ನೀರು ತುಂಬಿದ್ದ ಬಕೆಟ್ ಗೆ ಬಿದ್ದು 11 ತಿಂಗಳ ಕಂದಮ್ಮ ಸಾವು.
ಹನ್ನೊಂದು ಹಸುಗೂಸೊಂದು ಬಕೆಟ್ ನ ನೀರಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕಾಞಂಗಾಡ್ ಅಂಬಲತ್ತರ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ಅಬ್ದುಲ್ ಜಬ್ಬಾರ್ ಹಾಗೂ ರಝಿಯಾ ದಂಪತಿ ಪುತ್ರ ಮಹಮ್ಮದ್ ರಿಝ್ವಾನ್ ಎಂದು...
ಲಿಫ್ಟ್ ಜಾಮ್ : ಇಬ್ಬರು ಮಹಿಳೆಯರ ರಕ್ಷಣೆಗೆ ಹರ ಸಾಹಸ.
ಮಂಗಳೂರು: ಲಿಫ್ಟ್ ಜಾಮ್ ಆಗಿ ಇಬ್ಬರು ಮಹಿಳೆಯರು ಸಿಲುಕಿರುವ ಘಟನೆ ನಗರದ ಪಿವಿಎಸ್ ಜಂಕ್ಷನ್ ಬಳಿಯ ಮಾನಸ ಟವರ್ ನಲ್ಲಿ ನಡೆದಿದೆ. ಪಿವಿಎಸ್ ಜಂಕ್ಷನ್ ಬಳಿಕ ಮಾನಸ ಟವರ್ ನ ಲಿಫ್ಟ್ ಜಾಮ್...
ಬಿಜೆಪಿ ವಿರುದ್ಧ ತೊಡೆತಟ್ಟಿರುವ ರೆಡ್ಡಿ : ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಅಸ್ಥಿತ್ವಕ್ಕೆ.
ಬೆಂಗಳೂರು:ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ರಾಜಕೀಯ ಪಕ್ಷ ಘೋಷಿಸಿದ್ದಾರೆ. ಬಿಜೆಪಿ ವಿರುದ್ಧ ತೊಡೆತಟ್ಟಿರುವ ರೆಡ್ಡಿ ಪಕ್ಷಕ್ಕೆ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೆಸರು ಇರಿಸಲಾಗಿದೆ ಎಂದು ಹೇಳಿದರು. ರೆಡ್ಡಿ ನಿವಾಸ...
5ನೇ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.
ತುಮಕೂರು: ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 5ನೇ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದ್ದು, ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಅನುತ್ತೀರ್ಣ (ಫೇಲ್) ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ...
ಬದುಕಿ ಬಾಳಬೇಕಾಗಿದ್ದ ಸಂಹಿತಾ ಇನ್ನಿಲ್ಲ.
ಪುತ್ತೂರು: ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದ ನಿಧನರಾಗಿದ್ದಾಳೆ. ಇಲ್ಲಿನ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅಕಾಲಿಕ ಮರಣಕ್ಕೆ ತುತ್ತಾದ ವಿದ್ಯಾರ್ಥಿನಿಯಾಗಿದ್ದಾಳೆ.
ಸುಳ್ಯ ತಾಲೂಕಿನ ಏನೆಕಲ್ಲು ಗ್ರಾಮದ ಮೇಲುಕಟ್ಟ ನಿವಾಸಿ ಸಾಯಿಕಿರಣ್...
ಧಾರಾವಾಹಿಯ ಸೆಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನಟಿ.
ನ್ಯೂಸ್ ಡೆಸ್ಕ್ : ಸೋನಿ ಎಸ್‌ಎಬಿ ಟಿವಿ ಧಾರಾವಾಹಿ 'ಅಲಿಬಾಬಾ: ದಸ್ತಾನ್ ಇ ಕಾಬೂಲ್' ನಾಯಕ ನಟಿ ತುನೀಶಾ ಶರ್ಮಾ ಟಿವಿ ಧಾರಾವಾಹಿಯ ಸೆಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ....
ರಂಗಸ್ಥಳದಲ್ಲಿಯೇ ಹೃದಯಾಘಾತವಾಗಿ ಖ್ಯಾತ ಕಲಾವಿದ ಸಾವು.
ಮಂಗಳೂರು : ಯಕ್ಷಗಾನ ನಡೆಯುತ್ತಿದ್ದ ಸಂದರ್ಭದಲ್ಲಿ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಗುರುವಪ್ಪ...
ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ : ಒಳಾಂಗಣ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಸೂಚನೆ.
ಬೆಳಗಾವಿ: ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ...
ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೈನಿಕರು.
ಶ್ರೀನಗರ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು...
ನಾಲ್ಕನೇ ತರಗತಿಯ ವಿದ್ಯಾರ್ಥಿಯನ್ನೇ ಹೊಡೆದು ಕೊಂದ ಅತಿಥಿ ಶಿಕ್ಷಕ.
ಗದಗ: ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಗ್ರಾಮದಲ್ಲಿ ಅತಿಥಿ ಶಿಕ್ಷಕರೊಬ್ಬರು 4 ನೇ ತರಗತಿ ವಿದ್ಯಾರ್ಥಿಯನ್ನು ಶಾಲಾ ಆವರಣದಲ್ಲಿಯೇ ಹೊಡೆದು ಕೊಂದಿದ್ದಾನೆ. ಆರೋಪಿ ಶಿಕ್ಷಕ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸಲು ಶೋಧ...