ಕಳ್ಳತನಕ್ಕೆ ಇಳಿದವರು ಮಹಿಳೆಗೆ ಬೆದರಿಸಿ ಹಣ ಕಿತ್ತರು ನೋಡಿ ಈ ವೀಡಿಯೋ

0
ಕಳ್ಳನೊಬ್ಬನು ಮಹಿಳೆಯನ್ನು ಹೆದರಿಸಿ ಹಣ ದೋಚುವ ದೃಷ್ಯವನ್ನು ಮೊಬೈಲ್ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟಿದ್ದು ಅದೀಗ ಜನರಲ್ಲಿ ಭಯ ಮೂಡಿಸಿದೆ. ಈ ರೀತಿಯಲ್ಲಿಯೂ ಕಳ್ಳತನ ಮಾಡುತ್ತಾರೆ ಎಂಬ ಎಚ್ಚರಿಕೆ ನೀಡುವ...

ಜಿ ಎಸ್ ಟಿ ದರ ಇಳಿಕೆಯಿಂದ ದೀಪಾವಳಿ ಸಂತಸ ಹೆಚ್ಚಿದೆ: ಮೋದಿ

0
ದ್ವಾರಕಾ: ‘ಕೆಲವು ಸರಕು ಮತ್ತು ಸೇವೆಗಳ ತೆರಿಗೆ ದರ ಇಳಿಸಲು ಜಿಎಸ್‌ಟಿ ಮಂಡಳಿ ಸಭೆಯು ನಿರ್ಧಾರ ತೆಗೆದುಕೊಂಡಿರುವುದರಿಂದ ಈ ಬಾರಿ ದೀಪಾವಳಿ ಸಂಭ್ರಮ ಹಬ್ಬಕ್ಕೆ ಮುಂಚಿತವಾಗಿಯೇ ಬಂದಿದೆ’ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ...

ತಿಳಿದವರೇ ಹೀಗೆ ಮಾಡಿದರೆ ಹೇಗೆ ಎನ್ನುವ ಪ್ರಶ್ನೆ ಗೋಕರ್ಣ ಜನರದ್ದು

0
ಗೋಕರ್ಣ: ಗೋಕರ್ಣ ಒಂದು ಸುಂದರ ಪ್ರದೇಶ. ಇಲ್ಲಿ ನೂರಾರು ಜನರು ಸಿನೀಮಾ ಶೂ‍ಟಿಂಗ್ ಮಾಡಲು ಬರುತ್ತಾರೆ. ಅದರಂತೆ ಕಳೆದ ಎರಡು ದಿನಗಳಿಂದ ರಮೇಶ ಅರವಿಂದ ಅವರ ಬಟರ್ ಪ್ಲೈ ಚಲನ ಚಿತ್ರ...

“ಶೂನ್ಯ ಠೇವಣಿ ಇದ್ದ ಶೆಲ್ ಕಂಪನಿಗಳ ಖಾತೆಗಳೂ ನೂರಾರು ಕೋಟಿ ಹಣ ಠೇವಣಿ ಮಾಡಿವೆ”

0
ನವದೆಹಲಿ: ನೋಟು ನಿಷೇಧದ ಬಳಿಕ ದೇಶಾದ್ಯಂತ ಅಪಾರ ಪ್ರಮಾಣದಲ್ಲಿ ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಈ ಬಗ್ಗೆ ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ವಿತ್ತ ಸಚಿವಾಲಯ, ನೋಟ ನಿಷೇಧದ...

ಶ್ರೀ ಭಾರತೀ ವಿದ್ಯಾಪೀಠದಲ್ಲಿ ಪಾಲಕರಿಗೆ ಅರಿವು ತರಗತಿ

0
ಚಿತ್ರ : ಅಶ್ವಿನಿ ಸ್ಟುಡಿಯೋ ಬದಿಯಡ್ಕ ಬದಿಯಡ್ಕ : ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮಿಸೆಲ್ಸ್ & ರುಬೆಲ್ಲಾ (ಎಂ.ಆರ್.)ಪ್ರತಿರೋಧ ಚುಚ್ಚುಮದ್ದಿನ ಕುರಿತು ಪಾಲಕರಿಗೆ ಅರಿವು ಮೂಡಿಸಲು ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ...

