ನೂರು ಬಣ್ಣ ಮೂರು ಮಾತು

0
ಆತ್ಮೀಯರೇ, ಶತಕ ಸಂಭ್ರಮದ ಸನಿಹ ಬಂದು ನಿಂತಿದ್ದೇನೆ. ನನ್ನೊಳಗಿನ ಅದೆಷ್ಟೋ ಆಲೋಚನೆಗಳಿಗೆ ಬಣ್ಣ ತುಂಬುತ್ತಾ ಅಕ್ಷರಗಳ ಮೂಲಕ ಭಟ್ಟಿ ಇಳಿಸಿ ಇಷ್ಟು ಬೇಗ ನೂರು ಹೆಜ್ಜೆ ಇಡುತ್ತೇನೆಂದು ಅಂದುಕೊಂಡೇ ಇರಲಿಲ್ಲ.... ನಾನು. ಕಲಿಸಿದವರು, ಕಲಾವಿದರು,...

ಬದುಕಿಗೆ ಬಣ್ಣ ತುಂಬಿದವರು

0
ಬೇಸರ, ನೋವು, ಟೀಕೆಗಳನ್ನು ಕೊಂಡುಕೊಳ್ಳುವದಕ್ಕೆ ಯಾರೂ ಬಯಸುವುದಿಲ್ಲ. ಹಾಗಂತ ನಾನೂ ಅದನ್ನು ಮಾರಲಿಕ್ಕೆ ಸಿದ್ಧನಿಲ್ಲ. ಮುಂದೆ ಬಹಳ ಚೆನ್ನಾಗಿ ಮಾತನಾಡಿಸಿ ಹಿಂಬದಿಯಿಂದ ನಮ್ಮನ್ನು ಗೇಲಿ ಮಾಡುವ ಜನ ಮಾರಿಗೊಬ್ಬರು ಸಿಗುತ್ತಾರೆ. ಆದರೆ ಹಿಂಬದಿಯಿಂದ...

ಜಗದ ರಕ್ಷಕನ ಜನುಮದಿನ.

0
(ಶ್ರಾವಣಮಾಸದ ಕೃಷ್ಣ ಪಕ್ಷದ ಅಷ್ಟಮಿ ರೋಹಿಣಿ ನಕ್ಷತ್ರದಲ್ಲಿ ವಸುದೇವ–ದೇವಕಿಯ ಮಗನಾಗಿ ಜನಿಸಿದ ಕೃಷ್ಮನು ನಂದಗೋಪ-ಯಶೋದೆಯ ಪಾಲನೆಯಲ್ಲಿ ಬೆಳೆಯುವನು. ದುಷ್ಟರ ಸಂಹಾರಕ್ಕೆ ಶಿಷ್ಯರ ಪೊರೆಯಲು ಅವತರಿಸಿದ ವಾಸುದೇವನು...

ಬದುಕಿಗೆ ಬಣ್ಣ ತುಂಬಿದವರು

0
ಬೇಸರ, ನೋವು, ಟೀಕೆಗಳನ್ನು ಕೊಂಡುಕೊಳ್ಳುವದಕ್ಕೆ ಯಾರೂ ಬಯಸುವುದಿಲ್ಲ. ಹಾಗಂತ ನಾನೂ ಅದನ್ನು ಮಾರಲಿಕ್ಕೆ ಸಿದ್ಧನಿಲ್ಲ. ಮುಂದೆ ಬಹಳ ಚೆನ್ನಾಗಿ ಮಾತನಾಡಿಸಿ ಹಿಂಬದಿಯಿಂದ ನಮ್ಮನ್ನು ಗೇಲಿ ಮಾಡುವ ಜನ ಮಾರಿಗೊಬ್ಬರು ಸಿಗುತ್ತಾರೆ. ಆದರೆ ಹಿಂಬದಿಯಿಂದ...

ಬದುಕಿಗೆ ಬಣ್ಣ ತುಂಬಿದವರು

0
ಬೇಸರ, ನೋವು, ಟೀಕೆಗಳನ್ನು ಕೊಂಡುಕೊಳ್ಳುವದಕ್ಕೆ ಯಾರೂ ಬಯಸುವುದಿಲ್ಲ. ಹಾಗಂತ ನಾನೂ ಅದನ್ನು ಮಾರಲಿಕ್ಕೆ ಸಿದ್ಧನಿಲ್ಲ. ಮುಂದೆ ಬಹಳ ಚೆನ್ನಾಗಿ ಮಾತನಾಡಿಸಿ ಹಿಂಬದಿಯಿಂದ ನಮ್ಮನ್ನು ಗೇಲಿ ಮಾಡುವ ಜನ ಮಾರಿಗೊಬ್ಬರು ಸಿಗುತ್ತಾರೆ. ಆದರೆ ಹಿಂಬದಿಯಿಂದ...

