ಚಂದ್ರಯಾನ-3 ಯಶಸ್ವಿ: ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಸೇಫ್ ಲ್ಯಾಂಡ್!

0
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಇಂದು ಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ.ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ 3 ಇಂದು ಸಂಜೆ...

ಖ್ಯಾತ ದಾರಾವಾಹಿ ನಟ ಹೃದಯಾಘಾತದಿಂದ ಸಾವು.

0
ಹಿಂದಿ ಹಾಗೂ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆದ ಮಂಡ್ಯ ಮೂಲದ ಪವನ್ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ, ಅವರಿಗೆ 25 ವರ್ಷ ವಯಸ್ಸಾಗಿತ್ತು.ಪವನ್ ಮುಂಬೈನಲ್ಲಿಯೇ ನೆಲೆಸಿದ್ದರು. ಇವರು ಮಂಡ್ಯ ಜಿಲ್ಲೆ...

ಚಂದ್ರಯಾನ-3: ವಿಕ್ರಮ್ ಲ್ಯಾಂಡರ್‌ ಸೆರೆ ಹಿಡಿದ ಚಂದ್ರನ ಮೇಲ್ಮೈ ವಿಡಿಯೋ ಹಂಚಿಕೊಂಡ ಇಸ್ರೋ!

0
ನವದೆಹಲಿ: ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಕ್ರಮ್ ಲ್ಯಾಂಡರ್‌ ಸೆರೆ ಹಿಡಿದಿರುವ ಚಂದ್ರನ ಮೇಲ್ಮೈಯ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ. ವಿಕ್ರಮ್ ಲ್ಯಾಂಡರ್‌ನಲ್ಲಿ ಅಳವಡಿಸಿರುವ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ(LPDC) ಈ ವೀಡಿಯೊವನ್ನು ಸೆರೆಹಿಡಿದಿದೆ. ವಿಕ್ರಮ್...

ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಬೇಕು. ಹೊಸ ಪರಿಕಲ್ಪನೆ ಜಾರಿಗೆ ಮುಂದಾದ ಸರಕಾರ

0
ಬೆಂಗಳೂರು: ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಬೇಕು. ಒಂದು ಹೊಸ ಪರಿಕಲ್ಪನೆ ಜಾರಿಗೆ ನಾವು ಮುಂದಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಬುಧವಾರ ಹೇಳಿದ್ದಾರೆ. ಇಂದು ಶಾಲಾ ಶಿಕ್ಷಣ ಮತ್ತು...

ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಸಾವು.

0
ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಸ್ನೇಹಿತರು ಮತ್ತು ಕುಟುಂಬದವರ ಜೊತೆ ತೆರಳಿದ್ದಾಗ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ಇಡೀ...

ಖ್ಯಾತ ಕಲಾ ನಿರ್ದೇಶಕ ಇನ್ನಿಲ್ಲ : ಸ್ಟುಡಿಯೋದಲ್ಲಿ ಶವವಾಗಿ ಪತ್ತೆ : ಆತ್ಮಹತ್ಯೆ ಶಂಕೆ.

0
ಮುಂಬೈ: ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಅವರು ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಕರ್ಜಾತ್‌ನಲ್ಲಿರುವ ಅವರ ಎನ್‌ಡಿ ಸ್ಟುಡಿಯೋದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ ದೇಸಾಯಿ ಅವರು 58 ನೇ ವಯಸ್ಸಿನಲ್ಲಿ ಆತ್ಮಹತ್ಯೆ...

ಕುಂದಾಪುರದಹುಡುಗಿಡಾ.ನಮೀತಾವಿಯೊನ್ನಾಗೆಅಮೇರಿಕಾದಡಾಕ್ಟರೇಟ್

0
ಕುಂದಾಪುರ: ಸಂಖ್ಯಾಶಾಸ್ತ್ರ ವಿಭಾಗದಲ್ಲಿ ‘ಮೊಡಲಿಂಗ್ ಆಫ್ ಕ್ರಾಸ್ ಸೆಕ್ಷನಲ್, ರಿಪಿಟೇಡ್ ಮೇಸರ್ಸ್ ಮತ್ತು ಟೈಮ್ ಸೀರಿಸ್ ಡಾಟಾ ಸ್ಟ್ರಚರ್ಸ್’ ಸಂಶೋಧನಾ ಪ್ರಬಂಧಕ್ಕಾಗಿ ಕುಂದಾಪುರದ ನಮಿತಾ ವಿಯೊನ್ನಾ ಅವರಿಗೆ ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯ ಡಾಕ್ಟರೇಟ್...

