ಮತ್ತೆ ಎಡವಟ್ಟು ಮಾಡಿದ ರಾಹುಲ್ ಗಾಂಧಿ
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆಗಾಗಾ ಸಾರ್ವಜನಿಕವಾಗಿ ತಪ್ಪಾಗಿ ಮಾತನಾಡಿ ತಮಾಷೆಗೊಳಗಾಗುತ್ತಾರೆ. ಇದೀಗ ಮತ್ತೆ ಅಂತಹದ್ದೇ ಎಡವಟ್ಟು ಮಾಡಿದ್ದಾರೆ.
ಫೈವ್ ಸ್ಟಾರ್ ರ್ಯಾಂಕಿಗೆ ಬಡ್ತಿ ಪಡೆದ ಏಕೈಕ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ...
ಫೇಸ್‌ಬುಕ್ ಚಾಟ್ ಮಾಡ್ಬೇಡಾ ಅಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಬಾಲಕಿ
ಬಂಗಾಳ : ಮಿತಿಮೀರಿ ಸಮಯವನ್ನು ಫೇಸ್‌ಬುಕ್‌ನಲ್ಲಿ ಕಳೆಯುತ್ತಿರುವುದಕ್ಕೆ ಸಹೋದರ ಬೈದಿರುವುದನ್ನು ಸಹಿಸದ ಪಿಯುಸಿ ಓದುತ್ತಿದ್ದ ಸಹೋದರಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಪರಗಣಾ ಜಿಲ್ಲೆಯಲ್ಲಿ ನಡೆದಿದೆ.
ಬಾಲಕಿ ತನ್ನ ಮಲಗುವ ಕೋಣೆಯಲ್ಲಿ...
ಅನಗತ್ಯವಾಗಿ ಶ್ರೀಗಳ ಹೆಸರು ಕೆಡಿಸುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ.
ಬೆಂಗಳೂರು:ಇವತ್ತು ಕೆಲವು ಮಾಧ್ಯಮಗಳಲ್ಲಿ ಗೌರಿ ಲಂಕೇಶ್ ಹತ್ಯೆ ತನಿಖೆ ನಡೆಸಲು ನೇಮಿತವಾದ ವಿಶೇಷ ತನಿಖಾ ತಂಡ ಅದಕ್ಕೆ ಬಂದ ಫೋನ್ ಕರೆಗಳ ಸಂಖ್ಯೆ ಆಧಾರದ ಮೇಲೆ ರಾಮಚಂದ್ರಾಪುರ ಮಠದ ಶ್ರೀಗಳಾದ ರಾಘವೇಶ್ವರ ಭಾರತೀ...
ವಿಶ್ವಸಂಸ್ಥೆಯ ಹೇಳಿಕೆಯಿಂದ ಪಾಕ್ ಗೆ ಮತ್ತೆ ಮುಖಭಂಗ?
ಜಿನೇವಾ: ತನ್ನ ನೆಲದಲ್ಲಿ ರಕ್ತಪಿಪಾಸುಗಳನ್ನು ಪೋಷಿಸಿ ಬೆಳೆಸುತ್ತಿದ್ದರೂ ಮತ್ತೂಂದು ದೇಶದ ವಿಚಾರದಲ್ಲಿ ಸುಖಾಸುಮ್ಮನೆ ಮೂಗು ತೂರಿಸುವ ಪಾಕಿಸ್ಥಾನಕ್ಕೆ ಶನಿವಾರ ಭಾರತವು ಕಟು ಪದಗಳ ಮೂಲಕವೇ ನೈತಿಕತೆಯ ಪಾಠ ಮಾಡಿದೆ. ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದವನ್ನು...
ವಾಲ್ಮೀಕಿ ಜಯಂತಿ ಆಚರಣೆ ಬಗ್ಗೆ ಇಂದು ನಿರ್ಧಾರ
ರಾಯಚೂರು: ವಾಲ್ಮೀಕಿ ಜಯಂತಿ ಹಾಗೂ ಬೆಂಗಳೂರಿನಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕುರಿತು ನಗರದ ಹರ್ಷಿತಾ ಗಾರ್ಡನ್‍ನಲ್ಲಿ ಇಂದ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ ಎಂದು ಸಮಾಜದ ಮುಖಂಡ ದೇವಣ್ಣ ನಾಯಕ ತಿಳಿಸಿದ್ದಾರೆ.
