ಪತ್ರಕರ್ತ ಬಿ.ವಿ.ವೀರಭದ್ರಪ್ಪ ನಿಧನ
ದಾವಣಗೆರೆ: ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಬಿ.ವಿ.ವೀರಭದ್ರಪ್ಪ (83) ಅವರು ಗುರುವಾರ ಬೆಳಿಗ್ಗೆ 3.30 ಗಂಟೆ ವೇಳೆ ನಗರದ ವಿದ್ಯಾನಗರದ ಸ್ವಗೃಹದಲ್ಲಿ ನಿಧನರಾದರು.
ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಇವರನ್ನು ನಗರದ ಖಾಸಗಿ...
ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಚಾಲನೆನೀಡಿದ ಕವಿ ಕೆ.ಎಸ್.ನಿಸಾರ್ ಅಹ್ಮದ್
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಖ್ಯಾತ ಕವಿ ಕೆ.ಎಸ್.ನಿಸಾರ್ ಅಹ್ಮದ್ ಇಂದು ಬೆಳಗ್ಗೆ ಚಾಲನೆ ನೀಡಿದರು. ಇಂದು ಬೆಳಗ್ಗೆ 8.45ಕ್ಕೆ ತುಲಾ ಲಗ್ನ ಮುಹೂರ್ತದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವಿ ಚಾಮುಂಡಿಗೆ ಪೂಜೆ ಸಲ್ಲಿಸುವ...
ನಿಯಮ ಉಲ್ಲಂಘನೆ ಜಗ್ಗೇಶ್ ಮಗನಿಗೆ ಬಿತ್ತು ದಂಡ!
ಮಡಿಕೇರಿ: ಕಾನೂನು ನಿಯಮ ಉಲ್ಲಂಘಿಸಿ ಅತಿ ವೇಗವಾಗಿ ಕಾರು ಚಲಾಯಿಸಿದ ಆರೋಪದ ಮೇಲೆ ನಟ ಜಗ್ಗೇಶ್ ಎರಡನೇ ಪುತ್ರನಿಗೆ ನಗರ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ.
ಜಗ್ಗೇಶ್ ಎರಡನೇ ಪುತ್ರ ಯತೀರಾಜ್ ನಗರದ ಕೂಹಿನೂರ್ ರಸ್ತೆಯಲ್ಲಿ...
ಉತ್ತರ ಕರ್ನಾಟಕದಿಂದ ಸ್ಪರ್ಧೆ: ಖಚಿತಪಡಿಸಿದ ಬಿಎಸ್ ಯಡಿಯೂರಪ್ಪ
ಕಲಬುರಗಿ: ಮುಂದಿನ ವಿಧಾನ ಸಭಾ ಕ್ಷೇತ್ರ ಚುನಾವಣೆಯಲ್ಲಿ ತಾವು ಬಾಗಲಕೋಟೆ ಅಥವಾ ವಿಜಯಪುರ ಜಿಲ್ಲೆಯಿಂದ ಸ್ಪರ್ಧಿಸುವುದಾಗಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಖಚಿತಪಡಿಸಿದ್ದಾರೆ.
ಕಲಬುರಗಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಕ್ಷೇತ್ರವೊಂದನ್ನು...
ಮುಸ್ಲಿಮರ ಕುರಿತು ಮೌನ ಮುರಿದ ಸೂಕಿ..
ನೇಪಿಡಾ: ರೊಹಿಂಗ್ಯಾ ಜಗತ್ತಿನ ದೃಷ್ಟಿಕೋನ ಏನೇ ಇರಲಿ..ಆದರೆ ನಮಗೆ ದೇಶದ ರಕ್ಷಣೆ ಮುಖ್ಯ ಎಂದು ಮಯನ್ಮಾರ್ ನಾಯಕಿ ಆಂಗ್ ಸಾನ್ ಸೂಕಿ ಮಂಗಳವಾರ ಹೇಳಿದ್ದಾರೆ.
ರೊಹಿಂಗ್ಯಾ ಮುಸ್ಲಿಮರ ಸಾಮೂಹಿಕ ಪಲಾಯನ ಕುರಿತಂತೆ ಇದೇ ಮೊದಲ ಬಾರಿಗೆ ...
ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಿ ನಿಂತರೂ ಗೆಲ್ಲುತ್ತೇನೆ: ಸಿದ್ದರಾಮಯ್ಯ
ಬೆಂಗಳೂರು : ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರು ಕೋಲಾರದಿಂದ ಸ್ಪರ್ಧಿಸುವ ಕುರಿತು ಎಐಸಿಸಿಗೆ ವಿ.ಆರ್.ಸುದರ್ಶನ್ ಬರೆದ ಪತ್ರದ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ ಸಿಎಂ 'ನಾನು ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಿ ನಿಂತರೂ ಗೆಲ್ಲುತ್ತೇನೆ....
ಭಟ್ಕಳಕ್ಕೆ ಆಗಮಿಸಿದ ಶೋಭಾ ಕರಂದ್ಲಾಜೆ ಮೃತನ ಕುಟುಂಬಕ್ಕೆ ಸಾಂತ್ವಾನ.
ಮೃತ ರಾಮಚಂದ್ರ ನಾಯ್ಕ್ ಮನೆಗೆ ಸಂಸದೆ ಶೋಭಾ ಕರಂದ್ಲಾಜೆ ಇಂದು ಭೇಟಿ ನೀಡಿದರು. ಭಟ್ಕಳಕ್ಕೆ ಆಗಮಿಸಿದ ಅವರು ಆಸರಕೇರಿಯಲ್ಲಿರವ ವೆಂಕಟ್ರಮಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಭಟ್ಕಳ ಪುರಸಭೆಯ ಅಂಗಡಿ...
ಚಿದಂಬರಂ ಕ್ರೀಡಾಂಗಣದಲ್ಲಿ ಅಬ್ಬರಿಸಿದ್ದ ಪಾಂಡ್ಯ ತೊಟ್ಟಿದ್ದು ಮುಂಬೈ ಇಂಡಿಯನ್ಸ್ ಗ್ಲೌಸ್
ಚೆನ್ನೈ: ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅಬ್ಬರದ ಬ್ಯಾಟಿಂಗ್ ಮಾಡಿದ್ದರು. ಈ ವೇಳೆ ಪಾಂಡ್ಯ ತಂಡದ ಗ್ಲೌಸ್ ಬದಲಿಗೆ ಮುಂಬೈ...
ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ಸನ್ನಿದಿ ಭೂಕಂಪನದಿಂದ ಸುರಕ್ಷಿತವಾಗಿಲ್ಲ : ತಜ್ಞರ ಎಚ್ಚರಿಕೆ
ತಿರುಪತಿ:ಪ್ರತಿನಿತ್ಯ ಲಕ್ಷಾಂತರ ಮಂದಿ ಭಕ್ತರಿಗೆ ದರ್ಶನ ನೀಡುವ ವಿಶ್ವದ ಎರಡನೇ ಶ್ರೀಮಂತ ದೇವರು ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ಸನ್ನಿದಿ ಭೂಕಂಪನದಿಂದ ಸುರಕ್ಷಿತವಾಗಿಲ್ಲ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಆಂಗ್ಲ ಮಾಧ್ಯಮವೊಂದು ವರದಿ ಮಾಡಿರುವಂತೆ...
ಪರಿವರ್ತನ ರಥಯಾತ್ರೆ : ಬೃಹತ್ ಸಮಾವೇಶಕ್ಕೆ ತಯಾರಿ
ಬೆಂಗಳೂರು: ನವೆಂಬರ್ ತಿಂಗಳಿಂದ ನಡೆಸಲುದ್ದೇಶಿಸಿರುವ ನವ ಕರ್ನಾಟಕ ಪರಿವರ್ತನ ರಥಯಾತ್ರೆಯನ್ನೇ ಚುನಾವಣಾ ಪ್ರಚಾರ ಯಾತ್ರೆಯನ್ನಾಗಿ ಪರಿವರ್ತಿಸಲು ಬಿಜೆಪಿ ನಿರ್ಧರಿಸಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರೇ ಸ್ಟಾರ್‌ಗಳು! ಮಿಷನ್ 150...