10 ತಿಂಗಳ ಗಂಡು ಮಗುವಿನ ಹೊಟ್ಟೆಯಿಂದ ಮೂರು ಭ್ರೂಣ : ಇದೊಂದು ವಿಶೇಷ ಘಟನೆ.
ಅಪರೂಪದ ಪ್ರಕರಣವೊಂದರಲ್ಲಿ ಅಸ್ಸಾಂನ ದಿಬ್ರುಗಢದ ಅಪೇಕ್ಷಾ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ, 10 ತಿಂಗಳ ಗಂಡು ಮಗುವಿನ ಹೊಟ್ಟೆಯಿಂದ ಮೂರು ಭ್ರೂಣಗಳನ್ನು ತೆಗೆದುಹಾಕಲಾಗಿದೆ. ಅಪೇಕ್ಷಾ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯಕೀಯ ತಂಡ ಹೇಳಿರುವಂತೆ...
WhatsApp ನಲ್ಲಿ ಬಂತು ಮತ್ತೊಂದು ಹೊಸ ಫೀಚರ್..!
ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ದಿನನಿತ್ಯ ಬಳಕೆದಾರರ ಅನುಕೂಲಕ್ಕಾಗಿ ಒಂದಲ್ಲ ಒಂದು ಫೀಚರ್ಸ್‌ನಲ್ಲಿ ಕಾರ್ಯನಿರ್ವಹಿಸುವ ವಾಟ್ಸಾಪ್ ಇದೀಗ ಮತ್ತೊಂದು ಫೀಚರ್ಸ್ ಬಗ್ಗೆ ಮಾಹಿತಿ ನೀಡಿದೆ. ಈ ಫೀಚರ್ಸ್ ವಾಟ್ಸಾಪ್‌ನಲ್ಲಿ ಕಂಟ್ಯಾಕ್ಟ್‌ಗಳನ್ನು...
ಸರಸ್ವತಿ ಕಾಲೇಜಿನಲ್ಲಿ ಮಾತೃ ಹೃದಯದ ಉಪಪ್ರಾಚಾರ್ಯೆ ಶ್ರೀಮತಿ ಸುಜಾತಾ ಉದಯ ಹೆಗಡೆ….
ಪ್ರೀತಿ ಇಲ್ಲದ ಮೇಲೆ ಮೋಡ ಕಟ್ಟೀತು ಹೇಗೆ ?ಹೂವು ಅರಳೀತು ಹೇಗೆ ? …..
ರಾಷ್ಟಕವಿ ಡಾಕ್ಟರ್ ಜಿ ಎಸ್ ಶಿವರುದ್ರಪ್ಪ ಅವರ ಈ ಕವಿತೆಯು ಬದುಕಿನಲ್ಲಿ ನಂಬಿಕೆ ವಿಶ್ವಾಸ ಮಾನವೀಯ ಮೌಲ್ಯಗಳ ಕಳಕಳಿಯನ್ನು...
ಮಾಜಿ ಶಾಸಕ, ಸಹಕಾರಿ ಧುರೀಣ ಎಲ್.ಟಿ.ತಿಮ್ಮಪ್ಪ ಹೆಗಡೆ ಇನ್ನಿಲ್ಲ.
ಸಾಗರ: ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ ಸ್ಥಾಪನೆ ಸೇರಿದಂತೆ ಅಂತರರಾಜ್ಯ ಸಂಸ್ಥೆ ಕ್ಯಾಂಪ್ಕೋ, ಸಾಗರದ ಆಪ್ಸ್‌ಕೋಸ್‌ನಂತಹ ಸಂಸ್ಥೆಗಳನ್ನು ಹುಟ್ಟು ಹಾಕುವಲ್ಲಿ ಅತ್ಯಂತ ಮುಖ್ಯ ಪಾತ್ರ ವಹಿಸಿದ್ದ ಮಾಜಿ ಶಾಸಕ, ಸಹಕಾರಿ ಧುರೀಣ...
ಅವಲೋಕನ ಪುಸ್ತಕಕ್ಕೆ ರಾಘವೇಶ್ವರ ಶ್ರೀಗಳಿಂದ ದಿವ್ಯಾಶೀರ್ವಾದ.
ಕುಮಟಾ : ಶಿಕ್ಷಕ, ನಿರೂಪಕ, ಸಾಹಿತಿ ಸಂಕೊಳ್ಳಿಯ ಗಣೇಶ ಜೋಶಿಯವರು ಬರೆದ ಅವಲೋಕನ ಪುಸ್ತಕ ಮುದ್ರಣಗೊಂಡಿದ್ದು, ಪಾಲಕರಿಗೆ ಅತ್ಯುಪಯುಕ್ತವಾಗಬಲ್ಲ ಪುಸ್ತಕದ ಮೊದಲ ಪ್ರತಿಯನ್ನು ಗೋಕರ್ಣದ ಅಶೋಕೆಯಲ್ಲಿ ರಾಮಚಂದ್ರಾಪುರದ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರಿಗೆ...