ನಗರದ ನಡೆದ...
ಜಾರ್ಜ ರಾಜೀನಾಮೆಗೆ ಗಡುವು ನೀಡಿದ ಬಿಜೆಪಿ!
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿರುವ ಬಿಜೆಪಿ, ಸಚಿವ ಕೆ.ಜೆ.ಜಾರ್ಜ್ ಅವರು ಸೆ.26ರ ಒಳಗೆ ರಾಜೀನಾಮೆ ನೀಡಬೇಕು. ಇಲ್ಲವಾದರೆ ಅಹೋರಾತ್ರಿ ಧರಣೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಇದೇ ವೇಳೆ, ಬಿಜೆಪಿ ಕೋರ್ ಕಮಿಟಿ ಸಭೆ...
ಲಿಂಗಾಯತ ಧರ್ಮ ನಿರ್ಧಾರಕ್ಕೆ ತಜ್ಞರ ಸಮಿತಿಯ ಅವಶ್ಯಕತೆಯಿಲ್ಲ
ಕೂಡಲಸಂಗಮ: ಡಾ.ಶರಣಪ್ರಕಾಶ ಪಾಟೀಲರ ಮನೆಯಲ್ಲಿ ವೀರಶೈವವಾದಿಗಳು ಮತ್ತು ಲಿಂಗಾಯತ ಧರ್ಮದ ಪ್ರತಿಪಾದಕರು ಸಭೆ ನಡೆಸಿದ್ದು, ಒಮ್ಮತ ರೂಪಿಸಿಲು ಅಥವಾ ನಿರ್ಣಯಿಸಲು ತಜ್ಞರ ಸಮಿತಿ ರಚಿಸಬೇಕೆಂಬ ನಿರ್ಧಾರಕ್ಕೆ ಬಂದಿರುವುದಾಗಿ ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ.ಇದಕ್ಕೆ ನಮ್ಮ ಸ್ಪಷ್ಟ ವಿರೋಧವಿದೆ...
ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಹಕ್ಕು ಒಐಸಿಗಿಲ್ಲ :ಗುಡುಗಿದೆ ಭಾರತ
ನ್ಯೂಯಾರ್ಕ್: ಕಾಶ್ಮೀರ ವಿವಾದವನ್ನು ಪದೇ ಪದೇ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪ ಮಾಡುತ್ತಿರುವ ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ವಿರುದ್ಧ ಭಾರತ ತೀವ್ರವಾಗಿ ಕಿಡಿಕಾರಿದ್ದು, ಕಾಶ್ಮೀರ ವಿವಾದ ಭಾರತ ಆಂತರಿಕ ವಿಚಾರವಾಗಿದ್ದು, ನಮ್ಮ ಆಂತರಿಕ ವಿಚಾರದಲ್ಲಿ ಮೂಗು...
ರಾಮಚಂದ್ರಾಪುರ ಮಠದ ವಿರುದ್ದದ ಪಿಐಎಲ್ ಮರು ಪರಿಶೀಲನಾ ಅರ್ಜಿಯನ್ನೂ ವಜಾಗೊಳಿಸಿದ ನ್ಯಾಯಾಲಯ
ರಾಮಚಂದ್ರಾಪುರ ಮಠದ ವಿರುದ್ಧ ನಕಲೀ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಹೂಡಿದವರ ಪರವಾಗಿ ವಾದಿಸಿ, ಇನ್ನು ಮುಂದೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳಲ್ಲಿ ವಕೀಲರಾಗಿ ಹಾಜರಾಗದಂತೆ ಶಿಕ್ಷೆಗೊಳಗಾಗಿದ್ದ ವಕೀಲ ಕೆ ಎನ್ ಪ್ರವೀಣ್ ಕುಮಾರ್...
ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ಪಟ್ಟಿ ಸಿದ್ಧವಿದೆ : ಬಿ ಎಸ್ ವೈ
ಬೆಂಗಳೂರು: ಕಾಂಗ್ರೆಸ್ ಪಕ್ಷ್ಷದ ಭ್ರಷ್ಟಾಚಾರ ಕುರಿತ ಪಟ್ಟಿ ಸಿದ್ಧಗೊಂಡಿದ್ದು ಇನ್ನೂ ಕೆಲವು ದಾಖಲೆಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ. ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪರಿಷತ್ ಸದಸ್ಯರು...