ಗೋ ಸಂರಕ್ಷಕರ ಮೇಲೆ ಹಲ್ಲೆ ಖಂಡಿಸಿದ ಭಾರತೀಯ ಗೋ ಪರಿವಾರ
ಶಿರಾಳಕೊಪ್ಪದಲ್ಲಿ 160ಕ್ಕೂ ಹೆಚ್ಚು ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ತಂಡವನ್ನು ತಡೆದು ಪ್ರಶ್ನಿಸಿದ ಗೋಸಂರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಭಾರತೀಯ ಗೋ ಪರಿವಾರದ ಕರ್ನಾಟಕ ರಾಜ್ಯ ಘಟಕ ತೀವ್ರವಾಗಿ ಖಂಡಿಸಿದೆ.
ಅಕ್ರಮ ಗೋಸಾಗಾಟವನ್ನು ಪತ್ತೆ...
ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ತುಟ್ಟಿಭತ್ಯೆ ಶೇಕಡ 1ರಷ್ಟು ಹೆಚ್ಚಳ
ನವದೆಹಲಿ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು(ಡಿಎ) ಶೇ 1ರಷ್ಟು ಹೆಚ್ಚಿಸಲು ಸಂಪುಟ ಸಭೆ ನಿರ್ಧರಿಸಿದೆ. ಇದರಿಂದಾಗಿ 50 ಲಕ್ಷ ನೌಕರರು ಮತ್ತು 61 ಲಕ್ಷ...
ಇಸ್ಕೋನ್ ಪಾದಯಾತ್ರೆಗೆ ಬೋವಿಕ್ಕಾನದಲ್ಲಿ ಸ್ವಾಗತ
ಅಂತರಾಷ್ಟ್ರೀಯ ಇಸ್ಕೋನ್ ಕೃಷ್ಣಾವಬೋಧ ಸಮಿತಿ ೧೯೮೮೪ ರಲ್ಲಿ ಸ್ಥಾಪನೆಗೊಂಡು ಪಾದಯಾತ್ರೆ ಮಾಡುತ್ತಾ ಭಾರತ ದೇಶದಾದ್ಯಂತ ಐದು ಬಾರಿ ಪರ್ಯಟನೆ ಪೂರೈಸಿತು ದ್ವಾರಕೆಯಿಂದ ಪ್ರಾರಂಭಿಸಲ್ಪಟ್ಟ ಈ ರಥವು ಕುರುಕ್ಷೇತ್ರ, ಹರಿದ್ವಾರ, ಬದರೀನಾಥ, ಮಧುರಾ, ವೃಂದಾವನ,...
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಿದ್ದಗಂಗಾ ಶ್ರೀ ಬೆಂಬಲ: ಎಂ.ಬಿ ಪಾಟೀಲ್-ಶ್ರೀಗಳ ಭೇಟಿ
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ಮುಖಂಡರು ತಮ್ಮ ಹೋರಾಟಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಬೆಂಬಲ ಸೂಚಿಸಿರುವುದಾಗಿ ಹೇಳಿದ್ದಾರೆ.ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಭಾನುವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ...
ರ‍್ಯಾನ್ ಇಂಟರ್’ನ್ಯಾಷನಲ್ ಖಾಲೆಯ ಶಿಕ್ಷಕರು, ಪ್ರಾಂಶುಪಾಲರ ಬಂಧನ!
ಗುರುಗಾಂವ್: ಶಾಲಾ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಗಾಂವ್ ನಲ್ಲಿ ವ್ಯಾಪಕ ಪ್ರತಿಭಟನೆ ನಡೆದಿರುವಂತೆಯೇ ರ‍್ಯಾನ್ ಇಂಟರ್'ನ್ಯಾಷನಲ್ ಖಾಲೆಯ ಶಿಕ್ಷಕರನ್ನ ಹಾಗೂ ಪ್ರಾಂಶುಪಾಲರನ್ನು ಸೋಮವಾರ ಬಂಧಿಸಲಾಗಿದೆ.
ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಪ್ರಕರಣದಲ್ಲಿ ಶಾಲಾ...
