ಇಂದಿನಿಂದ ಎರಡು ದಿನಗಳ ಕಾಲ ದೇಶವ್ಯಾಪಿ ಲಾರಿ ಮುಷ್ಕರ

0
ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆಯಲ್ಲಿನ(ಜಿಎಸ್​ಟಿ) ಅವೈಜ್ಞಾನಿಕ ಅಂಶಗಳನ್ನು ವಿರೋಧಿಸುವುದಲ್ಲದೆ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯನ್ನು ವಿರೋಧಿಸಿ ಇಂದಿನಿಂದ ಎರಡು ದಿನಗಳ ಕಾಲ ದೇಶವ್ಯಾಪಿ ಲಾರಿ ಮುಷ್ಕರ ನಡೆಯಲಿದೆ. ...

ಗೋದ್ರಾ ಹತ್ಯಾಕಾಂಡ: 11 ಮಂದಿಯ ಗಲ್ಲು ಶಿಕ್ಷೆ ಜೀವಾವಧಿಗೆ ಬದಲಿಸಿದ ನ್ಯಾಯಾಲಯ

0
ಅಹಮದಾಬಾದ್: 2002ರ ಗೋಧ್ರಾ ಹತ್ಯಾಕಾಂಡ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ 11 ಮಂದಿ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಿ ಗುಜರಾತ್‌ ಹೈಕೋರ್ಟ್​ ಸೋಮವಾರ ಆದೇಶ ಹೊರಡಿಸಿದೆ. ಗೋದ್ರಾ ಸಾಬರಮತಿ ಎಕ್ಸ್ ಪ್ರೆಸ್ ರೈಲು ಬೋಗಿಗೆ...

ಬನ್ನೇರುಘಟ್ಟ: ಬಿಳಿ ಹುಲಿಗೆ ಆಹಾರ ನೀಡಲು ತೆರಳಿದ್ದವರೆ ಹುಲಿಗೆ ಆಹಾರವಾದ್ರು!

0
ಬನ್ನೇರುಘಟ್ಟ: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಫಾರಿಯಲ್ಲಿ ಹುಲಿಗಳಿಗೆ ಆಹಾರ ನೀಡಲು ತೆರಳಿದ್ದ ನೌಕರನೇ ಹುಲಿಗಳಿಗೆ ಆಹಾರವಾಗಿರುವ ದಾರುಣ ಘಟನೆ ನಡೆದಿದೆ. ಬಿಳಿ ಹುಲಿಗಳಿಗೆ 45 ವರ್ಷದ ಗೇಟ್ ಕೀಪರ್ ಆಂಜನೇಯ ಎಂಬುವರು ಆಹಾರ...

ಅಗತ್ಯಬಿದ್ದರೆ ತಕ್ಷಣವೇ ಭಾರತೀಯ ವಾಯುಪಡೆ ಯುದ್ಧಕ್ಕೆ ಸನ್ನದ್ಧವಾಗಿದೆ !

0
ಗಜಿಯಾಬಾದ್: ಅಗತ್ಯ ಬಿದ್ದರೆ ಭಾರತೀಯ ವಾಯುಪಡೆ ಅಲ್ಪಾವಧಿಯಲ್ಲಿಯೇ ಯುದ್ಧ ಮಾಡಲು ಸಂಪೂರ್ಣ ಸಜ್ಜಾಗಿದೆ ಎಂದು ಏರ್ ಚೀಫ್ ಮಾರ್ಷಲ್ ಬಿಎಸ್ ಧನೊವಾ ತಿಳಿಸಿದ್ದಾರೆ. ಅವರು ಇಂದು ಉತ್ತರ ಪ್ರದೇಶದ ಗಜಿಯಾಬಾದ್ ಜಿಲ್ಲೆಯ ಹಿಂಡನ್...

ಚಿಟ್ಟಾಣಿಯವರ ಬದುಕು ಹಾಗೂ ಯಕ್ಷ ಜೀವನದ ಕುರಿತದ ವ್ಯಕ್ತಿಶ್ರೀ

0
ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಕುರಿತಾದ ಅನನ್ಯ ಮಾಹಿತಿ ಹೊಂದಿರುವ ವಿಡಿಯೋ...

ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ : ಬ್ಲೂವೇಲ್ ಶಂಕೆ

0
ಮಂಗಳೂರು: ನಗರದ ಹೊರವಲಯದ ಆಡುಮರೋಳಿ ಎಂಬಲ್ಲಿ ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬ್ಲೂ ವೇಲ್‌ ಗೇಮ್‌ ಶಂಕೆಯಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆಡುಮರೋಳಿ ನಿವಾಸಿ ಪದ್ಮನಾಭ ಮತ್ತು ವಿಶಾಲಾ...

ಶಾಶ್ವತ ನೀರಾವರಿಗಾಗಿ ಹೋರಾಟ : ರಸ್ತೆ ತಡೆದು ಪ್ರತಿಭಟನೆ

0
ಶಿವಮೊಗ್ಗ: ಶಾಶ್ವತ ನೀರಾವರಿ ಯೋಜನೆ ಹಾಗೂ ತುಂಗಾ ಏತನೀರಾವರಿ ಯೋಜನೆಯಲ್ಲಿ ಕೆರೆಗೆ ಸರ್ಕಾರ ನೀರು ತುಂಬಿಸಬೇಕು ಎಂದು ಆಗ್ರಹಿಸಿ, ಸಾವಿರಾರು ರೈತರು ತಾಲೂಕಿನ ಕುಂಸಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ತಡೆದು...

ರಾಜ್ಯ ಹೆದ್ದಾರಿ ನಿರ್ವಹಣೆ : ಹೆಣಗಾಡುತ್ತಿದೆ ಶಿರಸಿ ಸ್ಥಳೀಯ ಹಾಗೂ ನಗರ ಸಂಸ್ಥೆಗಳು!

0
ಶಿರಸಿ:ಶಹರದ ಒಳ ರಸ್ತೆಗಳನ್ನು ಸುವ್ಯವಸ್ಥಿತವಾಗಿ ಇಡುವುದಕ್ಕೆ ನಗರ, ಸ್ಥಳೀಯ ಸಂಸ್ಥೆಗಳು ಹೆಣಗಾಡುತ್ತಿವೆ. ಇಂತಹ ಸಂದರ್ಭದಲ್ಲಿ ಕೆಲ ತಿಂಗಳ ಹಿಂದೆ ನಗರದೊಳಗಿನ ರಾಜ್ಯ ಹೆದ್ದಾರಿಗಳ ನಿರ್ವಹಿಸುವ ಹೊಣೆಗಾರಿಯೂ ಹೆಗಲಿಗೆ ಏರಿರುವುದು ಸ್ಥಳೀಯ ಸಂಸ್ಥೆಗಳಿಗೆ ನುಂಗಲಾರದ...

ಜಮೀರ್ ಕಾಂಗ್ರೆಸ್‌ನಲ್ಲಿ ಸಿಎಂ ಆಗಬಹುದು: ದೇವೇಗೌಡ ವ್ಯಂಗ್ಯ

0
ಹಾಸನ: 'ಜಮೀರ್ ಅಹಮದ್ ಒಬ್ಬ ಮುಸ್ಲಿಂ ಮಾಸ್ ಲೀಡರ್, ಕುಮಾರಸ್ವಾಮಿ ಪಾಪ ಮಂತ್ರಿ ಮಾಡಿದ್ದ. ಜಮೀರ್ ಅಹಮದ್ ಒಬ್ಬ ಕಾಂಗ್ರೆಸ್‌ನ ದೂಡ್ಡ ಲೀಡರ್, ಅಲ್ಲಿ ಮುಖ್ಯಮಂತ್ರಿ ಆಗಬಹುದೇನೋ,' ಎಂದು ಜಾಫರ್‌ ಶರೀಫ್‌ ಅವರ ಹೆಸರು...

ಶೌಚಾಲಯದಲ್ಲಿ ಬಚ್ಚಿಡಲಾಗಿತ್ತು ಬರೋಬ್ಬರಿ 7 ಕೋಟಿ ರೂಪಾಯಿ

0
ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಮುಖ ಆಟೋ ತಯಾರಿಕಾ ಕಂಪೆನಿಯ ಮೇಲೆ ದಾಳಿ ನಡೆಸಿದ್ದು, ಶೌಚಾಲಯದಲ್ಲಿ ಬಚ್ಚಿಟ್ಟ ಬರೋಬ್ಬರಿ 7 ಕೋಟಿ ರೂಪಾಯಿ ಕಾಳಧನವನ್ನು ವಶಕ್ಕೆ ಪಡೆದಿದ್ದಾರೆ. ಜಯ್ ಭಾರತ್ ಮಾರುತಿ ಗ್ರೂಪ್‌ಗೆ ಸೇರಿದ...

