ಗೌರಿ ಹತ್ಯೆ ಖಂಡಿಸಿ ಅ.5ರಂದು ದೆಹಲಿಯಲ್ಲಿ ರ‍್ಯಾಲಿ
ನವದೆಹಲಿ: ಹಿರಿಯ ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಪ್ರತಿಭಟಿಸಿ ಆಕ್ಟೋಬರ್ 5ರಂದು ಇಲ್ಲಿ ಮಂಡಿಹೌಸ್ ವೃತ್ತದಿಂದ ಜಂತರ್ ಮಂತರ್ ತನಕ ರ‍್ಯಾಲಿ ನಡೆಯಲಿದೆ.
ರಾಷ್ಟ್ರೀಯ ದಲಿತ ಅಧಿಕಾರ ವೇದಿಕೆಯ ಜಿಗ್ನೇಶ್ ಮೇವಾನಿ,...
ಭ್ರಷ್ಟಾಚಾರ ವಿರುದ್ಧದ ಹೋರಾಟದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ : ಮೋದಿ
ನವದೆಹಲಿ: ಭ್ರಷ್ಟಾಚಾರ ವಿರುದ್ಧದ ಹೋರಾಟದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ.
ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಜನರ ಲಾಭಕ್ಕಾಗಿ ರಾಜಕೀಯ ಮಾಡಿ...
83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಚಂದ್ರಶೇಖರ ಪಾಟೀಲ ಆಯ್ಕೆ
ಮಂಗಳೂರು: 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಪ್ರೊ. ಚಂದ್ರಶೇಖರ ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ.
ಮೈಸೂರಿನಲ್ಲಿ ನವೆಂವರ್ 24ರಿಂದ 26 ರವರೆಗೆ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ...
ವಿದ್ಯಾರ್ಥಿಗಳು ತೆಗೆದುಕೊಂಡ ಸೆಲ್ಫಿಯಲ್ಲಿ ಸಹಪಾಠಿ ಕಲ್ಯಾಣಿಯಲ್ಲಿ ಮುಳುಗುತ್ತಿರುವ ದೃಶ್ಯ ಸೆರೆ
ರಾಮನಗರ: ಈಜಲೆಂದು ಕಲ್ಯಾಣಿಗೆ ಇಳಿದಿದ್ದ ವಿದ್ಯಾರ್ಥಿ ಮುಳುಗಿ ಮೃತಪಟ್ಟ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ರಾವುಗೂಡ್ಲು ಗ್ರಾಮದ ಗುಂಡಾಂಜನೇಯಸ್ವಾಮಿ ದೇವಸ್ಥಾನದ ಬಳಿ ಭಾನುವಾರ ನಡೆದಿದೆ. ಸಹಪಾಠಿಗಳು ಸೆಲ್ಫಿ ತೆಗೆದುಕೊಂಡಿರುವ ಚಿತ್ರದಲ್ಲಿ ಹುಡುಗ ನೀರಿನಲ್ಲಿ ಮುಳುಗುತ್ತಿದ್ದ...
ಭಾರತವನ್ನು ಭಯೋತ್ಪಾದಕ ರಾಷ್ಟ್ರ ಎಂದು ಘೋಷಿಬೇಕು : ಪಾಕ್ ದಂಬಾಲು
ದೆಹಲಿ: ಭಾರತವನ್ನು ಭಯೋತ್ಪಾದಕ ರಾಷ್ಟ್ರ ಎಂದು ಘೋಷಿಬೇಕು ಎಂದು ವಿಶ್ವ ಸಂಸ್ಥೆೆಯ ಭದ್ರತಾ ಸಮಿತಿಯಲ್ಲಿ ಪಾಕ್ ದಂಬಾಲು ಬಿದ್ದಿರುವುದಾಗಿ ಪಕ್ ದೈನಿಕ ‘ದಿ ಎಕ್‌ಸ್‌ಪ್ರೆೆಸ್ ಟ್ರಿಬ್ಯೂನ್’ ವರದಿ ಮಾಡಿದೆ.
ಗಾಯಗೊಂಡಿದ್ದ ಪ್ಯಾಲಿಸ್ತೇನ್ ಮಹಿಳೆಯ ಚಿತ್ರ ಹಿಡಿದ...
ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಮುಕುಲ್ ರಾಯ್ ಗುಡ್ ಬೈ!
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮುಕುಲ್ ರಾಯ್ ತಾನು ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ. ಪಕ್ಷದ ಕಾರ್ಯ ನಿರ್ವಹಣೆ ಸಮಿತಿಯಿಂದ ಅವರು ಹೊರನಡೆದಿದ್ದಾರೆ.
ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ, ರಾಯ್ "ಭಾರವಾದ ಹೃದಯದಿಂದ ನಾನು...
ಭಾರತದ ಏಟುಗಳಿಗೆ ಉತ್ತರ ನೀಡಲು ಸಾಧ್ಯವಾಗದೆ ಪರದಾಡುತ್ತಿರುವ ನರಿ ಬುದ್ದಿಯ ಪಾಕ್ ?
ನ್ಯೂಯಾರ್ಕ್: ವಿಶ್ವಸಂಸ್ಥೆ ವೇದಿಕೆಯಲ್ಲಿ ಭಾರತದ ಏಟುಗಳಿಗೆ ಉತ್ತರ ನೀಡಲು ಸಾಧ್ಯವಾಗದೆ ಪರದಾಡುತ್ತಿರುವ ನರಿ ಬುದ್ದಿಯ ಪಾಕ್ ಏನೋ ಮಾಡಲು ಹೋಗಿ ಪೇಚಿಗೆ ಸಿಲುಕಿ ಇದ್ದ ಸ್ವಲ್ಪ ಮರ್ಯಾದೆಯನ್ನೂ ಕಳೆದುಕೊಂಡಿದೆ.
ವಿಶ್ವಸಂಸ್ಥೆಯ ಪಾಕ್‌ನ ಖಾಯಂ ಪ್ರತಿನಿಧಿಯಾಗಿರುವ ಮಲೀಹಾ ಲೋಧಿ...
ಎಂ.ಎಂ.ಕಲಬುರ್ಗಿ ಹಾಗೂ ಗೌರಿ ಲಂಕೇಶರ ಹತ್ಯೆ ಮುಂದಿನ ಟಾರ್ಗೆಟ್ ನಾನು : ನಿಡುಮಾಮಿಡಿ ಸ್ವಾಮೀಜಿ
ಬೆಂಗಳೂರು: ಹಂತಕರು ಐವರು ವಿಚಾರವಾದಿಗಳ ಹತ್ಯೆಯ ಗುರಿ ಇಟ್ಟುಕೊಂಡಿದ್ದು, ಅದರಲ್ಲಿ ಎಂ.ಎಂ.ಕಲಬುರ್ಗಿ ಹಾಗೂ ಗೌರಿ ಲಂಕೇಶರ ಹತ್ಯೆ ಆಗಿದೆ. ಅವರ ಮುಂದಿನ ಟಾರ್ಗೆಟ್ ನಾನು, ಮುಂದೆ ಭಗವಾನ್ ಇರಬಹುದು ಎಂದು ನಿಡುಮಾಮಿಡಿ ಮಠದ ವೀರಭದ್ರ...
ಸರ್ಕಾರಿ ಮತ್ತು ಅನುದಾನಿತ ಡಿಗ್ರಿ ಕಾಲೇಜುಗಳ ಉಪನ್ಯಾಸಕರಿಗೆ ಪ್ರತಿ ವಾರ ನಾಲ್ಕು ಗಂಟೆಗಳ ರೆಮೆಡಿಯಲ್ ಕ್ಲಾಸ್
ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಡಿಗ್ರಿ ಕಾಲೇಜುಗಳ ಉಪನ್ಯಾಸಕರಿಗೆ ಪ್ರತಿ ವಾರ ನಾಲ್ಕು ಗಂಟೆಗಳ ರೆಮೆಡಿಯಲ್ ಕ್ಲಾಸ್ ಗಳನ್ನು ಮಾಡಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಕಡ್ಡಾಯ ಮಾಡಿದೆ.
ಉಪನ್ಯಾಸಕರು ರೆಮೆಡಿಯಲ್ ಕ್ಲಾಸ್ ಗಳನ್ನು ಮಾಡದಿದ್ದರೆ ಅದನ್ನು...
ನವಭಾರತ ನಿರ್ಮಾಣ ಮಾಡುವ ಪೈಕಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳಲ್ಲಿ ‘ಮನ್ ಕಿ ಬಾತ್’ ಕೂಡ ಒಂದು: ಮೋದಿ
ನವದೆಹಲಿ: ಭಾರತದ ಶಕ್ತಿ ಪ್ರದರ್ಶಿಸಲು 'ಮನ್ ಕಿ ಬಾತ್' ಕಾರ್ಯಕ್ರಮದ ಪರಿಣಾಮಕಾರಿ ಮಾರ್ಗವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.
36ನೇ ಮನ್ ಕಿ ಬಾತ್ ರೇಡಿಯೋ ಭಾಷಣದಲ್ಲಿ ದೇಶದ ಜನತೆಯನ್ನುದ್ದೇಶಿ ಮಾತನಾಡಿರುವ ಅವರು,...