ಸಾಗರ ಬಿಜೆಪಿ – ಅಸಮಾಧಾನದ ಹೊಗೆಬಿಜೆಪಿ ರಾಜ್ಯಾಧ್ಯಕ್ಷರ ತವರು ಜಿಲ್ಲೆಯಲ್ಲಿ ಕಾರ್ಯಕರ್ತರ ಆಕ್ರೋಶ
ಸಾಗರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರ ನಡುವೆ ತಿಕ್ಕಾಟ ಇದೇ ಮೊದಲಲ್ಲ. ಈ ಹಿಂದೆ ಶಾಸಕರಾಗಿದ್ದ ಹರತಾಳು ಹಾಲಪ್ಪ ಬೆಂಬಲಿಗರ ಗುಂಪು ಕಟ್ಟಿಕೊಂಡು ತಾವೇ ಸ್ವತಃ ನಿಂತು ಪಕ್ಷದ ಕಾರ್ಯಕರ್ತರಿಗೆ ಹಲ್ಲೆ...
ಬಜೆಟ್‌ನಲ್ಲಿ ಅನ್ನದಾತರಿಗೆ ಸಿಕ್ಕಿದ್ದೇನು..?
ಸಿಎಂ ಸಿದ್ದರಾಮಯ್ಯ 15ನೇ ಬಾರಿಗೆ ಬಜೆಟ್ ಮಂಡನೆ ಮಾಡ್ತಿದ್ದಾರೆ, ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಸಹಜವಾಗಿ ಭಾರಿ ನಿರೀಕ್ಷೆಯಿತ್ತು. ಇದರ ನಡುವೆ ಅನ್ನದಾತರಿಗೆ ಬಜೆಟ್‌ನಲ್ಲಿ ಭರಪೂರ ಕೊಡುಗೆ ಸಿಕ್ಕಿದೆ. ಕೃಷಿ...
ರಾಜ್ಯ ಕ್ರೀಡಾಪಟುಗಳಿಗೆ ಬಂಪರ್ ಗಿಫ್ಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ರಾಜ್ಯ ವಾರ್ಷಿಕ ಬಜೆಟ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ಅದರಂತೆ ಬೆಂಗಳೂರಿನಲ್ಲಿ ಕ್ರೀಡಾ ನಗರ, ಬೆಂಗಳೂರಿನ ನಾಲ್ಕು ಸ್ಥಳಗಳಲ್ಲಿ ಕ್ರೀಡಾ ಸಂಕೀರ್ಣಗಳು, ಪ್ಯಾರಿಸ್ ಒಲಿಂಪಿಕ್ಸ್,...
ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ : ವಕ್ಫ್ಗೆ 100 ಕೋಟಿ, ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ಬಜೆಟ್‌ನಲ್ಲಿ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ, ಕ್ರಿಶ್ಚಿನ್ ಸಮುದಾಯದ ಅಭಿವೃದ್ಧಿಗೆ ಭರ್ಜರಿ ಅನುದಾನ ಘೋಷಣೆ ಮಾಡಿದ್ದಾರೆ. ವಕ್ಫ್ ಆಸ್ತಿಗಳ ಸಂರಕ್ಷಣೆಗೆ 100 ಕೋಟಿ ಹಾಗೂ ಕ್ರಿಶ್ಚಿಯನ್...
ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಲವಾಗಿ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಲವಾಗಿ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಜನ ವಿರೋಧಿ ನಿರ್ಧಾರಗಳನ್ನು ಹೊಂದಿದೆ ಎಂದು ಬಜೆಟ್ ಮಂಡನೆ ವೇಳೆ ಟೀಕಿಸಿದ್ದಾರೆ.
ತಮ್ಮ ಸರ್ಕಾರದ ಖಾತರಿ ಯೋಜನೆಗಳು ಚುನಾವಣಾ ಗಿಮಿಕ್...
ವಾಸೋಧ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು : 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ
ಕರ್ನಾಟಕ ಬಜೆಟ್ 2024ನ್ನು ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಪ್ರವಾಸೋಧ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿದ್ದು, 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ ನಿರ್ಮಿಸಲಾಗುವುದು ಎಂದು ಹೇಳಿದರು.
ರಾಜ್ಯದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಂಪೂರ್ಣವಾಗಿ...
ಮಲೆನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣ
ರಾಜ್ಯದ ಮಲೆನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಸೋಮವಾರ ಒಂದೇ ದಿನ 13 ಜನರಿಗೆ ಸೋಂಕು ದೃಢಪಟ್ಟಿದೆ. ಈ ಕುರಿತು ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 63 ಜನರನ್ನು...
ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಇನ್ನಿಲ್ಲ.
ಮುಂಬೈ : ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಗರ್ಭಕಂಠದ ಕ್ಯಾನ್ಸರ್‌ನಿಂದ ಸಾವನನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ. ಪೂನಮ್...
ಮಕ್ಕಳ ಮನಸೂರೆಗೊಂಡ ಶಿಕ್ಷಕರ ಫ್ಯಾಷನ್ ಶೋ ! : ವಿವಿಧ ರಾಜ್ಯಗಳ ಸಂಸ್ಕೃತಿಯನ್ನು ಪ್ರತಿನಿಧಿಸಿದ ಉಪನ್ಯಾಸಕರು | ಬಿ.ಜಿ...
ಬೆಂಗಳೂರು : ವಿದ್ಯಾಲಯದ ಕಾರ್ಯಕ್ರಮಗಳಲ್ಲಿ ಮನೋರಂಜನೆಗಾಗಿ ಮಕ್ಕಳು ನೃತ್ಯ - ಗಾಯನಗಳ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಾರೆ. ವಿಶೇಷವೆಂಬಂತೆ ಶಿಕ್ಷಕರೇ ಮಕ್ಕಳೆದುರು ವಿಶೇಷವಾದ ಫ್ಯಾಷನ್ ಶೋ ನಡೆಸಿದ ಸನ್ನಿವೇಶಕ್ಕೆ ಬಿ.ಜಿ.ರೋಡ್ ವಿಭಾಗದ ಬೇಸ್...
ದಿವ್ಯಜೀವನ ಪುಸ್ತಕ ಲೋಕಾರ್ಪಣೆ : ವಿದ್ವಾನ್ ಜಗದೀಶಶರ್ಮಾ ಸoಪ ಅವರ ಕೃತಿ
ಮಾನವ ಜನ್ಮ ದುರ್ಲಭವಾದುದು. ಪೂರ್ವಾರ್ಜಿತ ಪುಣ್ಯ ಸಂಚಯದಿಂದ ಮಾತ್ರ ಮಾನವ ಜನ್ಮ ಲಭಿಸುವುದು. ಆದುದರಿಂದ ಮಾನವನು ತನ್ನ ಕರ್ತವ್ಯಗಳನ್ನು ಸಮರ್ಥರೀತಿಯಲ್ಲಿ ಪಾಲಿಸಬೇಕು. ಸಮರ್ಪಣಾ ಭಾವನೆಯಿಂದ ನಿರ್ವಹಿಸಬೇಕು. ದೇಹವಿರುವವರೆಗೂ ಕರ್ತವ್ಯದ ಹೊಣೆ ಇದ್ದೇ ಇರುವುದು....