ನೈಸರ್ಗಿಕ ಸೌಂದರ್ಯ ಸಲಹೆಗಳು

0
ಕೆಲವೊಂದು ಸರಳವಾದ ಸೌಂದರ್ಯ ಸಲಹೆಗಳನ್ನು ಕುರಿತು ನಿಮ್ಮ ಅಜ್ಜಿ, ತಂದೆತಾಯಿ ಮತ್ತು ಸ್ನೇಹಿತರಿಂದ ನೀವು ತಿಳಿದುಕೊಂಡಿರಬಹುದು. ನೀವು ನೈಸರ್ಗಿಕವಾಗಿ ಸುಂದರಿಯಾಗಬೇಕೆಂಬ ಬಯಕೆಯಿಂದ ಅವುಗಳಲ್ಲಿ ಯಾವುದಾದರೊಂದನ್ನು ನೀವು ಪ್ರಯತ್ನಿಸಿರಬಹುದು. ನೈಸರ್ಗಿಕವಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಹಲವಾರು...

ಟೊಮೆಟೊದಿಂದ ಮುಖದ ಸೌಂದರ್ಯವನ್ನು ಹೀಗೆ ಹೆಚ್ಚಿಸಿ…

0
ಟೊಮೆಟೊ ಪೇಸ್ಟ್ ತಯಾರಿಸಿ ಅದಕ್ಕೆ ಸ್ವಲ್ಪ ಓಟ್ ಮೀಲ್ಸ್ ಮತ್ತು ಒಂದು ಚಮಚ ಮೊಸರು ಸೇರಿಸಬೇಕು. ನಂತರ ಚೆನ್ನಾಗಿ ಮಿಶ್ರ ಮಾಡಿ ಮುಖಕ್ಕೆ ಹಚ್ಚಿ 2-3 ನಿಮಿಷ ಉಜ್ಜಿ ಹಾಗೇ ಬಿಡಬೇಕು. ನಂತರ...

ಸವತೇಕಾಯಿ ಬಳಸಿ ಸನ್ ಬರ್ನ ತಡೆಯುವುದು ಹೇಗೆ ಗೊತ್ತಾ?

0
ಸೂರ್ಯನ ಬೆಳಕಿಗೆ ನಾವು ಹೆಚ್ಚು ಒಡ್ಡಿಕೊಂಡಷ್ಟು, ನಾವು ಸನ್‌ಬರ್ನ್‌ಗಳ ಅಪಾಯಕ್ಕೆ ತುತ್ತಾಗುತ್ತೇವೆ. ಇದಕ್ಕಾಗಿ ಚಿಂತಿಸಬೇಡಿ. ಸನ್‌ಬರ್ನ್‌ಗಳನ್ನು ನಿವಾರಿಸಿಕೊಳ್ಳುವ ಉತ್ತಮ ಉಪಾಯವನ್ನು ನಾವು ನಿಮಗೆ ಇಂದು ನೀಡುತ್ತೇವೆ. ನಾವು ಇಂದು ನಿಮಗೆ ತಿಳಿಸುತ್ತಿರುವ ಮನೆ...

ಸೌಂದರ್ಯ ವರ್ಧನೆಗೆ ಸರಳ ಸುಲಭ ಉಪಾಯಗಳು!

0
ತಾನು ಸುಂದರಿಯಾಗಿ ಕಾಣಬೇಕೆಂದು ಯಾರು ತಾನೆ ಬಯಸುವುದಿಲ್ಲ? ಈ ಸಲಹೆಗಳನ್ನು ಪಾಲಿಸಿದಲ್ಲಿ ನಿಮ್ಮ ಸೌಂದರ್ಯ ವರ್ಧನೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. 1. ಪ್ರತಿದಿನ ಸ್ವಲ್ಪ ತುಳಸಿ ರಸವನ್ನು ಜೇನುತುಪ್ಪದೊಡನೆ ಸೇವಿಸುತ್ತಿದ್ದರೆ ಮುಖದ ತೇಜಸ್ಸು ಹೆಚ್ಚುತ್ತದೆ ಅಲ್ಲದೆ ಮುಖದ...

ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮುಕ್ತಿ ಹೊಂದಲು ಹೀಗೆ ಮಾಡಿ

0
ಗ್ಯಾಸ್ಟ್ರಿಕ್ ಈಗ ಪ್ರತಿಯೊಬ್ಬರಿಗೂ ಸಮಸ್ಯೆಯಾಗಿದೆ. ಟೈಮಲ್ಲದ ಟೈಮಲ್ಲಿ ತಿನ್ನುವುದು, ಜಂಕ್ ಫುಡ್ ಗಳ ಅತಿಯಾದ ಸೇವನೆಯಿಂದ ಗ್ಯಾಸ್ಟ್ರಿಕ್ ಸಮಸ್ಯೆ ಈಗ ನಗರ ಪ್ರದೇಶಗಳ ಜನರನ್ನು ಹೆಚ್ಚಾಗಿ ಕಾಡಲಾರಂಭಿಸಿದೆ. ತಿಂದ ಆಹಾರ ಸರಿಯಾಗಿ ಜೀರ್ಣವಾಗದ ಕಾರಣ...

