ಸಕಲ ರೋಗಕ್ಕೆ ರಾಮಬಾಣ ಪಪ್ಪಾಯ!
ಕಂಡ ತಕ್ಷಣ ಈಗಲೇ ಸವಿದು ಬಿಡೋಣ ಎನ್ನಿಸುವಷ್ಟು ರಸಭರಿತ ಹಣ್ಣುಗಳನ್ನು ಇಷ್ಟ ಪಡದವರಾರು ಹೇಳಿ? ಹಣ್ಣುಗಳಲ್ಲಿ ಖನಿಜಾಂಶಗಳು, ಪೋಷಕಾಂಶಗಳು, ವಿಟಮಿನ್ ಗಳು ಅಧಿಕವಾಗಿರುವುದರಿಂದ ಇವು ಆರೋಗ್ಯಕ್ಕೆ ಒಳ್ಳೆಯದು. ನಾವೆಲ್ಲಾ ಹಣ್ಣುಗಳ ರುಚಿಯನ್ನು ಆಸ್ವಾದಿಸುತ್ತಾ...
ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ಸೇವಿಸಿದರೆ ಏನೂ ಉಪಯೋಗ ಗೊತ್ತೆ ?
ಹಿಂದಿಯಲ್ಲಿ ಕಿಶ್ಮಿಶ್ ಎಂದು ಕರೆಯಲ್ಪಡುವ ಒಣದ್ರಾಕ್ಷಿ ಹಲವು ಪೋಷಕಾಂಶಗಳ ಆಗರವಾಗಿದೆ. ಒಣಫಲಗಳ ಪಟ್ಟಿಯಲ್ಲಿ ಒಣದ್ರಾಕ್ಷಿಯೂ ಇದೆ. ಆದರೆ ಬಾದಾಮಿ, ಅಕ್ರೋಟು ಮೊದಲಾದ ದುಬಾರಿ ಫಲಗಳ ಎದುರು ಈ ಒಣದ್ರಾಕ್ಷಿ ಕೊಂಚ ಅಗ್ಗವಾಗಿರುವ ಕಾರಣಕ್ಕೆ...
ನಿಮ್ಮ ಆರೋಗ್ಯಕ್ಕೆ ಇವು ಮೂರನ್ನು ಸೇರಿಸಿದರೆ ! ರೋಗದಿಂದ ತಪ್ಪಿಸಿಕೊಳ್ಳಬಹುದು
ಮೆಂತ್ಯೆ, ಓಂಕಾಳು, ಜೀರಿಗೆ ಮೂರೂ ಬೆರೆಸಿ ಮೂರು ತಿಂಗಳ ಕಾಲ ತೆಗೆದುಕೊಂಡರೆ…ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುತ್ತವೆ.
ಬಿಸಿ ನೀರಿನಲ್ಲಿ ಮೆಂತ್ಯೆ, ಓಂಕಾಳು, ಜೀರಿಗೆ ಪುಡಿ ಬೆರೆಸಿ ಕುಡಿದರೆ 3 ತಿಂಗಳಲ್ಲಿ ದೇಹದಲ್ಲಿನ ಕೆಟ್ಟ...
ಹಲ್ಲು ಉಜ್ಜದಿದ್ದರೆ ನಿಮ್ಮ ಪ್ರಾಣಕ್ಕೆ ಬರುತ್ತೆ ಸಂಚಕಾರ!
ದಿನಕ್ಕೆ ಎರಡು ಬಾರಿ ಹಲ್ಲು ಉಜ್ಜದಿದ್ದರೆ ಹಲ್ಲುಗಳು ಹಾಳಾಗುತ್ತವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಹಲ್ಲಿನ ಬಗ್ಗೆ ಸರಿಯಾದ ಕಾಳಜಿ ವಹಿಸದಿದ್ದರೆ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂಬ...
ಕೂದಲು ಉದುರಿ ತಲೆ ಬೋಳಾಗಿದೆಯೇ? ಇಲ್ಲಿದೆ ನೋಡಿ ಮನೆಮದ್ದುಗಳು
ಪ್ರಸಕ್ತ ದಿನಗಳಲ್ಲಿ ಕೂದಲು ಉದುರುವಿಕೆ ಸಾಮಾನ್ಯ. ಹಿಂದೊಂದು ಕಾಲದಲ್ಲಿ ವೃದ್ಧಾಪ್ಯ ಬಂದರೆ ಮಾತ್ರ ಕೂದಲು ಉದುರುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಈಗ ಕಾಲ ಬದಲಾಗಿದೆ 20ನೇ ವಯಸ್ಸಿಗೇ ಕೂದಲು ಉದುರಲು ಪ್ರಾರಂಭವಾಗಿ ಬಿಟ್ಟಿದೆ....
ಜೀವ ಸಂಜೀವಿನಿ ಕಲ್ಲಂಗಡಿ ಬೀಜ! ನಿಮಗೆಷ್ಟು ಗೊತ್ತು ನೋಡಿ
ಕಲ್ಲಂಗಡಿ ಹಣ್ಣಿನ ಬೀಜದ ಪ್ರಯೋಜನಗಳನ್ನು ಕೇಳಿದರೆ ಅಚ್ಚರಿ ಪಡುವಿರಿ!
ಹೃದಯವನ್ನು ರಕ್ಷಿಸುತ್ತದೆ
ಈ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯ ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ನೆರವಾಗುತ್ತದೆ. ಅಲ್ಲದೇ ಹೃದಯದ ಒತ್ತಡ ಸಮತೋಲನದಲ್ಲಿರಲು ಹಾಗೂ ಜೀವರಾಸಾಯನಿಕ ಕ್ರಿಯೆ ಉತ್ತಮಗೊಳ್ಳಲು...
ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಆಹಾರ ಕ್ರಮ
ದೀರ್ಘಕಾಲಿಕ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಲ್ಲಿ ಪೋಷಕಾಂಶಗಳ ಕೊರತೆ ಅನ್ನುವುದು ಬಹಳ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ತೊಂದರೆ. ಒಂದು ಬಾರಿ ದೀರ್ಘಕಾಲಿಕ ಮೂತ್ರಪಿಂಡದ ಕಾಯಿಲೆ ಕಾಣಿಸಿಕೊಂಡಿತು ಅಂದರೆ, ಈಗಾಗಲೆ ಇರುವ ಮಧುಮೇಹ ಮತ್ತು ಅನಿಯಂತ್ರಿತ...
ಖಾಲಿ ಹೊಟ್ಟೆಯಲ್ಲಿ ಈ ಹಣ್ಣನ್ನು ತಿಂದರೆ ಫಿಟ್ಸ್ ಬರುವ ಸಂಭವವಿದೆ.!?
ನೋಡಲು ಕೆಂಪಗೆ, ಒಳಗಡೆ ಲೋಳೆಯಂತಿರುವ …ಈ ಹಣ್ಣನ್ನು ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ…ಫಿಟ್ಸ್ ಬಂದು ಪ್ರಾಣ ಹೋಗುವ ಪರಿಸ್ಥಿತಿ ಬರಲೂಬಹುದು. ವಿಜ್ಞಾನಿಗಳು ಇದರ ಬಗ್ಗೆ ಪ್ರಯೋಗಗಳನ್ನು ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ....
ಬದುಕನ್ನು ತಿಂದುಹಾಕುತ್ತಿರುವ ತಂಬಾಕು!
ಇದರ ಹೊಗೆ ಸೇವನೆಯಿಂದ ನಿಮ್ಮ ಕಣ್ಣುಗಳಿಗೆ ಉರಿ, ಮೂಗಿಗೆ ಕಿರಿಕಿರಿ, ಆಗುತ್ತದೆ. ನಿಮ್ಮ ಶ್ವಾಸಕೋಶ, ಬಾಯಿ, ಗಂಟಲು, ಅನ್ನನಾಳಕ್ಕೆ ಕ್ಯಾನ್ಸರ್ ಬರುತ್ತದೆ. ಹೃದಯದ ಕಾಯಿಲೆಗಳು ನಿಮ್ಮನ್ನು ಆವರಿಸಿಕೊಳ್ಳುವಂತೆ ಮಾಡುತ್ತದೆ. ನಿಮಗೆ ಕ್ಷಯರೋಗ, ಮಧುಮೇಹ...
ಮಕ್ಕಳಿಗೆ ಬರುವ ಸಾಮಾನ್ಯ ಖಾಯಿಲೆಗಳು ಮತ್ತು ಸರಳ ಪರಿಹಾರ!
ಮಕ್ಕಳಿಗೆ ಶೀತ, ಕೆಮ್ಮು ಹೀಗೆ ಸಣ್ಣ ಪುಟ್ಟ ಕಾಯಿಲೆಗಳು ಆಗಾಗ ಬರುತ್ತಾ ಇರುತ್ತದೆ. ಆದ್ದರಿಂದ ಮಕ್ಕಳಿರುವ ಮನೆಯಲ್ಲಿ ಮನ್ನೆಚ್ಚರಿಕೆ ಕ್ರಮವಾಗಿ ಕೆಲವೊಂದು ಔಷಧೀಯ ವಸ್ತುಗಳನ್ನು ತಂದು ಇಟ್ಟಿರುವುದು ಒಳ್ಳೆಯದು....