ಮೂರು ಮುತ್ತು ಖ್ಯಾತಿಯ ಕಲಾವಿದ ಅಶೋಕ್ ಶಾನಭಾಗ ಇನ್ನಿಲ್ಲ
ದೇಶ ವಿದೇಶಗಳಲ್ಲಿ ಬಹುಪ್ರಖ್ಯಾತಿಯನ್ನು ಪಡೆದುಕೊಂಡಿರುವ ಕುಂದಾಪುರ ಕನ್ನಡದ ನಗೆ ನಾಟಕ ಮೂರು ಮುತ್ತು ಖ್ಯಾತಿಯ ಕಲಾವಿದ ಅಶೋಕ್ ಶಾನಭಾಗ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಕೊನೆಯುಸಿರೆಳೆದ ಹಿರಿಯ ನಟಿ ಲೀಲಾವತಿ.
ಹಿರಿಯ ನಟಿ ಲೀಲಾವತಿ ಅವರು ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಲೀಲಾವತಿ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು (ಡಿ.8) ಸಂಜೆ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದರಿಂದ ಆಸ್ಪತ್ರೆಗೆ...
ಬಿಜೆಪಿ ನಾಯಕ ಯಡಿಯೂರಪ್ಪ ಅವರಿಗೆ ಝಡ್ ಕೆಟಗರಿ ಭದ್ರತೆ.
ನವದೆಹಲಿ: ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಬಿಜೆಪಿ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಝಡ್ ಕೆಟಗರಿ ಕೇಂದ್ರ ಮೀಸಲು ಪೊಲೀಸ್ ಪಡೆ ಭದ್ರತೆ ನೀಡಿದೆ. ಯಡಿಯೂರಪ್ಪ ಅವರಿಗೆ...
ಆಟವಾಡುವ ಸಂದರ್ಭದಲ್ಲಿ ಬಿದ್ದ ಬಾಲಕಿ ಸಾವು.
ಕುಮಟಾ : ತಾಯಿಯ ಬಾಳಂತನವೆಂದು ದೊಡ್ಡಮ್ಮನ ಮನೆಗೆ ಬಂದ ಐದು ವರ್ಷದ ಮಗು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಮನೆ ಅಂಗಳದಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ತಾಲೂಕಿನ ಶೋಕನಮಕ್ಕಿಯಲ್ಲಿ ನಡೆದಿದೆ.
ಐದು ವರ್ಷದ ಪುಟಾಣಿ ಧೃತಿ ನಾರಾಯಣ...
ನಟ ದರ್ಶನ್ ವಿರುದ್ಧ ದಾಖಲಾಯ್ತು ಪ್ರಕರಣ..?
ಬೆಂಗಳೂರು : ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಆರೋಪದ ಅಡಿಯಲ್ಲಿ ಬಿಗ್ ಬಾಸ್ 10ನೇ ಆವೃತ್ತಿಯ ಅಭ್ಯರ್ಥಿ ವರ್ತೂರು ಸಂತೋಷ ಅವರ ಬಂಧನದ ಬೆನ್ನಲ್ಲೇ ನಟ ದರ್ಶನ ವಿರುದ್ಧ ಕೂಡ ಹುಲಿ ಉಗುರು ಧರಿಸಿದ...
ಬಿಗ್ ಬಾಸ್ ಸ್ಪರ್ಧಿಯ ಬಂಧನ : ಬಿಗ್ ಬಾಸ್ ಮನೆಯಿಂದಲೇ ಅರೆಸ್ಟ್? ಏನಾಯ್ತು – ಏನಿದು ಘಟನೆ?
ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪರ್ಧಿಯೊಬ್ಬರನ್ನು ಬಂಧಿಸಲಾಗಿದೆ. ಅವರು ಹುಲಿ ಉಗುರು...
ಭಾರತಕ್ಕೆ ಅಪ್ಪಳಿಸಲಿದೆ ಅವಳಿ ಚಂಡಮಾರುತ : . ಅರಬ್ಬಿ ಸಮುದ್ರದಲ್ಲಿ ತೇಜ್ ಹಾಗೂ ಬಂಗಾಳಕೊಲ್ಲಿಯಲ್ಲಿ ಹಮೂನ್
ಭಾರತಕ್ಕೆ ಅವಳಿ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ತೇಜ್ ಹಾಗೂ ಬಂಗಾಳಕೊಲ್ಲಿಯಲ್ಲಿ ಹಮೂನ್ ಚಂಡಮಾರುತ ರೂಪುಗೊಳ್ಳಲಿದೆ. ತೇಜ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಚಂಡಮಾರುತವಾಗಿ ಬದಲಾಗಲಿದೆ...
ದಸರಾ ರಜೆ ವಿಸ್ತರಣೆ : ನಡೆಯುತ್ತಿದೆ ಹಲವರರಿಂದ ಹಲವು ಚರ್ಚೆ.
ಬೆಂಗಳೂರು : ದಸರಾ ರಜೆಯನ್ನು ಪುನರ್ ಪರಿಶೀಲಿಸಿ ವಿಸ್ತರಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘವು ಮನವಿ ಮಾಡಿದೆ. ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ಬಂದ ನಂತರ ಶಾಲಾ...
ವಿಘ್ನಗಳನ್ನು ಧೈರ್ಯದಿಂದ ಎದುರಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ: ರಾಘವೇಶ್ವರ ಶ್ರೀ
ಮಂಗಳೂರು: ಪೆಟ್ಟುಗಳು ನಮ್ಮನ್ನು ಗಟ್ಟಿಗೊಳಿಸುತ್ತವೆ. ವಿಘ್ನಗಳು ಬದುಕಿನ ಅವಿಭಾಜ್ಯ ಅಂಗ. ಇದನ್ನು ಧೈರ್ಯದಿಂದ ಎದುರಿಸಿದವನು ಬದುಕಿನಲ್ಲಿ ಯಶಸ್ವಿಯಾಗುತ್ತಾನೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನವರಾತ್ರ ನಮಸ್ಯಾ...
ಖ್ಯಾತ ಚಲನಚಿತ್ರ ನಟನಿಗೆ ಎರಡು ವರ್ಷದ ಜೈಲು ಶಿಕ್ಷೆ : ಕುಡಿದು ವಾಹನ ಚಲಾವಣೆ ಪ್ರಕರಣದಲ್ಲಿ ತೀರ್ಪು.
ಮುಂಬೈ: ಬಾಜಿಗರ್, ಖಯಾಮತ್ ಸೆ ಕಯಾಮತ್ ತಕ್, ಹಮ್ ಹೈ ರಾಹಿ ಪ್ಯಾರ್ ಕೆ ಮತ್ತು ಇತರ ಚಲನಚಿತ್ರಗಳಲ್ಲಿ ನಟನೆಯ ಮೂಲಕ ಹೆಸರುವಾಸಿಯಾದ 65 ವರ್ಷದ ಬಾಲಿವುಡ್ ಹಿರಿಯ ನಟ ದಲೀಪ ತಾಹಿಲ್ ಅವರು...