ನಿಮ್ಮ ಡಯಟ್ ಪ್ಲಾನ್‌ಗೆ ಹೇಗೆ ಬದ್ಧರಾಗುವುದು ಎಂದು ನಿಮಗೆ ತಿಳಿಸಿಕೊಡುತ್ತೇವೆ!

0
ಅತಿಯಾಗಿ ತಿನ್ನುವಂತಹ ಪರಿಸ್ಥಿತಿಯನ್ನು ತಡೆಯಲು ನಿಮ್ಮಿಂದ ಸಾಧ್ಯವಾಗದ ಸನ್ನಿವೇಶವನ್ನು ನೀವು ಎದುರಿಸಿದ್ದೀರಾ? ಹೌದು, ಎಂದಾದಲ್ಲಿ ಈ ಪರಿಸ್ಥಿತಿಯನ್ನು ಎದುರಿಸಿದವರು ನೀವು ಒಬ್ಬರೇ ಅಲ್ಲ. ಹಬ್ಬಗಳು, ಆಫೀಸಿನಲ್ಲಿ ಸಂಭ್ರಮಾಚರಣೆ ಇತ್ಯಾದಿಗಳು ಪ್ರತಿಯೊಬ್ಬರ ಜೀವನದಲ್ಲಿ ಇರುತ್ತವೆ....

ಉತ್ತಮ ಆರೋಗ್ಯಕ್ಕಾಗಿ ಕೆಲವೊಂದು ಸಲಹೆಗಳು..

0
ಒಂದು ಸೇಬಿನ ಹಣ್ಣು ಡಾಕ್ಟರ್ ಅನ್ನು ದೂರ ಇಡುತ್ತದೆ' ಎನ್ನುವ ಮಾತಿನಂತೆ ಆಹಾರ ಪದಾರ್ಥಗಳಲ್ಲಿ ಹಣ್ಣುಗಳನ್ನು ಅತ್ಯಂತ ಆರೋಗ್ಯಕರ ಜೀವನ ಶೈಲಿಯನ್ನಾಗಿ ಶಿಫಾರಸು ಮಾಡಲಾಗಿದೆ. ನೀವು ಆರೋಗ್ಯವಂತರಾಗಿರಲು ನಿಮ್ಮ ಆಹಾರದ ಜೊತೆ ಬಹಳಷ್ಟು...

ಕಾಂತಿಯುತ ಮುಖ ನಿಮ್ಮದಾಗ ಬೇಕೇ? ಇಲ್ಲಿದೆ ಸುಲಭ ಉಪಾಯ.

0
ಚಹಾ, ಕಾಫಿ ಎನ್ನುವುದು ನಮಗೆ ಹವ್ಯಾಸವಾಗಿ ಹೋಗಿದೆ. ಬೆಳಿಗ್ಗೆ ಎದ್ದ ಕೂಡಲೇ ಒಂದು ಕಪ್ ಚಹಾ ಅಥವಾ ಕಾಫಿ ಕುಡಿಯದೇ ಇದ್ದರೆ ದಿನವೇ ಸಾಗುವುದಿಲ್ಲ. ಕಾಫಿ ಕುಡಿಯುವುದರಿಂದ ಹಲವಾರು ರೀತಿಯ ಲಾಭಗಳು ಇವೆ...

ಗರ್ಭಿಣಿಯರು ವಾಯುಮಾಲಿನ್ಯ ಎದುರಿಸಿದರೆ ಮಕ್ಕಳಿಗೆ ರಕ್ತದೊತ್ತಡದ ಅಪಾಯ ಹೆಚ್ಚು!

0
ನ್ಯೂಯಾರ್ಕ್: ಗರ್ಭದಲ್ಲಿರುವಾಗಲೇ ಮಕ್ಕಳು ವಾಯುಮಾಲಿನ್ಯಕ್ಕೆ ತುತ್ತಾದರೆ ಮಕ್ಕಳಲ್ಲಿ ರಕ್ತದೊತ್ತಡದ ಅಪಾಯ ಹೆಚ್ಚಿಸುತ್ತದೆ ಎಂದು ಅಧ್ಯಯನ ವರದಿಯೊಂದು ಹೇಳಿದೆ. ವಾಹನಗಳಿಂದ ಉಂಟಾಗುವ ವಾಯುಮಾಲಿನ್ಯ ಹಾಗೂ ತೈಲಗಳನ್ನು ಉರಿಸಿದಾಗ ವಾತಾವರಣ ಸೇರುವ ಮಲಿನಗಳಿಂದ ಮನುಷ್ಯನ ಆರೋಗ್ಯದ...