ಜಲಪಾತ ನೋಡಲು ಬಂದಿದ್ದ ಪ್ರವಾಸಿಗರಿಗೆ ಬಸ್ಕಿ ಹೊಡೆಸಿದ ಪೊಲೀಸರು.

0
ಬೆಳಗಾವಿ : ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವಿನ ಭಾಗದಲ್ಲಿ ಪಶ್ಚಿಮ ಘಟ್ಟದ ​​ದಟ್ಟ ಅರಣ್ಯದ ನಡುವೆ ಇರುವ ಮನಮೋಹಕ ದೂಧ್‌ ಸಾಗರ ಜಲಪಾತ ನೋಡಲು ಭಾನುವಾರ ತೆರಳಿದ ಸ್ಥಳಕ್ಕೆ ಗೋವಾ ಜಿಲ್ಲೆ...

ಅಸಭ್ಯ ಪೋಸ್ಟ್ ಮಾಡಿದವ – ಈಗ ಸಚಿವರ ಮಾಧ್ಯಮ ಸಲಹೆಗಾರ : ಕಿಡಿ ಕಾರಿದ ನೆಟ್ಟಿಗರು..!

0
ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿರುವ ಡಾ. ಹೆಚ್.ಸಿ ಮಹದೇವಪ್ಪನವರು ಹೆಚ್.ಕೆ ರಮೇಶ್ ಎಂಬ ವ್ಯಕ್ತಿಯನ್ನು ಮಾಧ್ಯಮ ಸಂಯೋಜಕನನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಆದರೆ, ಈತನ ಸಾಮಾಜಿಕ ಜಾಲತಾಣವನ್ನು ಒಮ್ಮೆ ನೋಡಿ, ಪೋಸ್ಟ್‌ಗಳನ್ನು ಓದಿಬಂದರೆ ಸಾಕು...

(Viral News) ಮೃತದೇಹ ಸುಡುವ ಸಂದರ್ಭದಲ್ಲಿ ಅರ್ಧ ಸುಟ್ಟ ಮೃತದೇಹವನ್ನು ಯುವಕರು ಸೇವಿಸಿದ ಬೆಚ್ಚಿಬೀಳಿಸುವ ಘಟನೆ.

0
ನರಭಕ್ಷಕರ ಹಾರರ್ ಕಥೆ ಕೇಳಿರುತ್ತೀರಿ, ಸಿನಿಮ ನೋಡಿರುತ್ತೀರಿ. ಆದರೆ ಇದು ಕಥೆಯೂ ಅಲ್ಲ, ಸಿನಿಮಾವೂ ಅಲ್ಲ, ದೇಶವನ್ನೇ ಬೆಚ್ಚಿ ಬೀಳಿಸಿದ ಯುವಕರ ನಡೆ. ಮೃತದೇಹವನ್ನು ಸುಡುವಾಗ ಯುವಕರು ಅರ್ಧಸುಟ್ಟ ಮೃತದೇಹವನ್ನು ತಿಂದಿದ್ದಾರೆ. ಮೃತದೇಹ...

NEWS UPDATE

ಖ್ಯಾತ ವೈದ್ಯ ಡಾ. ಡಿ.ಪಿ ರಮೇಶ ಅವರಿಂದ ‘ವಿಶೇಷ ಪಂಚಗವ್ಯ ಚಿಕಿತ್ಸಾ ಶಿಬಿರ’.

0
ಹೊಸಾಡದ ಅಮೃತಧಾರಾ ಗೋ ಶಾಲೆಯಲ್ಲಿ ಆಯೋಜನೆ : ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ಕರೆ. ಕುಮಟಾ : ವೈಜ್ಞಾನಿಕ ಯುಗದಲ್ಲಿಯೂ ಜನರನ್ನು ಕಿತ್ತು ತಿನ್ನುವ ಮಾರಕ ಖಾಯಿಲೆಗಳಿಂದ ಮುಕ್ತಿ ಪಡೆಯಲು ಹರ ಸಾಹಸವನ್ನೇ ಮಾಡಬೇಕು....

KUMTA NEWS

ನಾಳೆಯಿಂದ ಹೊಸಾಡದಲ್ಲಿ ಆಲೆಮನೆ ಹಬ್ಬ ಪ್ರಾರಂಭ : ಮಾ. ೧ ರಂದು ಗೋ ಸಂಧ್ಯಾ.

0
ಕುಮಟಾ : ತಾಲೂಕಿನ ಮೂರೂರಿನ ಹೊಸಾಡಿನಲ್ಲಿರುವ ಅಮೃತಧಾರಾ ಗೋ ಶಾಲೆಯ ಆವಾರದಲ್ಲಿ ಫೇ. ೨೭ ರಿಂದ ಮಾ.೨ ರವರೆಗೆ "ಆಲೆಮನೆ ಹಬ್ಬ" ಹಮ್ಮಿಕೊಳ್ಳಲಾಗಿದೆ ಎಂದು ಗೋಶಾಲೆ ಸಮಿತಿ ಹಾಗೂ ಗೋ ಸಂಧ್ಯಾ ಸಮಿತಿಯವರು...

HONNAVAR NEWS

ಕಿರಣ ಭಟ್ ಅವರ ಹೌಸ್ ಫುಲ್ ಕೃತಿ ಬಿಡುಗಡೆ

0
ಹೊನ್ನಾವರ: ಸದ್ದಿಲ್ಲದೆ ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ವಿಚಾರವಂತಿಕೆಯನ್ನು ರಕ್ಷಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹಿರಿಯ ಪತ್ರಕರ್ತರಾದ ಜಿ ಯು ಭಟ್ ಅವರು ಅಭಿಪ್ರಾಯಪಟ್ಟರು. ಚಿಂತನ ಉತ್ತರಕನ್ನಡ, ಚಿಂತನ ರಂಗ ಅಧ್ಯಯನ ಕೇಂದ್ರ ಹಾಗೂ...

ತಪ್ಪು ಸಂದೇಶ ರವಾನಿಸಿದರೆ ಬೀಳಲಿದೆ ಕೇಸ್ : ಸಾಮಾಜಿಕ ಸ್ವಾಸ್ಥ್ಯ ಕೆಡಿಸದಿರಿ – ಎಸ್.ಪಿ ಎಚ್ಚರಿಕೆ.

0
ಹೊನ್ನಾವರ : ಜಿಲ್ಲೆಯ ಅಂಕೋಲಾದ ಕೇಣಿ ಬಂದರು ಹಾಗೂ ಹೊನ್ನಾವರ ಟೊಂಕಾ ಕಾಮಗಾರಿಯ ಬಗ್ಗೆ ಸ್ಥಳೀಯ ಮೀನುಗಾರರು ಪ್ರತಿಭಟನೆ ನಡೆಸುತ್ತಿದ್ದು, ನಿಷೇಧಾಜ್ಞೆಯನ್ನೂ ಜಾರಿಮಾಡಲಾಗಿದೆ. ಆದರೆ ಮೀನುಗಾರರಿಗೆ ಕೆಲವರು ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಜನರ...

ಕಡಲಿಗೆ ಇಳಿದು ಪ್ರತಿಭಟನೆ ನಡೆಸಿದ ಮೀನುಗಾರರು

0
ಹೊನ್ನಾವರ : ನಿನ್ನೆ ಅಂಕೋಲಾ ತಾಲೂಕಿನ ಕೇಣಿ ಗ್ರಾಮದಲ್ಲಿ ಬಂದರು ನಿರ್ಮಾಣ ವಿರೋಧಿಸಿ ಮೀನುಗಾರರ ತೀವ್ರ ಹೋರಾಟ ನಡೆಸಿದ್ದು, ಇಂದು ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿ ಬಂದರು ನಿರ್ಮಾಣದ ಸರ್ವೆ ಕಾರ್ಯ ವಿರೋಧಿಸಿ ಮೀನುಗಾರರು...

ಶಿಕ್ಷಕ ಪಿ.ಆ‌ರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ

0
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...

ಫೇ. 20 ರಿಂದ ಹೊನ್ನಾವರ ಉತ್ಸವ

0
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...

SIRSI NEWS