆ ಎದ್ದಿರುವ ಜಿಲ್ಲೆ ಇಬ್ಬಾಗವಾಗುವ ಮಾತು ಇವೆರಡೂ ಚರ್ಚೆಗೆ ಕಾರಣವಾಗಿದೆ. ಸ್ವತಃ ಆರೋಗ್ಯ...
ಆಕ್ಸಿಡೆಂಟ್ ಕೇಸ್ನಲ್ಲಿ ಜಪ್ತಿಯಾದ ವಾಹನಗಳು 24 ಗಂಟೆಯೊಳಗೆ ಹಸ್ತಾಂತರ
ಆಕ್ಸಿಡೆಂಟ್ ಕೇಸ್ನಲ್ಲಿ ಜಪ್ತಿಯಾದ ವಾಹನಗಳು ಬೇಗನ ವಾಹನ ಮಾಲೀಕರ ಪಾಲಾಗುತ್ತಿರಲಿಲ್ಲ. ಮಾಲೀಕರು ಮತ್ತೆ ತಮ್ಮ ವಾಹನಗಳನ್ನು ಪಡೆದುಕೊಳ್ಳಲು ಸಾಕಷ್ಟು ಸಮಯ ತಗಲುತ್ತಿತ್ತು. ಆದರೆ ಇನ್ನು ಮುಂದೆ ಆಕ್ಸಿಡೆಂಟ್ ಕೇಸ್ ಇರುವ ವಾಹನ ಮಾಲೀಕರು...
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಖುಷಿ.
ಶಿರಸಿ: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೊಸಿಯೇಷನ್ ಆಯೋಜಿಸಿದ್ದ 37ನೇ ರಾಜ್ಯಮಟ್ಟದ ರೋಲರ್ ಸ್ಕೇಟಿಂಗ್ ಛಾಂಪಿಯನ್‌ಷಿಪ್‌ನಲ್ಲಿ ನಗರದ ಲಯನ್ಸ್ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಕುಮಾರಿ ಖುಷಿ ಸಾಲೇರ್ ರಾಜ್ಯಮಟ್ಟದ ಸ್ಕೇಟಿಂಗ್...
ಶಿಕ್ಷಕಿ ರೀಟಾ ಗೆ ನ್ಯಾಶನಲ್ ಐಕಾನ್ ಅವಾರ್ಡ್
ಸಿದ್ದಾಪುರ: ಸಮಾಜಮುಖಿ ಸೇವಾ ಸಂಸ್ಥೆ ಕರ್ನಾಟಕ ಹಾಗೂ ಗೋವಾ ಕನ್ನಡಿಗರ ಸಂಘದಿಂದ ಪ್ರತಿಷ್ಠಿತ ನ್ಯಾಶನಲ್ ಐಕಾನ್ ಅವಾರ್ಡ್ ಅನ್ನು ತಾಲೂಕಿನ ಮೆಣಸಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ರೀಟಾ ಡಿಸೋಜಾ ಅವರಿಗೆ...
ವಿಜ್ರಂಭಣೆಯಿಂದ ನಡೆಯಿತು ಚಂದಾವರ ಫೆಸ್ಟ್..!
ಹೊನ್ನಾವರ: ಚಂದಾವರದ ಸಂತ್ ಫ್ರಾನ್ಸಿಸ್ ಚರ್ಚಿನ ವಾರ್ಷಿಕ ಹಬ್ಬ (ಫೆಸ್ಟ್) ಸಹಸ್ರಾರು ಜನ ಭಕ್ತಾದಿಗಳು ಹಾಗೂ ಸಾರ್ವಜನಿಕರ ಕೊಡುವಿಕೆಯಲ್ಲಿ ಅತ್ಯಂತ ವಿಜ್ರಂಭಣೆಯಿಂದ ನಡೆಯಿತು. ನಾಡಿನ ನಾನಾಭಾಗದಿಂದ ಬಂದ ಸರ್ವಧರ್ಮಿಯರು ಮೊಂಬತ್ತಿ ಬೆಳಗಿ ಪ್ರಾರ್ಥಿಸಿದರು....
ಈತನ ಮೂಗಿನ ಉದ್ದದ ಬಗ್ಗೆ ಕೇಳಿದ್ರೆ ನೀವು ಒಮ್ಮೆ ಅಬ್ಬಾ ಅಂತೀರಿ…!
ಸೋಶಿಯಲ್ ಮೀಡಿಯಾದಲ್ಲಿ ಆಗಾಗ ವಿಚಿತ್ರವಾದ ಸುದ್ದಿಗಳು ವರದಿಯಾಗುತ್ತಲೇ ಇರುತ್ತದೆ. ಇದೀಗ ಅತಿ ಉದ್ದದ ಮೂಗನ್ನು ಹೊಂದಿರುವ ವ್ಯಕ್ತಿಯ ಫೋಟೋ ವೈರಲ್ ಆಗುತ್ತಿದ್ದು, ಜನ ಫೋಟೋ ನೋಡಿ ಶಾಕ್ ಆಗಿದ್ದಾರೆ. ಹಿಸ್ಟಾರಿಕ್ ವಿಡ್ಸ್ ಎಂಬ...
Face Book ಉದ್ಯೋಗಿಗಳಿಗೆ ಬಿಗ್ ಶಾಕ್..!
ಫೇಸ್‌ಬುಕ್ ಒಡೆಯ ಮಾರ್ಕ್ ಜುಕರ್‌ಬರ್ಗ್ ಉದ್ಯೋಗಿಗಳಿಗೆ ಶಾಕ್ ಕೊಡಲು ಸಜ್ಜಾಗಿದ್ದಾರೆ. ಮೆಟಾ ನೇತೃತ್ವ ವಹಿಸಿಕೊಂಡಿರೋ ಜುಕರ್ಬರ್ಗ್ ಉದ್ಯೋಗ ಕಡಿತಕ್ಕೆ ಮುಂದಾಗಿದ್ದಾರೆ. ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾ, ಕಡಿಮೆ ಕಾರ್ಯಕ್ಷಮತೆಯುಳ್ಳ ಸುಮಾರು 12,000 ಉದ್ಯೋಗಿಗಳನ್ನು ಸದ್ಯದಲ್ಲೇ...
ಬದಲಾಯಿತು ಕ್ರಿಕೆಟ್ ನ ಈ ನಿಯಮಗಳು
ಅಕ್ಟೋಬರ್‌ನಲ್ಲಿ ನಡೆಯಲಿರುವ T20 ವಿಶ್ವಕಪ್ ಹೊಸ ನಿಯಮಗಳೊಂದಿಗೆ ನಡೆಯಲಿದೆ. ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಕ್ಟೋಬರ್ 1ರಿಂದ ಕ್ರಿಕೆಟ್ ನಲ್ಲಿ ಹೊಸ ನಿಯಮಗಳನ್ನು ಪರಿಚಯಿಸಲಿದೆ. ಈ ಹೊಸ ನಿಯಮಗಳು ಮಂಕಡಿಂಗ್ ಮತ್ತು...