ಸಾವಯವ ಗೊಬ್ಬರ ತಯಾರಿಕಾ ಘಟಕ ಆರಂಭ

0
ಬದಿಯಡ್ಕ : ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮುಳ್ಳೇರಿಯ ಹವ್ಯಕ ಮಂಡಲದ ಪಳ್ಳತ್ತಡ್ಕ ಗೋಕೃಷಿ ವಿಭಾಗದ ನೇತೃತ್ವದಲ್ಲಿ ದೇಶೀಯ ಗೋವಿನ ಗೋಮಯದ ಸಾವಯವ ಗೊಬ್ಬರ ತಯಾರಿಕಾ ಘಟಕವು ಶುಕ್ರವಾರ...

ಜನತೆಯ ಒತ್ತಡಕ್ಕೆ ಮತ್ತೆ ಅದೇ ಕ್ಷೇತ್ರಕ್ಕೆ ಬಿ ಎಸ್ ಯಡಿಯೂರಪ್ಪ!

0
ಬಾಗಲಕೋಟೆ: ‘ಜನರ ಒತ್ತಾಯದ ಮೇರೆಗೆ ಶಿಕಾರಿಪುರ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ‘ತೇರದಾಳ ಕ್ಷೇತ್ರದಿಂದ ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದು ಸವದಿ...

ಬೇಗನೆ ಪರೀಕ್ಷಾಕೇಂದ್ರ ತಲುಪಲು ಅಂಬುಲೆನ್ಸ ಬಳಸಿದ ವಿದ್ಯಾರ್ಥಿಗಳು!

0
ಬೆಂಗಳೂರು : ಸೈರನ್‌ ನೊಂದಿಗೆ ಅಂಬುಲೆನ್ಸ್‌ ಬಂದ್ರೆ ವಾಹನ ಸವಾರರು ದಾರಿ ಬಿಟ್ಟು ಕೊಡುತ್ತಾರೆ. ಹೀಗೆ ಸಾರ್ವಜನಿಕರ ಸಹಾನೂಭೂತಿಯನ್ನೇ ದುರುಪಯೋಗಪಡಿಸಿಕೊಂಡ ನರ್ಸಿಂಗ್ ಕಾಲೇಜೊಂದರ ವಿದ್ಯಾರ್ಥಿಗಳು ಪರೀಕ್ಷೆ ಕೇಂದ್ರವನ್ನು ವೇಗವಾಗಿ ತಲುಪಲು ಅಂಬುಲೆನ್ಸ್‌ ಬಳಸಿ...

ಕುದಿಯುವ ಎಣ್ಣೆಯಲ್ಲಿ ಕೈಯಿಟ್ಟು ವಡೇ ತೆಗೆದು ದೇವಿಗೆ ಸಮರ್ಪಣೆ!

0
ಕುಮಟಾ ; ಬೆಂಕಿಯೊಂದಿಗೆ ಸರಸವಾಡುವುದು ಅಷ್ಟು ಸುಲಭವಲ್ಲ. ಅದರಲ್ಲೂ ಬಿಸಿ ಬಿಸಿ ಎಣ್ಣೆಯಲ್ಲಿ ಕೈ ಹಾಕಿ ಬರಿಗೈಲಿ ಒಡೆ ತೆಗೆಯುವುದನ್ನು ಊಹಿಸಿಕೊಂಡರೂ ಮೈ ಝುಮ್ಮೆನ್ನುತ್ತೆ. ಆದ್ರೆ ಈ ಅಸಾಧ್ಯವನ್ನು ಸಾಧ್ಯವಾಗಿಸುವ, ಕುದಿಯುತ್ತಿರುವ ಎಣ್ಣೆಯಲ್ಲಿ...

ನಿರಾಶ್ರಿತ ಕನ್ನಡಿಗರ ಶಾಶ್ವತ ಪುನರ್ವಸತಿ: ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು’

0
ಕಾರವಾರ: ‘ಗೋವಾದ ನಿರಾಶ್ರಿತ ಕನ್ನಡಿಗರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು’ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಮಹಾಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು. ಗೋವಾದ ಬೈನಾ ಕಡಲತೀರಕ್ಕೆ ಮಂಗಳವಾರ...