ಅಸಮರ್ಪಕವಾದ ರಸ್ತೆ ಶವವನ್ನು ಮೂರು ಕಿ.ಮೀ.ವರೆಗೆ ಜೋಲಿಯಂತೆ ಕಟ್ಟಿಕೊಂಡು ಹೊತ್ತೊಯ್ದ ಜನರು.
ಅಂಕೋಲಾ: ತಾಲೂಕಿನ ಬೆರಡೆ ಗ್ರಾಮದಲ್ಲಿ ಮೃತಪಟ್ಟ ವ್ಯಕ್ತಿಯೋರ್ವರ ಮೃತದೇಹವನ್ನ ಸ್ಮಶಾನಕ್ಕೆ ತೆರಳಲು ರಸ್ತೆ ಇಲ್ಲದ ಕಾರಣ ಮೂರು ಕಿ.ಮೀ.ವರೆಗೆ ಜೋಲಿಯಂತೆ ಕಟ್ಟಿಕೊಂಡು ಹೊತ್ತೊಯ್ದಿರುವ ಘಟನೆ ನಡೆದಿದೆ.ಗ್ರಾಮದ ಬೇರಡಿಯ ದಾಮೋದರ ನಾಯ್ಕ (70) ಮಂಗಳವಾರ...
ವಿವೇಕಾನಂದರ ಪ್ರತಿಮೆಯನ್ನು ಸಿದ್ಧಪಡಿಸಿ ಶಾಲೆಗೆ ಕೊಡುಗೆ ನೀಡಿದ ಪಾಲಕ.
ಯಲ್ಲಾಪುರ: ಅಂಕೋಲಾ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಒಂದಾದ ಬ್ರಹ್ಮೂರು- ಕಬಗಾಲದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಪಾಲಕರೋರ್ವರು 18 ಅಡಿಯಷ್ಟು ಎತ್ತರದ ವಿವೇಕಾನಂದ ಪ್ರತಿಮೆಯನ್ನು ಸಿದ್ಧ ಮಾಡಿದ್ದಾರೆ. ಕಬಗಾಲ ಶಾಲೆಯ 6ನೇ ವರ್ಗದಲ್ಲಿ...
ಆಸ್ಕರ್ ಸ್ಪರ್ಧೆಯ ಪಟ್ಟಿಯಲ್ಲಿ ಕಾಂತಾರ
ಬೆಂಗಳೂರು: ರಿಷಭ ಶೆಟ್ಟಿ ಅವರ ನಿರ್ದೇಶನದ ಕಾಂತಾರ ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ನಟ ಈ ಎರಡು ವಿಭಾಗಗಳಲ್ಲಿ ಅಕಾಡೆಮಿ ಪ್ರಶಸ್ತಿ (ಆಸ್ಕರ್)ಗಳ ಸ್ಪರ್ಧೆಯ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದರರ್ಥ ಚಲನಚಿತ್ರವು ಮುಖ್ಯ...
ಸಾಗರ ನಗರಸಭೆಯ ಮಾಜಿ ಅಧ್ಯಕ್ಷರ ಕಾರು ಅಪಘಾತ
ಸಾಗರ ನಗರಸಭೆಯ ಮಾಜಿ ಅಧ್ಯಕ್ಷ ಎಸ್ ವಿ ಕೃಷ್ಣೂರ್ತಿಯವರ ಕಾರು ಅಪಘಾತಗೊಂಡಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ಹೇಳಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರ ಸಭೆಯ ಮಾಜಿ ಅಧ್ಯಕ್ಷ ಎಸ್...
ಬಿಸಿಯೂಟದಲ್ಲಿ ಹಾವು ಬಿದ್ದು 30 ಕ್ಕೂ ಹೆಚ್ಚು ಮಕ್ಕಳನ್ನು ಆಸ್ಪತ್ರೆಗೆ
ಕೋಲ್ಕತ್ತದ ಬಿರ್ಭೂಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯ ಬಿಸಿ ಊಟದಲ್ಲಿ ಹಾವು ಬಿದ್ದಿದೆ ಎನ್ನಲಾಗಿದ್ದು, ಇದನ್ನು ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಬೇಳೆ ತುಂಬಿದ್ದ ಕಂಟೇನರ್‌ನಲ್ಲಿ ಹಾವು ಇತ್ತು ಎಂದು ಬಿಸಿಯೂಟ ತಯಾರಿಸಿದ...