ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಬಿದ್ದು ಸ್ಥಳದಲ್ಲೇ ತಾಯಿ -ಮಗಳು ಸಾವು.

0
ಬೆಂಗಳೂರು: ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಬಿದ್ದು ಸ್ಥಳದಲ್ಲೇ ತಾಯಿ -ಮಗಳು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಬ್ಯಾಲದಮರದ ದೊಡ್ಡಿ ಬಳಿ ನಡೆದಿದೆ. ಮಗಳನ್ನು ಶಾಲೆಗೆ...

ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ಹೃದಯಾಘಾತದಿಂದ ಸಾವು.

0
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ​ದೀಪ್ ರಾಯ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಕಾವಲ್​ಭೈರಸಂಧ್ರದ ನಿವಾಸದಲ್ಲಿ ರಾತ್ರಿ 1:45ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿತ್ತು. ಕಳೆದ ಡಿಸೆಂಬರ್​ನಲ್ಲಿ ಇವರಿಗೆ ಹೃದಯಾಘಾತವಾಗಿ...

ಎದೆ ನೋವಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ಜನಪ್ರಿಯ ಚಲನಚಿತ್ರ ನಟ.

0
ನವದೆಹಲಿ: ಜನಪ್ರಿಯ ಟಿವಿ ಮತ್ತು ಚಲನಚಿತ್ರ ನಟ ಅನ್ನು ಕಪೂರ್ ಅವರು ಎದೆ ನೋವಿನ ಸಮಸ್ಯೆಯಿಂದ ಗುರುವಾರ ನವದೆಹಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಪೂರ್ ಈಗ ಸ್ಥಿರವಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಹೃದ್ರೋಗ...

ಜನರಲ್ಲಿ ಕಾಣಿಸಿಕೊಂಡ ಉಸಿರಾಟದ ಸಮಸ್ಯೆ ಈ ದೇಶದಲ್ಲಿ 5 ದಿನ ಲಾಕ್ ಡೌನ್..!

0
ಉತ್ತರ ಕೊರಿಯಾ : ಡೆಡ್ಲಿ ಕೊರೊನಾ ರಣಕೇಕೆ ಬೆನ್ನಲ್ಲೆ ಉತ್ತರ ಕೊರಿಯಾದ ರಾಜಧಾನಿ ಪ್ಯೊಂಗ್​ಯಾಂಗ್​ನಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, 5 ದಿನಗಳ ಕಾಲ ಲಾಕ್​ಡೌನ್ ಘೋಷಣೆ ಮಾಡಲಾಗಿದೆ. ದಿನದಿಂದ ದಿನಕ್ಕೆ ಉಸಿರಾಟದ ಕಾಯಿಲೆಯ...

ರವಿ ಶಂಕರ್ ಗುರೂಜಿ ಇದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ : ಅದೇಕೆ ಗೊತ್ತಾ..?

0
ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಸಂಸ್ಥಾಪಕ ಶ್ರೀ ರವಿ ಶಂಕರ್ ಗುರೂಜಿ ಇದ್ದ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ಈರೋಡ್'ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಚೆನ್ನೈ: ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಸಂಸ್ಥಾಪಕ ಶ್ರೀ...

ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರದ್ದು : ತಕ್ಷಣದಿಂದ ಜಾರಿಗೆ ಬರುವಂತೆ ಹೊರಬಂದ ಮಹತ್ವದ ಆದೇಶ

0
ಬೆಂಗಳೂರು: ಪ್ರಸ್ತುತ ಚಾಲ್ತಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಗಳನ್ನು ರದ್ದುಗೊಳಿಸಿ ಮುಂದೂಡಿ ಆದೇಶ ಹೊರಡಿಸಲಾಗಿದೆ. ಅಲ್ಲದೆ ತಕ್ಷಣದಿಂದ ಜಾರಿಗೆ ಬರುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...

ಕನ್ನಡದ ಹೆಸರಾಂತ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ.

0
ಬೆಂಗಳೂರು : ‘ಯಜಮಾನ’, ‘ಸೂರ್ಯವಂಶ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ಗಮನ ಸೆಳೆದಿದ್ದ ನಟ ಲಕ್ಷ್ಮಣ್ ಅವರು ಇಂದು ನಿಧನ ಹೊಂದಿದ್ದಾರೆ. ಹೃದಯಾಘಾತ ಸಂಭವಿಸಿದ್ದರಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂದು...

ಖ್ಯಾತ ಗಾಯಕಿ ಮಂಗ್ಲಿ ಕಾರಿನ ಮೇಲೆ ಕಲ್ಲು ತೂರಾಟ.

0
ಬಳ್ಳಾರಿ: ಬಳ್ಳಾರಿಯಲ್ಲಿ ತೆಲುಗು ಮೂಲದ ಗಾಯಕಿ ಮಂಗ್ಲಿ ಕಾರಿನ ಮೇಲೆ ಶನಿವಾರ ರಾತ್ರಿ ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಶನಿವಾರ ರಾತ್ರಿ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ಉತ್ಸವ ಕಾರ್ಯಕ್ರಮದ ವೇಳೆ...

ಮಾಜಿ ಶಾಸಕ, ಸಹಕಾರಿ ಧುರೀಣ ಎಲ್.ಟಿ.ತಿಮ್ಮಪ್ಪ ಹೆಗಡೆ ಇನ್ನಿಲ್ಲ.

0
ಸಾಗರ: ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ ಸ್ಥಾಪನೆ ಸೇರಿದಂತೆ ಅಂತರರಾಜ್ಯ ಸಂಸ್ಥೆ ಕ್ಯಾಂಪ್ಕೋ, ಸಾಗರದ ಆಪ್ಸ್‌ಕೋಸ್‌ನಂತಹ ಸಂಸ್ಥೆಗಳನ್ನು ಹುಟ್ಟು ಹಾಕುವಲ್ಲಿ ಅತ್ಯಂತ ಮುಖ್ಯ ಪಾತ್ರ ವಹಿಸಿದ್ದ ಮಾಜಿ ಶಾಸಕ, ಸಹಕಾರಿ ಧುರೀಣ...

ವಸತಿ ಶಾಲೆಯ ಸುಮಾರು ಎಂಬತ್ತು ವಿದ್ಯಾರ್ಥಿಗಳು ಅಸ್ವಸ್ಥ.

0
ಶಿವಮೊಗ್ಗ: ಇಲ್ಲಿನ ಗೋಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು ಎಂಬತ್ತು ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನದ ಊಟ ಮುಗಿಸಿದ ಬಳಿಕ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ಅಸ್ವಸ್ಥಗೊಳ್ಳಲು...