ಗೋಕರ್ಣದಲ್ಲಿ ಶ್ರಾವಣ ಮಾಸದ ಮೊದಲ ಸೋಮವಾರದ ಪೂಜೆ

0
ಗೋಕರ್ಣ : ಶ್ರೀ ಕ್ಷೇತ್ರ ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ಶಾರ್ವರಿ ಸಂವತ್ಸರದ ಶ್ರಾವಣ ಮಾಸದ ಮೊದಲ ಸೋಮವಾರದ ಪೂಜೆ "ಪರಮಪೂಜ್ಯ ಜಗದ್ಗುರುಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ"  ಮಾರ್ಗದರ್ಶನದಂತೆ ನಡೆಯಿತು. ಲೋಕಕಲ್ಯಾಣಾರ್ಥವಾಗಿ ಏಕಾದಶ ರುದ್ರಾಭಿಷೇಕ, ಸುವರ್ಣ ಶಂಖ ಗಂಗಾಜಲಾಭಿಷೇಕ, ಪಂಚಾಮೃತ ನವಧಾನ್ಯಭಿಷೇಕ ಗಳೊಂದಿಗೆ ವಿಶೇಷವಾಗಿ ನಡೆಯಿತು. ಆತ್ಮಲಿಂಗಕ್ಕೆ ನವರತ್ನ ಖಚಿತ ಸುವರ್ಣ ಕವಚ ತೊಡಿಸಿ ಬಿಲ್ವಾರ್ಚನೆ, ಸುವರ್ಣ ನಾಗಾಭರಣ ಅಲಂಕಾರದೊಂದಿಗೆ, ವಿಶೇಷ ನೈವೇದ್ಯಗಳನ್ನು ಸಮರ್ಪಿಸಿ, ದೀಪಾರಾಧನೆ, ಮಹಾಮಂಗಳಾರತಿ ಜರುಗಿದವು. ಈ ದಿನ  ಬ್ರಾಹ್ಮಿ ಮುಹೂರ್ತದಲ್ಲಿಯೇ ಪ್ರಾರಂಭಗೊಂಡ ಈ ವಿಶೇಷ ಸೇವೆಗಳನ್ನು ವೇ||ಗಣಪತಿ ಉಪಾಧ್ಯರು ನೆರವೇರಿಸಿದರು.   ಭೂಖಂಡವನ್ನು ಹಿಂಸಿಸುತ್ತಿರುವ ಮಹಾವ್ಯಾಧಿಯಿಂದ ಸಕಲ ಜನ ಸಮುದಾಯವನ್ನು ಕಾಪಾಡಬೇಕೆಂದು ಜಗದೀಶ್ವರನ ಪದತಲಗಳಲ್ಲಿ ಶ್ರೀದೇವಾಲಯದ ಆಡಳಿತಾಧಿಕಾರಿ ಜಿ. ಕೆ. ಹೆಗಡೆ ರವರು ಪ್ರಾರ್ಥನೆ ಮಾಡಿಕೊಂಡರು.

NEWS UPDATE

ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೆಳದರ್ಜೆಗೆ ತಳ್ಳುವ ಪ್ರಯತ್ನ : ಜನತೆಯಲ್ಲಿ ಶಾಸಕ ಭೀಮಣ್ಣ ಕ್ಷಮೆ ಕೇಳಲು...

0
ಶಿರಸಿ: ಶಿರಸಿ ಪಂಡಿತ್ ಸಾರ್ವಜನಿಕ ಆಸ್ಫತ್ರೆ ವಿಚಾರವಾಗಿ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಸ್ಪೆಷಾಲಿಟಿ ಆಸ್ಪತ್ರೆಯನ್ನ ಕೆಳದರ್ಜೆಗೆ ತಳ್ಳುವ ಪ್ರಯತ್ನ ಮಾಡುತ್ತಿರುವ ಮಾನ್ಯ ಶಾಸಕರಾದ ಭೀಮಣ್ಣ...

KUMTA NEWS

ಶಾಲೆಗೆ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ಶೈಕ್ಷಣಿಕ ಉಪಕರಣ ಕೊಡುಗೆ.

0
ಕುಮಟಾ : ತಾಲೂಕಿನ ಕರ್ಕಿಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೊವೊ ನೊರ್ಡಿಸ್ಕ ಕಂಪನಿಯ ಸಿಎಸ್‌ಆರ್ ನಿಧಿಯಿಂದ ಕೊಡುಗೆಯಾಗಿ ನೀಡಿದ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ವಿಜ್ಞಾನ ಮತ್ತು ಇತರ...

HONNAVAR NEWS

ಶಿಕ್ಷಕ ಪಿ.ಆ‌ರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ

0
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...

ಫೇ. 20 ರಿಂದ ಹೊನ್ನಾವರ ಉತ್ಸವ

0
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...

ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ

0
ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಬೆಂಗಳೂರಿನಲ್ಲಿ ಡಿ.27 ರಿಂದ ಜರುಗುತ್ತಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಸಾಧಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಸಿದ್ದಾಪುರ ತಾಲೂಕು ಕನ್ನಡ...

ಹವ್ಯಕ ಎನ್ನುವುದೇ ಒಂದು ಆತ್ಮೀಯತೆ : ಶಿವಾನಂದ ಹೆಗಡೆ ಕಡತೋಕಾ.

0
ಹೊನ್ನಾವರ : ಹವ್ಯಕ ಎಂಬುದೇ ಒಂದು ಆತ್ಮೀಯತೆ. ಹವ್ಯಕ ಎಂಬುದು ಸ್ವಾಭಿಮಾನ. ಹವ್ಯಕ ಎಂಬುದು ಒಂದು ಒಂದು ಶಕ್ತಿ. ನಾವು ಹವ್ಯಕರು ಎಂಬುದೇ ನಮ್ಮ ಹೆಮ್ಮೆ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ...

ಯಕ್ಷಗಾನವು ಸಂಸ್ಕಾರ ನೀಡುವ ಕಲೆ : ಕಾಗೇರಿ

0
ಹೊನ್ನಾವರ : ನಮ್ಮ ಶ್ರೀಮಂತಿಕೆಯನ್ನು ಹಣದಿಂದ ಅಳೆಯಬಾರದು. ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದರಿಂದ ವ್ಯಕ್ತಿತ್ವ ಶ್ರೀಮಂತಗೊಳ್ಳುವುದು. ಯಕ್ಷಗಾನದಂತಹ ಕಲೆಯು ಮನರಂಜನೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಿ ನಮಗೆ ಸಂಸ್ಕಾರವನ್ನು ನೀಡುತ್ತದೆ' ಎಂದು ಸಂಸದ...

SIRSI NEWS