ಸುರಿದ ಮಳೆಗೆ ಕುಸಿದ ಗೋಡೆ : ಜನ ಜೀವನ ಅಸ್ತವ್ಯಸ್ಥ
ಬಾಗಲಕೋಟೆ: ರಾತ್ರಿ ಸುರಿದ ಮಳೆಗೆ ಜಿಲ್ಲೆಯ ನಾನಾ ಗ್ರಾಮಗಳಲ್ಲಿ ಮನೆಯ ಗೋಡೆ ಕುಸಿದಿದ್ದು, ಅಪಾರ ಹಾನಿ ಸಂಭವಿಸಿದೆ. ಹಾನಿಗೊಳಗಾಗಿರುವ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಭೇಟಿ ನೀಡಿ ಪರಿಶೀಲನೆ ನಡೆಸುವ ಭರವಸೆ ನೀಡಿದ್ದಾರೆ
ಜಿಲ್ಲೆಯಲ್ಲಿ...
ನನ್ನ ಹೆಸರು ಹೇಳಿದಲ್ಲಿ ಅಂತಹವರ ವಿರುದ್ಧ ಮೊದಲು ಪ್ರಕರಣ ದಾಖಲಿಸಿ : ರಾಮಲಿಂಗಾ ರೆಡ್ಡಿ
ಬೆಂಗಳೂರು: ಬೆಂಗಳೂರು ನಗರದಲ್ಲಿ ಯಾವುದೇ ವ್ಯಕ್ತಿ ತಪ್ಪು ಮಾಡಿದಾಗ ನನ್ನ ಹೆಸರು ಹೇಳಿದಲ್ಲಿ ಅಥವಾ ನನ್ನ ಕಚೇರಿಯಿಂದ ಪ್ರಭಾವ ಬೀರಲು ಯತ್ನಿಸಿದಲ್ಲಿ ಅಂತಹವರ ವಿರುದ್ಧ ಮೊದಲು ಪ್ರಕರಣ ದಾಖಲಿಸಿ ಎಂದು ಗೃಹ ಸಚಿವ ರಾಮಲಿಂಗಾ...
ಹಿರಿಯ ನಟಿ ಬಿ.ವಿ. ರಾಧಾ ಹೃದಯಾಘಾತದಿಂದ ನಿಧನ
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ವಿ. ರಾಧಾ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಬಿ.ವಿ.ರಾಧ ಅವರಿಗೆ 69 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಯಾಣ ನಗರದ ಖಾಸಗಿ ಆಸ್ಪತ್ರೆಯಲ್ಲಿ...
ವಿಷ ಕುಡಿಯುವವರಿಗೆ ಹಾಲೆಂಬ ಅಮೃತ ನೀಡುವುದಕ್ಕಾಗಿ ಈ ಹೋರಾಟ- ರಾಘವೇಶ್ವರ ಶ್ರೀ
ಬೆಂಗಳೂರು: ಅಭಯಾಕ್ಷರ ಎಂಬುದು ಗೋವಿನ ಪರವಾಗಿ ನಡೆಯುತ್ತಿರುವ ಅಕ್ಷರ ಸಂಗ್ರಾಮ, ಗೋವಿನ ಪ್ರಾನ ರಕ್ಷಣೆಗೆ ಅಭಯಾಕ್ಷರದ ಮೂಲಕ ಹಕ್ಕೊತ್ತಾಯ ಮಾಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಅಭಯಾಕ್ಷರ ಕೊಡಿ ಮತ್ತು ಇನ್ನೊಬ್ಬರಿಂದ...
ರಾಜ್ಯ ಬಿಜೆಪಿ ಕಾರ್ಯಾಲಯಕ್ಕೆ ಆಗಮಿಸಿದ ಅನಂತಕುಮಾರ್ !
ರಾಜ್ಯ ಬಿಜೆಪಿ ಕಾರ್ಯಾಲಯಕ್ಕೆ ಆಗಮಿಸಿದ ಕೇಂದ್ರ ಕೌಶಲ್ಯಾಭಿವೃದ್ಧಿ & ಉದ್ಯಮಶೀಲತಾ ರಾಜ್ಯ ಸಚಿವರಾದ ಶ್ರೀ ಅನಂತಕುಮಾರ್ ಹೆಗಡೆಯವರಿಗೆ ರಾಜ್ಯ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ಶ್ರೀ ಗಣೇಶ್ ಯಾಜಿ ಮತ್ತು ಮಹಿಳಾಮೋರ್ಚಾ ರಾಜ್ಯ ಅಧ್ಯಕ್ಷರಾದ...