ಪ್ರಚಾರ ವಾಹನ ಹಾಗೂ ಬೈಕ್ ಅಪಘಾತ : ಓರ್ವ ಸಾವು.
ಬಂಟ್ವಾಳ ಬಿಜೆಪಿ ಪಾದಯಾತ್ರೆ ಹಿನ್ನೆಲೆಯಲ್ಲಿ ತೆಲಂಗಾಣದಿಂದ ಬಂದಿದ್ದ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಘಟನೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ನರಹರಿ...
ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಸಾವು.
ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆಯುವ ಸಾಂಪ್ರದಾಯಿಕ ಹೋರಿ ಬೆದರಿಸುವ ಎರಡು ಪ್ರತ್ಯೇಕ ಸ್ಪರ್ಧೆಗಳಲ್ಲಿ ಇಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ಜನವರಿ 14 ಭಾನುವಾರ ಹೋರಿ ತಿವಿದಿದ್ದರಿಂದ ಶಿಕಾರಿಪುರದ ರಂಗನಾಥ್ (24)...
ವಿಮಾನದಲ್ಲಿ ಸ್ಫೋಟಕ ಬಾಂಬ್ ಇದೆ ಎಂದು ಪೊಲೀಸರಿಗೆ ಕರೆ
ಪಣಜಿ: ಬಾಂಬ್ ಬೆದರಿಕೆಯಿಂದಾಗಿ ಗೋವಾದ ದಾಬೋಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ರಷ್ಯಾದ ವಿಮಾನಯಾನ ಸಂಸ್ಥೆ ಅಜುರ್ ಏರ್‌ನ ವಿಮಾನದಲ್ಲಿ ಸ್ಫೋಟಕ ಬಾಂಬ್ ಇದೆ ಎಂದು...
ಹುಬ್ಬಳ್ಳಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ.
ಧಾರವಾಡ: ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜನವರಿ 12ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿದ್ದಾರೆ.ಈ ವೇಳೆ ಜನದಟ್ಟಣೆ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ...
ಸಾಗರ ನಗರಸಭೆಯ ಮಾಜಿ ಅಧ್ಯಕ್ಷರ ಕಾರು ಅಪಘಾತ
ಸಾಗರ ನಗರಸಭೆಯ ಮಾಜಿ ಅಧ್ಯಕ್ಷ ಎಸ್ ವಿ ಕೃಷ್ಣೂರ್ತಿಯವರ ಕಾರು ಅಪಘಾತಗೊಂಡಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ಹೇಳಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರ ಸಭೆಯ ಮಾಜಿ ಅಧ್ಯಕ್ಷ ಎಸ್...
ಶಬರಿಮಲೆಗೆ ತೆರಳುವವರಿಗೆ ಮಹತ್ವದ ಮಾಹಿತಿ
ಶಬರಿಮಲೆಗೆ ಬರುವ ಯಾತ್ರಿಗಳು ಸೆಲೆಬ್ರಿಟಿಗಳ ಫೋಟೋ, ಪೋಸ್ಟರ್ ಗಳನ್ನು ಹಿಡಿದುಕೊಂಡು ಬಂದರೆ ಅಂಥವರಿಗೆ ಸನ್ನಿಧಾನ ಪ್ರವೇಶಕ್ಕೆ ಅವಕಾಶ ನೀಡಬಾರದೆಂದು ಕೇರಳ ಹೈಕೋರ್ಟ್ ಸೋಮವಾರ(ಜ.9 ರಂದು) ತೀರ್ಪು ನೀಡಿದೆ. ನ್ಯಾಯಮೂರ್ತಿ ಅನಿಲ್ ಕೆ ನರೇಂದ್ರನ್...
ಕನ್ನಡದ ಪ್ರಮುಖ ಕಾದಂಬರಿಗಾರ್ತಿ ಹಾಗೂ ಮೇರು ಸಾಹಿತಿ ಸಾರಾ ಅಬೂಬಕ್ಕರ್ ನಿಧನ
ಮಂಗಳೂರು: ಕನ್ನಡದ ಪ್ರಮುಖ ಕಾದಂಬರಿಗಾರ್ತಿ ಹಾಗೂ ಮೇರು ಸಾಹಿತಿ ಸಾರಾ ಅಬೂಬಕ್ಕರ್ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕೇರಳದ ಕಾಸರಗೋಡು...
ಬಿಸಿಯೂಟದಲ್ಲಿ ಹಾವು ಬಿದ್ದು 30 ಕ್ಕೂ ಹೆಚ್ಚು ಮಕ್ಕಳನ್ನು ಆಸ್ಪತ್ರೆಗೆ
ಕೋಲ್ಕತ್ತದ ಬಿರ್ಭೂಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯ ಬಿಸಿ ಊಟದಲ್ಲಿ ಹಾವು ಬಿದ್ದಿದೆ ಎನ್ನಲಾಗಿದ್ದು, ಇದನ್ನು ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಬೇಳೆ ತುಂಬಿದ್ದ ಕಂಟೇನರ್‌ನಲ್ಲಿ ಹಾವು ಇತ್ತು ಎಂದು ಬಿಸಿಯೂಟ ತಯಾರಿಸಿದ...
ಜನವರಿ 12ಕ್ಕೆ ಹುಬ್ಬಳ್ಳಿಗೆ ಬರಲಿದ್ದಾರೆ ಮೋದಿ.
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ...
ಏಕದಿನ ವಿಶ್ವಕಪ್ಗಾಗಿ ಆಯ್ಕೆಯಾಗಿರುವ ಸಂಭಾವ್ಯ ಆಟಗಾರರ ಪಟ್ಟಿ ಹೀಗಿದೆ.
ಭಾರತದಲ್ಲಿ ಅಕ್ಟೋಬರ್-ನವೆಂಬರ್ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ಗಾಗಿ ಬಿಸಿಸಿಐ ಸಿದ್ಧತೆಗಳನ್ನು ಆರಂಭಿಸಿದೆ. ಅದರ ಮೊದಲ ಭಾಗವಾಗಿ ಇದೀಗ 20 ಆಟಗಾರರ ಪಟ್ಟಿಯನ್ನು ಶಾರ್ಟ್ ಲೀಸ್ಟ್ ಮಾಡಿದೆ. ಅಂದರೆ ಮುಂಬರುವ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ...