ಭಾರತದ ಕ್ರಿಕೇಟ್ ಟೀಂಮ್ ನ ಆಟಗಾರ ರಿಷಭ್ ಪಂತ್ ಕಾರು ಅಪಘಾತ
ಡೆಹ್ರಾಡೂನ್ : ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು ಪಂತ್ ಸ್ಥಿತಿ ಗಂಭೀರವಾಗಿದೆ.ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ...
ಉತ್ತರ ಕನ್ನಡದಲ್ಲಿ ಕೊರೋನಾ ಎದುರಿಸಲು ಆರೋಗ್ಯ ಇಲಾಖೆ ಮತ್ತೆ ಸಿದ್ಧತೆ
ಕಾರವಾರ: ಕೊರೋನಾ ಇಡೀ ದೇಶ ಮಾತ್ರವಲ್ಲ, ಜಗತ್ತನ್ನೇ ತಲ್ಲಣಗೊಳಸಿದ್ದ ಮಹಾಮಾರಿ. ಸದ್ಯ ಕೊರೋನಾ ನಾಲ್ಕನೇ ಅಲೆಯ ಭಯ ದೇಶದಲ್ಲಿ ಕಾಡ ತೊಡಗಿದೆ. ಚೀನಾದಲ್ಲಿ ಕೊರೋನಾ ಅರ್ಭಟ ಹೆಚ್ಚಾಗುತ್ತಿರುವುದು ದೇಶದಲ್ಲಿ ಮತ್ತೆ ಆತಂಕವನ್ನ ಮಾಡಿದೆ....
ಇದ್ದಕ್ಕಿದ್ದಂತೆ ಹೊತ್ತಿ ಉರಿದ ಲಾರಿ
ಭಟ್ಕಳ: ಹೊನ್ನಾವರ ಕಡೆಯಿಂದ ಬೈಂದೂರು ಕಡೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ತಾಲೂಕಿನ ಕಾಮಾಕ್ಷಿ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ತಾಂತ್ರಿಕ ಕಾರಣದಿಂದ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪಾರಾಗಿದ್ದಾನೆ. ಸರಕು ಸಾಗಿಸುತ್ತಿದ್ದ ಲಾರಿಯಲ್ಲಿ...
ಕೂಜಳ್ಳಿ: ಮೂವರು ಸಂಗೀತ-ಯಕ್ಷ ಸಾಧಕರಿಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ, ಷಡಕ್ಷರಿ ಗವಾಯಿಗಳ ಪುತ್ಥಳಿ ನಿರ್ಮಿಸಿ ಎಂದ ಪ್ರಶಸ್ತಿ...
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪ್ರತಿವರ್ಷ ಕೊಡಮಾಡುವ ಮೂರು ವರ್ಷಗಳ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರವನ್ನು ಮೂವರು ಸಾಧಕರಿಗೆ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. 63 ವರ್ಷದ ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದ್ದಯ, ಮಧ್ಯಾಹ್ನ...
ಸಿಕ್ಕ ಸಿಕ್ಕ ಫೋಟೋ, ವಿಡಿಯೋವನ್ನು ವಾಟ್ಸಪ್ ಸ್ಟೇಟಸ್ ಗೆ ಹಾಕೋ ಆಗಿಲ್ಲ..!
ವಾಟ್ಸಪ್ ಅಪ್ಲಿಕೇಶನ್ ವಿಶ್ವದಾದ್ಯಂತ 2 ಮಿಲಿಯನ್ಗೂ ಹೆಚ್ಚು ಬಳಕೆದಾರರನ್ನು ಹೊಂದಿದೆ. ಅದ್ರಲ್ಲೂ ಭಾರತದಲ್ಲೇ 550 ಮಿಲಿಯನ್ ಬಳಕೆದಾರರಿದ್ದಾರೆ. ಹಲವಾರು ಟೆಕ್ನಾಲಜಿ ಅಪ್ಲಿಕೇಶನ್ಗಳಲ್ಲಿ ಈ ವರ್ಷ ಅಪ್ಡೇಟ್ಗಳು ಬಂದಿವೆ. ಅದ್ರಲ್ಲೂ ಈ ಬಾರಿ ಅತೀ...
ಒಂದೇ ದಿನ ಕೋಟಿ ಕೋಟಿ ಕೊರೋನಾ ಕೇಸ್..!
ಕಳೆದ ಒಂದು ವಾರದಲ್ಲಿ ಚೀನಾದಲ್ಲಿ ಕೊರೋನಾ ಸೋಂಕು ಹಠಾತ್ ಆಗಿ ಹರಡಿದ್ದು, ಈ ವಾರ ಒಂದೇ ದಿನದಲ್ಲಿ ಸುಮಾರು 3.7 ಕೋಟಿ ಜನ ಕರೋನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ಸರ್ಕಾರದ ವರದಿ ತಿಳಿಸಿದೆ....
ಮತ್ತೆ ಪ್ರಾರಂಭವಾಗ್ತಿದೆ ಕ್ವಾರಂಟೈನ್ ರೂಲ್..!
ನವದೆಹಲಿ: ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್ ನಿಂದ ಆಗಮಿಸುವ ಪ್ರಯಾಣಿಕರಿಗೆ ಏರ್ ಸುವಿಧಾ ಪೋರ್ಟಲ್ ಅನ್ನು ಜಾರಿಗೆ ತರಲಾಗುವುದು, ಅವರಿಗೆ ಆರ್ಟಿ-ಪಿಸಿಆರ್ ಕಡ್ಡಾಯಗೊಳಿಸಲಾಗುವುದು. ಭಾರತಕ್ಕೆ ಬಂದ ನಂತರ,...
ಚೀನಾದಲ್ಲಿ ಕೊರೋನಾ ಕಾಟ : ಹೆಣ ಹೂಳಲೂ ಮೂರು ದಿನ ಕಾಯುವ ಸ್ಥಿತಿ.
ಶಾಂಘೈ: ಚೀನದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಶಾಂಘೈ ಸೇರಿದಂತೆ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದು, ಪುನಃ ಆನ್‌ಲೈನ್ ತರಗತಿಗಳನ್ನು ಆರಂಭಿಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಸರಕಾರದ ಎಲ್ಲ ಕ್ರಮಗಳ ಹೊರತಾಗಿಯೂ ಕೊರೊನಾ...
2023ರಲ್ಲಿ ಯಾವೆಲ್ಲ ದಿನ ಬ್ಯಾಂಕ್ ಬಂದ್ ಆಗಿರಲಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ
2022 ಕೊನೆಯಾಗುತ್ತಿದ್ದು ಇನ್ನು ಕೆಲವೇ ವಾರದಲ್ಲಿ ಹೊಸ ವರ್ಷ ಆರಂಭವಾಗಲಿದೆ. ನಾವು ವರ್ಷಾಂತ್ಯದಲ್ಲಿ ಏನು ಮಾಡುವುದು ಎಂದು ಪ್ಲ್ಯಾನ್ ಮಾಡಿಕೊಳ್ಳಲು ಇದು ಉತ್ತಮ ಸಮಯ. ಹಾಗೆಯೇ ಮುಂದಿನ ವರ್ಷದಲ್ಲಿ ಏನು ಮಾಡುವುದು ಎಂದು...