NEWS UPDATE

ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಗೆ ರಾಷ್ಟ್ರ ಮಟ್ಟದಲ್ಲಿ ಹೆಸರಾದ ಸಂಪನ್ಮೂಲ ವ್ಯಕ್ತಿಗಳು ವಿಧಾತ್ರಿಯ ಜೊತೆಗೆ :...

0
ಈಗಾಗಲೇ ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ನೀಡಿ, ಸಂಸ್ಥೆಯ ಹೆಸರನ್ನು ಉತ್ತುಂಗಕ್ಕೆ ಏರಿಸಿರುವ, ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿಗಳು ಗುರುತಿಸಿಕೊಳ್ಳುವಂತೆ ಮಾಡಿರುವ ಸಂಪನ್ಮೂಲ ವ್ಯಕ್ತಿಗಳು, ವಿಧಾತ್ರಿ ಅಕಾಡೆಮಿ ಜೊತೆಗೆ ಕೈಜೋಡಿಸಿದ್ದು,...

KUMTA NEWS

ಶಾಲೆಗೆ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ಶೈಕ್ಷಣಿಕ ಉಪಕರಣ ಕೊಡುಗೆ.

0
ಕುಮಟಾ : ತಾಲೂಕಿನ ಕರ್ಕಿಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೊವೊ ನೊರ್ಡಿಸ್ಕ ಕಂಪನಿಯ ಸಿಎಸ್‌ಆರ್ ನಿಧಿಯಿಂದ ಕೊಡುಗೆಯಾಗಿ ನೀಡಿದ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ವಿಜ್ಞಾನ ಮತ್ತು ಇತರ...

HONNAVAR NEWS

ಶಿಕ್ಷಕ ಪಿ.ಆ‌ರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ

0
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...

ಫೇ. 20 ರಿಂದ ಹೊನ್ನಾವರ ಉತ್ಸವ

0
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...

ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ

0
ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಬೆಂಗಳೂರಿನಲ್ಲಿ ಡಿ.27 ರಿಂದ ಜರುಗುತ್ತಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಸಾಧಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಸಿದ್ದಾಪುರ ತಾಲೂಕು ಕನ್ನಡ...

ಹವ್ಯಕ ಎನ್ನುವುದೇ ಒಂದು ಆತ್ಮೀಯತೆ : ಶಿವಾನಂದ ಹೆಗಡೆ ಕಡತೋಕಾ.

0
ಹೊನ್ನಾವರ : ಹವ್ಯಕ ಎಂಬುದೇ ಒಂದು ಆತ್ಮೀಯತೆ. ಹವ್ಯಕ ಎಂಬುದು ಸ್ವಾಭಿಮಾನ. ಹವ್ಯಕ ಎಂಬುದು ಒಂದು ಒಂದು ಶಕ್ತಿ. ನಾವು ಹವ್ಯಕರು ಎಂಬುದೇ ನಮ್ಮ ಹೆಮ್ಮೆ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ...

ಯಕ್ಷಗಾನವು ಸಂಸ್ಕಾರ ನೀಡುವ ಕಲೆ : ಕಾಗೇರಿ

0
ಹೊನ್ನಾವರ : ನಮ್ಮ ಶ್ರೀಮಂತಿಕೆಯನ್ನು ಹಣದಿಂದ ಅಳೆಯಬಾರದು. ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದರಿಂದ ವ್ಯಕ್ತಿತ್ವ ಶ್ರೀಮಂತಗೊಳ್ಳುವುದು. ಯಕ್ಷಗಾನದಂತಹ ಕಲೆಯು ಮನರಂಜನೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಿ ನಮಗೆ ಸಂಸ್ಕಾರವನ್ನು ನೀಡುತ್ತದೆ' ಎಂದು ಸಂಸದ...

SIRSI NEWS