ವಿಶೇಷ ರೈಲಿನ ಓಡಾಟ ರದ್ದು ತೀರ್ಮಾನಕ್ಕೆ ಆಕ್ರೋಶ.

0
ಕಾರವಾರ: ಜನಪ್ರಿಯತೆಯಿಂದ ಓಡುತ್ತಿದ್ದ ಯಶವಂತಪುರ ಮುರುಡೇಶ್ವರ ಪಡೀಲ್ ಬೈಪಾಸ್ ಮಾರ್ಗದ ವಿಶೇಷ ರೈಲಿನ ಓಡಾಟ ರದ್ದು ಮಾಡಲು ತಿರ್ಮಾನಿಸಿದ್ದ ರೈಲ್ವೇ ಇಲಾಖೆ ವಿರುದ್ಧ ಕುಂದಾಪುರ ಮತ್ತು ಉತ್ತರ ಕನ್ನಡ ರೈಲು ಸಂಘಟನೆಗಳು ಆಕ್ರೋಶಗೊಂಡ...

ವಿಧಾನ ಪರಿಷತ್ ಉಪ ಚುನಾವಣೆ: ಜಗದೀಶ್ ಶೆಟ್ಟರ್ ಸೇರಿ ಮೂವರಿಗೆ ಕಾಂಗ್ರೆಸ್ ಟಿಕೆಟ್

0
ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರಿಗೆ...

ಬಾವಿಗಿಳಿದು ಬೆಕ್ಕಿನ ಮರಿ ರಕ್ಷಿಸಿದ ಪೇಜಾವರ ಶ್ರೀಗಳು.

0
ಉಡುಪಿ : ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಂದ ಮಹತ್ತರ ಕಾರ್ಯ ಮಾಡಿದ್ದಾರೆ. ತಾವೇ ಸ್ವತಃ ಬಾವಿಗಿಳಿದು ಬೆಕ್ಕಿನ ಮರಿಯನ್ನ ಪೇಜಾವರ ಶ್ರೀಗಳು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. 40 ಅಡಿ ಆಳದ...

ಸರಣಿ ರೈಲು ಅಪಘಾತ : ಜನ ಕಂಗಾಲು

0
ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು 10-12 ಬೋಗಿಗಳು ಹಳಿತಪ್ಪಿದ್ದವು. ಇದರ ಬೆನ್ನಲ್ಲೇ ಯಶವಂತಪುರದಿಂದ ಹೌರಾದೆಡೆಗೆ ಸಾಗುತ್ತಿದ್ದ ಮತ್ತೊಂದು ರೈಲು ಅದೇ ಮಾರ್ಗವಾಗಿ ಸಾಗುತ್ತಿದ್ದಾಗ...

ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದ ನಟ ಹೃದಯಾಘಾತದಿಂದ ಸಾವು.

0
ಬೆಂಗಳೂರು: ಬಾಲ ನಟರಾಗಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದ ಹಾಗೂ ಇತ್ತೀಚೆಗೆ ಹಲವು ಧಾರಾವಾಹಿಗಳ ನಿರ್ದೇಶನ ಮಾಡಿದ್ದ ನಿತಿನ್ ಗೋಪಿ ಹೃದಯಾಘಾತದಿಂದನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ 'ಹಲೋ ಡ್ಯಾಡಿ' ಸೇರಿದಂತೆ ಸಾಕಷ್ಟು...

ಉತ್ತರಾಖಂಡ್:‌ ಭಾರೀ ಭೂಕುಸಿತ.

0
ಉತ್ತರಾಖಂಡ್:‌ ಭಾರೀ ಭೂಕುಸಿತ ಸಂಭವಿಸಿದ ಪರಿಣಾಮ ರಸ್ತೆಯ ಭಾಗ ಕೊಚ್ಚಿಕೊಂಡು ಹೋಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿರುವ ಕಾರಣ ಸುಮಾರು 300ಕ್ಕೂ ಅಧಿಕ ಪ್ರಯಾಣಿಕರು ದಾರಿ ಮಧ್ಯೆ ಸಿಲುಕಿಕೊಂಡಿರುವ ಘಟನೆ ಉತ್ತರಾಖಂಡ್‌ ನ ಪಿಥೋರಾಗಢ್‌...

ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಆಯ್ಕೆ : ಏಕೈಕ ಉಪಮುಖ್ಯಮಂತ್ರಿಯಾಗಿ ಡಿಕೆಶಿ.

0
ನವದೆಹಲಿ: ಸಿದ್ದರಾಮಯ್ಯ ಅವರನ್ನು ಕರ್ನಾಟಕದ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಗುರುವಾರ ಅಧಿಕೃತವಾಗಿ ಘೋಷಿಸಿದೆ. ಡಿ.ಕೆ. ಶಿವಕುಮಾರ ಅವರು ಏಕೈಕ ಉಪಮುಖ್ಯಮಂತ್ರಿ ಆಗಲಿದ್ದಾರೆ ಮತ್ತು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಎಐಸಿಸಿ ಪ್ರಧಾನ...

ಕಾಂಗ್ರೆಸ್ ಉಗ್ರರು ಹಾಗೂ ದೇಶಭಕ್ತರನ್ನು ಒಂದೇ ರೀತಿ ನೋಡುತ್ತಿದೆ.

0
ಚಿಕ್ಕಮಗಳೂರು: ಕಾಂಗ್ರೆಸ್ ನಿನ್ನೆ ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ. ಅದರಲ್ಲಿ ಭಜರಂಗದಳ ನಿಷೇಧದ ಬಗ್ಗೆ ಉಲ್ಲೇಖಿಸಲಾಗಿದ್ದು, ಈ ಕುರಿತು ‘ಉಗ್ರರು, ದೇಶಭಕ್ತರನ್ನ ಒಂದೇ ತಕ್ಕಡಿಯಲ್ಲಿ ನೋಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸಿಟಿ ರವಿ...

ಶೂಟೌಟ್ ಪ್ರಕರಣ : ರಾಘವೇಶ್ವರ ಶ್ರೀ ಹಾಗೂ ಪ್ರಭಾಕರ ಭಟ್ಟರ ಮೇಲಿನ ಕೇಸ್ ರದ್ದುಪಡಿಸಿದ ಹೈಕೋರ್ಟ್.

0
ರಾಘವೇಶ್ವರ ಶ್ರೀ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ಪುತ್ತೂರಿನಲ್ಲಿ ರಾಮಚಂದ್ರಾಪುರ ಮಠದ ಭಕ್ತನೆನ್ನಲಾದ ಬಂಟ್ವಾಳ ಸಮೀಪದ ಕೆದಿಲ ನಿವಾಸಿ ಶ್ಯಾಮಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣದಲ್ಲಿ ರಾಘವೇಶ್ವರ ಶ್ರೀ ಹಾಗೂ...

ಮತ್ತೆ ಏರಿಕೆ ಕಾಣುತ್ತಿರುವ ಕರೋನಾ : ರಾಜ್ಯಕ್ಕೆ ಕೇಂದ್ರದ ಎಚ್ಚರಿಕೆ.

0
ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಪರಿಶೀಲನಾ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ರಾಜ್ಯ ಸರ್ಕಾರಗಳು ಕೋವಿಡ್ ಸೂಕ್ತ...

NEWS UPDATE

ಖ್ಯಾತ ವೈದ್ಯ ಡಾ. ಡಿ.ಪಿ ರಮೇಶ ಅವರಿಂದ ‘ವಿಶೇಷ ಪಂಚಗವ್ಯ ಚಿಕಿತ್ಸಾ ಶಿಬಿರ’.

0
ಹೊಸಾಡದ ಅಮೃತಧಾರಾ ಗೋ ಶಾಲೆಯಲ್ಲಿ ಆಯೋಜನೆ : ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ಕರೆ. ಕುಮಟಾ : ವೈಜ್ಞಾನಿಕ ಯುಗದಲ್ಲಿಯೂ ಜನರನ್ನು ಕಿತ್ತು ತಿನ್ನುವ ಮಾರಕ ಖಾಯಿಲೆಗಳಿಂದ ಮುಕ್ತಿ ಪಡೆಯಲು ಹರ ಸಾಹಸವನ್ನೇ ಮಾಡಬೇಕು....

KUMTA NEWS

ನಾಳೆಯಿಂದ ಹೊಸಾಡದಲ್ಲಿ ಆಲೆಮನೆ ಹಬ್ಬ ಪ್ರಾರಂಭ : ