ಮಿಂಚಿ ಮರೆಯಾದ ಯಕ್ಷಗಾನದ ಮೇರು ಕಲಾವಿದ “ಚಿಟ್ಟಾಣಿ ರಾಮಚಂದ್ರ ಹೆಗಡೆ”

0
ಹೊನ್ನಾವರ :ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ತೀರಾ ಇತ್ತೀಚಿನವರೆಗೂ ಯಕ್ಷಗಾನದಲ್ಲಿ ಸಕ್ರಿಯವಾಗಿದ್ದ 84 ವರ್ಷದ ರಾಮಚಂದ್ರ ಹೆಗಡೆ ಕೆಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಸದ್ಯ...

ಶಶಿಕಲಾ ಪೆರೋಲ್ ಅರ್ಜಿ ತಿರಸ್ಕರಿಸಿದ ಕಾರಾಗೃಹ ಇಲಾಖೆ

0
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಅವರ ಪೆರೋಲ್ ಅರ್ಜಿಯನ್ನು ಕಾರಾಗೃಹ ಇಲಾಖೆ ಮಂಗಳವಾರ ತಿರಸ್ಕರಿಸಿದೆ. ...

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಪ್ರತಿ ಲೀಟರ್ ಗೆ 2 ರುಪಾಯಿ ಕಡಿತ

0
ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 2 ರುಪಾಯಿ ಕಡಿತಗೊಳಿಸಿದ್ದು, ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ...

ವಿಜಯ್ ಮಲ್ಯ ಬಂಧನ : ಬಂಧನವಾದ ಕೆಲ ಸಮಯಕ್ಕೆ ಕೋರ್ಟ್ ನಿಂದ ಜಾಮೀನು

0
ಲಂಡನ್, ಅಕ್ಟೋಬರ್ 3: ಲಂಡನ್ ಪೊಲೀಸರು ಮಂಗಳವಾರ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯ ಅವರನ್ನು ಬಂಧಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಲ್ಯ ಅವರನ್ನು ಲಂಡನ್ ಪೊಲೀಸರು ಬಂಧಿಸಿದ್ದಾರೆ. ಆದರೆ ಬಂಧನವಾದ...

ಸಂಪನ್ನಗೊಂಡ ವಲಯೋತ್ಸವ

0
ಮುಳ್ಳೇರಿಯ: ಶ್ರೀ ರಾಮಚಂದ್ರಾಪುರ ಮಠ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ದಿವ್ಯಾಶೀರ್ವಾದ ಮತ್ತು ಆದೇಶದ ಮೇರೆಗೆ ಕಾರ್ಯವೆಸಗುತ್ತಿರುವ ಹವ್ಯಕ ಮಹಾಮಂಡಲ ಮುಳ್ಳೇರಿಯ ಮಂಡಲಾಂತರ್ಗತ ಗುಂಪೆ ವಲಯದ ಆಶ್ರಯದಲ್ಲಿ ಶಾವಣಕೆರೆ ಮಠದ ಸಭಾಭವನದಲ್ಲಿ...

ರಾಜ್ಯ ಸರ್ಕಾರದ ವಿರುದ್ಧ ಒಂದು ಮಾತೂ ಹೇಳದ ನಟ ನೇರವಾಗಿ ಮೋದಿ ಬಗ್ಗೆ ಮಾತನಾಡುತ್ತಿದ್ದಾರೆ!

0
ಬೆಂಗಳೂರು: ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಪ್ರಕಾಶ್ ರಾಜ್ ಅವರು ನಿರ್ದಿಷ್ಯ ವ್ಯಕ್ತಿಗಳ ಮೇಲೆ ವಾಗ್ದಾಳಿ ನಡೆಸುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ಮಂಗಳವಾರ...