ಈ ಹಣ್ಣುಗಳನ್ನು ಮಿಕ್ಸ್ ಮಾಡುವ ಮುನ್ನ… ಅದರಿಂದಾಗುವ ಹಾನಿಯ ಬಗ್ಗೆ ತಿಳಿದುಕೊಳ್ಳಿ!

0
ಬಗೆಬಗೆಯ ಹಣ್ಣುಗಳನ್ನು ಸೇರಿಸಿ ಮಾಡುವ ಫ್ರೂಟ್ಸ್ ಸಲಾಡ್ ಆರೋಗ್ಯಕ್ಕೂ ಅತ್ಯುತ್ತಮ ಮತ್ತು ತಿನ್ನಲೂ ಇಷ್ಟವಾಗುತ್ತದೆ. ಈ ಸಲಾಡ್ ನಲ್ಲಿ ನಾವು ಆದಷ್ಟು ಎಲ್ಲಾ ಹಣ್ಣುಗಳನ್ನು ಮಿಕ್ಸ್ ಮಾಡಲು ಬಯಸುತ್ತೇವೆ. ಆದರೆ ಇದು ತಪ್ಪು.. ಯಾಕೆಂದರೆ...

NEWS UPDATE

ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೆಳದರ್ಜೆಗೆ ತಳ್ಳುವ ಪ್ರಯತ್ನ : ಜನತೆಯಲ್ಲಿ ಶಾಸಕ ಭೀಮಣ್ಣ ಕ್ಷಮೆ ಕೇಳಲು...

0
ಶಿರಸಿ: ಶಿರಸಿ ಪಂಡಿತ್ ಸಾರ್ವಜನಿಕ ಆಸ್ಫತ್ರೆ ವಿಚಾರವಾಗಿ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಸ್ಪೆಷಾಲಿಟಿ ಆಸ್ಪತ್ರೆಯನ್ನ ಕೆಳದರ್ಜೆಗೆ ತಳ್ಳುವ ಪ್ರಯತ್ನ ಮಾಡುತ್ತಿರುವ ಮಾನ್ಯ ಶಾಸಕರಾದ ಭೀಮಣ್ಣ...

KUMTA NEWS

ಶಾಲೆಗೆ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ಶೈಕ್ಷಣಿಕ ಉಪಕರಣ ಕೊಡುಗೆ.

0
ಕುಮಟಾ : ತಾಲೂಕಿನ ಕರ್ಕಿಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೊವೊ ನೊರ್ಡಿಸ್ಕ ಕಂಪನಿಯ ಸಿಎಸ್‌ಆರ್ ನಿಧಿಯಿಂದ ಕೊಡುಗೆಯಾಗಿ ನೀಡಿದ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ವಿಜ್ಞಾನ ಮತ್ತು ಇತರ...

HONNAVAR NEWS

ಶಿಕ್ಷಕ ಪಿ.ಆ‌ರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ

0
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...

ಫೇ. 20 ರಿಂದ ಹೊನ್ನಾವರ ಉತ್ಸವ

0
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...

ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ

0
ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಬೆಂಗಳೂರಿನಲ್ಲಿ ಡಿ.27 ರಿಂದ ಜರುಗುತ್ತಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಸಾಧಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಸಿದ್ದಾಪುರ ತಾಲೂಕು ಕನ್ನಡ...

ಹವ್ಯಕ ಎನ್ನುವುದೇ ಒಂದು ಆತ್ಮೀಯತೆ : ಶಿವಾನಂದ ಹೆಗಡೆ ಕಡತೋಕಾ.

0
ಹೊನ್ನಾವರ : ಹವ್ಯಕ ಎಂಬುದೇ ಒಂದು ಆತ್ಮೀಯತೆ. ಹವ್ಯಕ ಎಂಬುದು ಸ್ವಾಭಿಮಾನ. ಹವ್ಯಕ ಎಂಬುದು ಒಂದು ಒಂದು ಶಕ್ತಿ. ನಾವು ಹವ್ಯಕರು ಎಂಬುದೇ ನಮ್ಮ ಹೆಮ್ಮೆ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ...

ಯಕ್ಷಗಾನವು ಸಂಸ್ಕಾರ ನೀಡುವ ಕಲೆ : ಕಾಗೇರಿ

0
ಹೊನ್ನಾವರ : ನಮ್ಮ ಶ್ರೀಮಂತಿಕೆಯನ್ನು ಹಣದಿಂದ ಅಳೆಯಬಾರದು. ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದರಿಂದ ವ್ಯಕ್ತಿತ್ವ ಶ್ರೀಮಂತಗೊಳ್ಳುವುದು. ಯಕ್ಷಗಾನದಂತಹ ಕಲೆಯು ಮನರಂಜನೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಿ ನಮಗೆ ಸಂಸ್ಕಾರವನ್ನು ನೀಡುತ್ತದೆ' ಎಂದು ಸಂಸದ...

SIRSI NEWS