ಶಿರಸಿ ಕುಮಟಾ ರಸ್ತೆ ಕಾಮಗಾರಿ ಹಿನ್ನೆಲೆ – ನವೆಂಬರ್ 1 ರಿಂದ ಮೇ 31ವರೆಗೆ ವಾಹನ ಸಂಚಾರ ಬಂದ್..!
ಕಾರವಾರ : ಸಾಗರಮಾಲಾ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿ 766(E) ಅಗಲೀಕರಣ ಕಾಮಗಾರಿಯನ್ನು ಶೀಘ್ರ ಮುಗಿಸುವ ಹಿನ್ನಲೆಯಲ್ಲಿ ನವೆಂಬರ್ 1 ರಿಂದ ಮೇ 31ವರೆಗೆ ವಾಹನ...
ತ್ರಿಪುರಸುಂದರಿ ಉಪಸಾನೆಯಿಂದ ಇಹ-ಪರದ ಸುಖ ನಿಶ್ಚಿತ : ಶ್ರೀ
ಮಂಗಳೂರು: ತ್ರಿಪುರಸುಂದರಿಯ ಉಪಾಸನೆ ಮಾಡುವವರಿಗೆ ಇಹ- ಪರಗಳೆರಡಲ್ಲೂ ಸುಖ ಕಟ್ಟಿಟ್ಟ ಬುತ್ತಿ. ಇದು ಮೋಕ್ಷಕ್ಕೆ ಸಾಧನ. ತ್ರಿಪುರಸುಂದರಿಯ ಆರಾಧನೆಗೆ ಸರ್ವ ದುಃಖ ಶಮನದ ಶಕ್ತಿ ಇದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು....
ಪ್ರತೀ ಮೊಬೈಲ್ ಗೆ ಬಂದಿದೆ ಟೆಸ್ಟಿಂಗ್ ಮೆಸೇಜ್
ಬೆಂಗಳೂರು : ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (cell broadcasting system)ಸಹಯೋಗದೊಂದಿಗೆ ಸೆಲ್ಬ್ರಾಡ್ಕಾಸ್ಟಿಂಗ್ ಸಿಸ್ಟಮ್ ಗಾಗಿ ಪ್ರಯೋಗಾರ್ಥ ಪರೀಕ್ಷೆಯನ್ನು ಇಂದು ಕರ್ನಾಟಕದಾಧ್ಯಾಂತ ಕೈಗೊಂಡಿದೆ. ಧ್ವನಿ ಮತ್ತು ಕಂಪನಗಳೊಂದಿಗೆ...
ನಾಳೆ ಬೆಂಗಳೂರು ಬಂದ್; ಶಾಲಾ ಕಾಲೇಜ್ ಗಳಿಗೆ ರಜೆ, ಬಿಎಂಟಿಸಿ ಡೌಟ್, ಮೆಟ್ರೋ ಇರುತ್ತೆ
ಬೆಂಗಳೂರು: ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಈಗಾಗಲೇ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಮಂಗಳವಾರ ಬೆಂಗಳೂರು ಸಂಪೂರ್ಣ ಬಂದ್ ಕರೆ ನೀಡಲಾಗಿದೆ. ಅಲ್ಲದೆ ಶುಕ್ರವಾರ ರಾಜ್ಯ ಬಂದ್ ಗೂ ಕರೆ...
ಕೋಟ್ಯಾಂತರ ರೂಪಾಯಿ ವಂಚನೆ ಆರೋಪ ಹಾಲಾಶ್ರೀ ಬಂಧನ.
ಮಂಗಳೂರು: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಪ್ರಮುಖ ಆರೋಪಿ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ...
ಚಂದ್ರಯಾನ-3ರ ಉಡಾವಣೆ ಕೌಂಟ್‌ಡೌನ್‌ಗೆ ಧ್ವನಿ ನೀಡಿದ್ದ ಇಸ್ರೋ ವಿಜ್ಞಾನಿ ಹೃದಯಾಘಾತದಿಂದ ನಿಧನ.
ಬೆಂಗಳೂರು : ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಗಾಗಿ ಕ್ಷಣಗಣನೆಯಲ್ಲಿ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ವಲರ್ಮತಿ ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ.
ದೇಶದ ಮೂರನೇ ಚಂದ್ರಯಾನವಾದ ಚಂದ್ರಯಾನ-3 (Chandrayaan-3) ರಾಕೆಟ್...
ಬೋಟಿನಲ್ಲಿದ್ದ ಮೀನಿನಿಂದ ಹೊರ ಸೂಸಿದ ವಿಷ ಅನಿಲ : ಇಬ್ಬರು ಅಸ್ವಸ್ಥ.
ಮಲ್ಪೆ: ಬೋಟಿನಲ್ಲಿದ್ದ ಮೀನಿನಿಂದ ಹೊರ ಸೂಸಿದ ವಿಷ ಅನಿಲದ ಪರಿಣಾಮ ಜೀವ ರಕ್ಷಕ ಈಶ್ವರ ಮಲ್ಪೆ ಸೇರಿದಂತೆ ಮತ್ತೆ ಇಬ್ಬರು ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಇಂದು ಸಂಜೆ ಮಲ್ಪೆ ಬಂದರಿನಲ್ಲಿ ನಡೆದಿದೆ.
ಮೀನುಗಾರಿಕೆ ಮುಗಿಸಿ...
ಪಂಪ್‌ಸೆಟ್ ಆನ್ ಮಾಡಲು ಹೋದ ಕೃಷಿಕ ಕಾಲುಜಾರಿ ನೀರಿಗೆ ಬಿದ್ದು ಸಾವು.
ಕೋಟ: ಕೆರೆಯ ಹತ್ತಿರ ಗದ್ದೆಗೆ ಪಂಪ್‌ಸೆಟ್ ಆನ್ ಮಾಡಲು ಹೋದ ಕೃಷಿಕರೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸೆ.1ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಶಿರಿಯಾರ ಗ್ರಾಮದ ಸಕ್ಕಟ್ಟು ಹೊಯಿಗೆಬೈಲು ನಿವಾಸಿ...
ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ : ಈ ಬಗ್ಗೆ ಕುಟುಂಬದವರ ಮಾತೇನು?
ಬೆಂಗಳೂರು: ಹಾಸನ ಲೋಕಸಭಾ ಸದಸ್ಯ, ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಕೀಲ ದೇವರಾಜೇಗೌಡ ಅವರು ಪ್ರಜ್ವಲ್...
ಸವತಿ ಮಗಳಿಗೆ ಆಸ್ತಿ ಪಾಲಾಗುತ್ತದೆ ಎಂದು ೫ ತಿಂಗಳ ಮಗುವಿಗೆ ಕ್ರಿಮಿನಾಶಕ ಕುಡಿಸಿ ಕೊಂದ ಮಹಿಳೆ.
ಯಾದಗಿರಿ : ಸವತಿ ಮಗಳಿಗೆ ಆಸ್ತಿ ಪಾಲಾಗುತ್ತದೆ ಎಂದು ದುಷ್ಟ ಮಲತಾಯಿಯೊಬ್ಬಳು ಹಾಲಿನಲ್ಲಿ ಕ್ರಿಮಿನಾಶಕ ಬೆರೆಸಿ 5 ತಿಂಗಳ ಹೆಣ್ಣು ಮಗುವನ್ನು ಹತ್ಯೆ (Murder case) ಮಾಡಿದ್ದಾಳೆ. ದೇವಮ್ಮ ಎಂಬಾಕೆಯೇ ಈ ಕೃತ್ಯ...