NEWS UPDATE

ಚೀನಾದಲ್ಲಿ ಪತ್ತೆಯಾಯ್ತಂತೆ ಕೊರೋನಾದಂತಹುದೇ ಇನ್ನೊಂದು ಹೊಸ ವೈರಸ್…!

0
ಕೋವಿಡ್‌-19 (COVID-19) ವೈರಸ್‌ ಭೀಕರ ಸಾಂಕ್ರಾಮಿಕ ರೋಗಕ್ಕೆ ಕಾರಣವಾದಂತೆಯೇ ಪ್ರಾಣಿಯಿಂದ ಮನುಷ್ಯನಿಗೆ ಹರಡುವ ಅಪಾಯವನ್ನು ಹೊಂದಿರುವ ಹೊಸ ಬಾವಲಿ ಕೊರೊನಾ ವೈರಸ್ ಅನ್ನು ಚೀನಾದಲ್ಲಿ ಕಂಡುಹಿಡಿಯಲಾಗಿದೆ. ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ (SCMP) ಪ್ರಕಾರ,...

KUMTA NEWS

ಶಾಲೆಗೆ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ಶೈಕ್ಷಣಿಕ ಉಪಕರಣ ಕೊಡುಗೆ.

0
ಕುಮಟಾ : ತಾಲೂಕಿನ ಕರ್ಕಿಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೊವೊ ನೊರ್ಡಿಸ್ಕ ಕಂಪನಿಯ ಸಿಎಸ್‌ಆರ್ ನಿಧಿಯಿಂದ ಕೊಡುಗೆಯಾಗಿ ನೀಡಿದ ೭ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ವಿಜ್ಞಾನ ಮತ್ತು ಇತರ...

HONNAVAR NEWS

ಶಿಕ್ಷಕ ಪಿ.ಆ‌ರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ

0
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...

ಫೇ. 20 ರಿಂದ ಹೊನ್ನಾವರ ಉತ್ಸವ

0
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...

ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ

0
ಸಿದ್ದಾಪುರ: ತಾಲೂಕಿನ ಹಿರಿಯ ಪತ್ರಕರ್ತ ಕೆಕ್ಕಾರ ನಾಗರಾಜ ಭಟ್ಟರಿಗೆ ಬೆಂಗಳೂರಿನಲ್ಲಿ ಡಿ.27 ರಿಂದ ಜರುಗುತ್ತಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಹವ್ಯಕ ಸಾಧಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಸಿದ್ದಾಪುರ ತಾಲೂಕು ಕನ್ನಡ...

ಹವ್ಯಕ ಎನ್ನುವುದೇ ಒಂದು ಆತ್ಮೀಯತೆ : ಶಿವಾನಂದ ಹೆಗಡೆ ಕಡತೋಕಾ.

0
ಹೊನ್ನಾವರ : ಹವ್ಯಕ ಎಂಬುದೇ ಒಂದು ಆತ್ಮೀಯತೆ. ಹವ್ಯಕ ಎಂಬುದು ಸ್ವಾಭಿಮಾನ. ಹವ್ಯಕ ಎಂಬುದು ಒಂದು ಒಂದು ಶಕ್ತಿ. ನಾವು ಹವ್ಯಕರು ಎಂಬುದೇ ನಮ್ಮ ಹೆಮ್ಮೆ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ...

ಯಕ್ಷಗಾನವು ಸಂಸ್ಕಾರ ನೀಡುವ ಕಲೆ : ಕಾಗೇರಿ

0
ಹೊನ್ನಾವರ : ನಮ್ಮ ಶ್ರೀಮಂತಿಕೆಯನ್ನು ಹಣದಿಂದ ಅಳೆಯಬಾರದು. ಸಾಂಸ್ಕೃತಿಕ ವಾತಾವರಣ ನಿರ್ಮಾಣ ಮಾಡುವುದರಿಂದ ವ್ಯಕ್ತಿತ್ವ ಶ್ರೀಮಂತಗೊಳ್ಳುವುದು. ಯಕ್ಷಗಾನದಂತಹ ಕಲೆಯು ಮನರಂಜನೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಿ ನಮಗೆ ಸಂಸ್ಕಾರವನ್ನು ನೀಡುತ್ತದೆ' ಎಂದು ಸಂಸದ...

SIRSI NEWS