ಪಾಕಿಸ್ತಾನದ ಹೆಸರು ಪ್ರಸ್ತಾಪಿಸದೆಯೇ ವಿಶ್ವಸಂಸ್ಥೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ ಭಾರತ

0
ವಿಶ್ವಸಂಸ್ಥೆ: ಅತ್ತ ಅಮೆರಿಕ ಇತ್ತ ಕಾಶ್ಮೀರದಲ್ಲಿ ಉಗ್ರ ನಡೆದ ಬೆನ್ನಲ್ಲೇ ಭಯೋತ್ಪಾದನೆ ಕುರಿತು ಕಿಡಿಕಾರಿರುವ ಭಾರತ ಸರ್ಕಾರದ ನೀತಿಯಲ್ಲೇ ಭಯೋತ್ಪಾದನೆ ಸಹಿಸಲಾಸಾಧ್ಯ ಎಂದು ತನ್ನ ಅಸಮಾಧಾನ ವ್ಯಕ್ತಪಡಿಸಿದೆ.ಈ ಬಗ್ಗೆ ವಿಶ್ವಸಂಸ್ಥೆಯಲ್ಲಿ ತಮ್ಮ ವಾದಮಂಡಿಸಿದ ಭಾರತದ...

ಮಳೆಗೆ ಮುಳುಗುವ ಸ್ಥಿತಿ ತಲುಪಿತು ನವೋದಯ ಶಾಲೆ

0
ಆನೇಕಲ್ : ತಾಲೂಕಿನಾದ್ಯಂತ ಸಿಕ್ಕಾಪಟ್ಟೆ ಮಳೆಯಾಗುತ್ತಿದ್ದು, ಭರ್ಜರಿ ಮಳೆಯ ಕಾರಣದಿಂದ ಜಿಗಣಿಯ ನವೋದಯ ಶಾಲೆಗೆ ಮಳೆ ನೀರು ನುಗ್ಗಿ‌ ಶಾಲೆ‌ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಶಾಲೆಯ ಅವರಣದಲ್ಲಿ ಮೂರು ಅಡಿಗೂ ಹೆಚ್ಚು ನೀರು...

ಪ್ರಣಾಮ್ ನ್ಯೂಸ್ ಶಾಖೆ ಮತ್ತು ಅಸ್ತಿತ್ವಂ ಪ್ರತಿಷ್ಠಾನದ ಕಚೇರಿ ಆರಂಭ

0
ಮುಳ್ಳೇರಿಯಾ :ಅಸ್ತಿತ್ವಂ ಪ್ರತಿಷ್ಠಾನದ ಕಚೇರಿ ಮತ್ತು ಅದರ ನೇತೃತ್ವದ ಜನಸೇವಾ ಕೇಂದ್ರ ಹಾಗೂ ಪ್ರಣಮ್ಯ ಸಮೂಹಸಂಸ್ಥೆಗಳು ಹಾಗು ಪ್ರಣಾಮ್ ನ್ಯೂಸ್ ಶಾಖೆ ಮುಳ್ಳೇರಿಯಾದಲ್ಲಿ ಉದ್ಘಾಟನೆಗೊಂಡಿತು. ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು ಕಚೇರಿ...

ರಂಗದಲ್ಲಿ ಮಿಂಚುತ್ತಿದ್ದ ನಮ್ಮ ಯಕ್ಷಭೀಷ್ಮ ಚಿಟ್ಟಾಣಿ ಚೌಕಿಯಲ್ಲಿ! (ವಿಡಿಯೋ)

0
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಯಕ್ಷಗಾನದ ಮೇರು ಕಲಾವಿದ ಹೊನ್ನಾವರದ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರು ಉಸಿರಾಟ ತೊದರೆಯಿಂದ ಅಸ್ವಸ್ಥರಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.ನ್ಯುಮೋನಿಯಾ ಮತ್ತು ಲಘು ಪಾರ್ಶ್ವ ವಾಯು ಖಾಯಿಲೆಯಿಂದ ಬಳಲುತ್ತಿದ್ದ ಚಿಟ್ಟಾಣಿ ರಾಮಚಂದ್ರ...