ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಘೋಷಿಸುವಂತೆ ಮಾಡಲು ಮುಂದಾಗಬೇಕು : ಎಂ.ಬಿ. ಪಾಟೀಲ್
ಚಿತ್ರದುರ್ಗ: ‘ಸಮಾವೇಶವನ್ನಷ್ಟೇ ಮಾಡುತ್ತಿದ್ದರೆ ಗುರಿ ಮುಟ್ಟಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳಿಗೆ ಆಪ್ತರಾಗಿರುವ ಸ್ವಾಮೀಜಿಗಳು ಅವರ ಮೇಲೆ ಒತ್ತಡ ತಂದು ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಘೋಷಿಸುವಂತೆ ಮಾಡಲು ಮುಂದಾಗಬೇಕು' ಎಂದು ಲಿಂಗಾಯತ ಧರ್ಮ ಮಾನ್ಯತೆ...
ಕೆರೆಗೆ ಉರುಳಿಬಿದ್ದ ಕಾರು, ಐವರು ಜಲಸಮಾಧಿ
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಕಾರು ಉರುಳಿ ಬಿದ್ದು ಐವರು ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಕಾರು ಉರುಳಿ ಬಿದ್ದಿದ್ದು, ಕೆರೆಯಲ್ಲಿ...
ಮನೆಗೆ ನುಗ್ಗಿ ಯೋಧನ ಮೇಲೆ ಗುಂಡಿನ ದಾಳಿ : ಯೋಧ ರಮೀಜ್ ಪರ್ರಯ್ ಹುತಾತ್ಮ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮರೆದಿದ್ದು, ಬಿಎಸ್ಎಫ್ ಯೋಧರೊಬ್ಬರ ಮನೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆಂದು ಗುರುವಾರ ತಿಳಿದುಬಂದಿದೆ.
ಬಂಡಿಪೋರ ಜಿಲ್ಲೆಯ ಹಜಿನ್ ಟೌನ್ ನಲ್ಲಿರುವ ಯೋಧನ ಮನೆಗೆ ಕಳೆದ...
ಭಾರತ–ಮ್ಯಾನ್ಮಾರ್ ಗಡಿಯಲ್ಲಿ ಗುಂಡಿನ ಚಕಮಕಿ
ನವದೆಹಲಿ: ಭಾರತ–ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಾಗಾ ಬಂಡುಕೋರರ ಮೇಲೆ ಬುಧವಾರ ತೀವ್ರ ಗುಂಡಿನ ದಾಳಿ ನಡೆಸಿದೆ ಎಂದು ಸೇನೆಯ ಪೂರ್ವ ಕಮಾಂಡ್ ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ನಾಗಾಲ್ಯಾಂಡ್ ರಾಷ್ಟ್ರೀಯವಾದಿ, ಸಮಾಜವಾದಿ ಸಂಘಟನೆ (ಎನ್‌ಎಸ್‌ಸಿಎನ್–ಖಾಪ್ಲಾಂಗ್)...
ಸಿದ್ದರಾಮಯ್ಯ ಅವರು ಮೊದಲು ತಮಗೆ ಮೀಟರ್ ಇದೆಯೇ ಎಂಬುದನ್ನು ಅರಿತುಕೊಳ್ಳಲಿ
ಬೆಂಗಳೂರು: "ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ "ಮೀಟರ್ ಇಲ್ಲ' ಎಂಬ ಪದ ಬಳಕೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲು ತಮಗೆ ಮೀಟರ್ ಇದೆಯೇ ಎಂಬುದನ್ನು ಅರಿತುಕೊಳ್ಳಲಿ' ಎಂದು ಬಿಜೆಪಿ ರಾಜ್ಯ...
ಮುಂದಿನ 5 ವರ್ಷಗಳಲ್ಲಿ ನಗರದ ರಸ್ತೆಗಳನ್ನು ವೈಟ್ ಟಾಪಿಂಗ್ ರಸ್ತೆಗಳನ್ನಾಗಿ ಪರಿವರ್ತಿಸಲಾಗುವುದು :ಸಿದ್ದರಾಮಯ್ಯ
ಬೆಂಗಳೂರು: ಮುಂದಿನ 5 ವರ್ಷಗಳಲ್ಲಿ ನಗರದ ರಸ್ತೆಗಳನ್ನು ವೈಟ್ ಟಾಪಿಂಗ್ ರಸ್ತೆಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಭರವಸೆ ನೀಡಿದ್ದಾರೆ.
ಮಹಾಲಕ್ಷ್ಮಿ ಬಡಾವಣೆ ವಿಧಾನಸಭಾ ಕ್ಷೇತ್ರ ಹಾಗೂ ಶಂಕರಮಠ ವಾರ್ಡಿನ ವಿವಿಧ ಅಭಿವೃದ್ಧಿ...
ಜನರನ್ನು ರಂಜಿಸಿದ ದಸರಾ ಪ್ರಯುಕ್ತ ನಡೆದ ತಿಂಡಿ ಸ್ಪರ್ಧೆ
ಶಿವಮೊಗ್ಗ: ದಸರಾ ಅಂಗವಾಗಿ ಮಹಾನಗರ ಪಾಲಿಕೆ ವತಿಯಿಂದ ಪುರುಷರಿಗೆ ಇಡ್ಲಿ ತಿನ್ನುವ ಸ್ಪರ್ಧೆ ಹಾಗೂ ಮಹಿಳೆಯರಿಗೆ ಮೂಸಂಬಿ ತಿನ್ನುವ ಸ್ಪರ್ಧೆಯನ್ನ ಏರ್ಪಡಿಸಲಾಗಿತ್ತು.
ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ 15 ವರ್ಷದ ಬಾಲಕರಿಂದ 50 ವರ್ಷದ ಪುರುಷರವರೆಗೂ ನೂರಾರು...
ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬ ವರದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ : ಬಿಎಸ್ ಯಡಿಯೂರಪ್ಪ
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬ ವರದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಯಡಿಯೂರಪ್ಪ ಅವರು...
ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿ ಬಂಧನ
ಬೆಂಗಳೂರು: ಐಟಿ ಅಧಿಕಾರಿ ನಿರಂಜನ್ ಕುಮಾರ್ ಅವರ ಪುತ್ರ ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಜ್ಞಾನಭಾರತಿ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.
ಶಾಂತಕುಮಾರ್ ಬಂಧನಕ ಆರೋಪಿ ಎಂದು ತಿಳುದುಬಂದಿದೆ. ಜ್ಞಾನಭಾರತಿಯ ಹಗ್ಗನಪಾಳ್ಯದ ಶಾಂತಕುಮಾರ್...
ನವರಾತ್ರಿ ಸಂಭ್ರಮಕ್ಕೆ ವಿಶೇಷ ಮೆರುಗು ತಂದಿದೆ ಗುಜರಾತಿಗಳ ‘ದಾಂಡಿಯಾ’ ನೃತ್ಯ
ಕಾರವಾರ: ನವರಾತ್ರಿ ಸಂಭ್ರಮಕ್ಕೆ ಗುಜರಾತಿಗಳ ‘ದಾಂಡಿಯಾ’ ನೃತ್ಯವು ವಿಶೇಷ ಮೆರುಗು ತಂದಿದೆ. ನಗರದ ದುರ್ಗಾದೇವಿ ದೇವಸ್ಥಾನಗಳ ಆವರಣವು ರಾತ್ರಿ 9ರ ನಂತರ ಕಳೆಗಟ್ಟುತ್ತಿದ್ದು, ಕಿರಿಯರು, ಹಿರಿಯರು ಎಂಬ ಭೇದಭಾವವಿಲ್ಲದೇ ಒಂದೆಡೆ ಕಲೆತು ವಿವಿಧ ಹಾಡಿಗೆ...