ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪ : ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಥಳಿತ.!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯ ಕೆರೆಕಾಡು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಲಾಗಿದೆ. ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಯ...
ಮನೆಯೊಂದರಲ್ಲಿ ಬೆಂಕಿ ಅವಘಡ : ಒಂದೇ ಕುಟುಂಬದ ಆರು ಸದಸ್ಯರು ದಹನ
ಹೈದರಾಬಾದ್: ತೆಲಂಗಾಣದ ಮಂಚಾರ್ಯಾಲಾ ಜಿಲ್ಲೆಯಲ್ಲಿ ಶನಿವಾರ ಮನೆಯೊಂದರಲ್ಲಿ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಆರು ಸದಸ್ಯರು ದಹನಗೊಂಡಿದ್ದಾರೆ. ಅಪಘಾತದಲ್ಲಿ ಮನೆ ಮಾಲೀಕ ಶಿವಯ್ಯ (50), ಪತ್ನಿ ಪದ್ಮಾ (45), ಪದ್ಮಾ ಅವರ ಅಕ್ಕನ...
ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತ ‘ಬಲರಾಮ’ ನಿಗೆ ಗುಂಡೇಟು..!
ಮೈಸೂರು: ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಹೆಗ್ಗಳಿಕೆಯ ‘ಬಲರಾಮ’ ಆನೆಗೆ ಗುರುವಾರ ರಾತ್ರಿ ಗುಂಡು ಹಾರಿಸಿದ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ...
ಐಶ್ವರ್ಯಾ ರೈ ಹೆಸರಲ್ಲಿದ್ದ ನಕಲಿ ಪಾಸ್‌ಪೋರ್ಟ್ ಹೊಂದಿದ್ದ ಮೂವರು ಅರೆಸ್ಟ್..!
ಐಶ್ವರ್ಯಾ ರೈ ಬಚ್ಚನ್ ಭಾರತೀಯ ಸಿನಿಮಾರಂಗದ ಅತ್ಯಂತ ಗೌರವಾನ್ವಿತ ನಟರಲ್ಲಿ ಒಬ್ಬರು. ಮಾಜಿ ವಿಶ್ವ ಸುಂದರಿ ಹೆಸರಲ್ಲಿ ವಂಚನೆ ಮಾಡುತ್ತಿದ್ದ 3 ಮಂದಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಐಶ್ವರ್ಯಾ ರೈ ಹೆಸರಲ್ಲಿದ್ದ...
ಶಾಲಾ ಮಕ್ಕಳ ಪ್ರವಾಸದ ಬಸ್ ಅಪಘಾತ
ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಸ್ ನ 4 ಟೈರ್ ಗಳು ಕಿತ್ತು ಬಂದಿರುವ ಘಟನೆ ವಿಜಯನಗರದ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ. ಶೈಕ್ಷಣಿಕ ಪ್ರವಾಸಕ್ಕೆ 55 ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್,...
ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡಿದರೆ 5 ಲಕ್ಷ ಬಹುಮಾನ.
ಬೆಂಗಳೂರು: ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 20 ಸಾವಿರ ರೂ.ಗಳಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಗೃಹ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಸುರಕ್ಷತೆ,...
ಭಾರತಕ್ಕೆ ಬಂತು ಆನೆ ಬಲ..!
ಅಗ್ನಿ-5 ಅಣ್ವಸ್ತ್ರ ಸಾಮರ್ಥ್ಯದ ಖಂಡಾಂತರ ಕ್ಷಿಪಣಿಯ ರಾತ್ರಿ ಪರೀಕ್ಷೆಗಳನ್ನ ಭಾರತ ಗುರುವಾರ ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಸಂಸ್ಥೆಯ ಮೂಲಗಳು ತಿಳಿಸಿವೆ. ಈ ಕ್ಷಿಪಣಿಯು 5000 ಕಿ.ಮೀ ವ್ಯಾಪ್ತಿಯನ್ನ ಮೀರಿದ ಗುರಿಗಳನ್ನ ಹೊಡೆಯುವ...
ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಅಪಘಾತ
ಸಿಗಂದೂರು : ಡಿಸೆಂಬರ್ ತಿಂಗಳಲ್ಲಿ ಶಾಲಾ ಪ್ರವಾಸಗಳನ್ನ ಕೈಗೊಳ್ಳುವುದು ಸಹಜ. ಬೇರೆ ಬೇರೆ ಊರುಗಳಿಂದ ವಿದ್ಯಾರ್ಥಿಗಳು ಪ್ರವಾಸಿ ತಾಣಗಳಿಗೆ ಬಂದು ಸ್ಥಳಗಳನ್ನು ವೀಕ್ಷಣೆ ಮಾಡುತ್ತಾರೆ. ಅದರ ಜೊತೆಗೆ ಪ್ರವಾಸಿ ಬಸ್ಸುಗಳ ಅಪಘಾತಗಳ ಸಂಖ್ಯೆಯು...
ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣ : ನಾಲ್ವರು ಅರೆಸ್ಟ್..!
ಬೆಂಗಳೂರು : 2014-15ನೇ ಸಾಲಿನ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಮತ್ತೆ ರಾಜ್ಯದ ವಿವಿಧೆಡೆ ಕಾರ್ಯಾಚರಣೆ ನಡೆಸಿ ನಾಲ್ವರು ಪ್ರೌಢಶಾಲಾ ಶಿಕ್ಷಕರನ್ನು ರಾಜ್ಯ ಅಪರಾಧ ತನಿಖಾ ದಳವು (ಸಿಐಡಿ) ಸೆರೆ ಹಿಡಿದಿದೆ....
ಮಹಿಳೆಯನ್ನು ಕೊಲೆ ಮಾಡಿ ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿದ್ದ ಪ್ರಕರಣದ ಆರೋಪಿ ಅರೆಸ್ಟ್
ಹಾಸನ: ಹೊಳೆನರಸೀಪುರ ತಾಲೂಕಿನ ಪರಸನಹಳ್ಳಿ ಗ್ರಾಮದಲ್ಲಿ ಕಾವ್ಯ (25) ಎಂಬ ಮಹಿಳೆಯನ್ನು ಕೊಲೆ ಮಾಡಿ, ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿದ್ದ ಪ್ರಕರಣದ ಆರೋಪಿ ಅವಿನಾಶ್ ಎಂಬ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಬಿಎಂ ಓದಿರುವ...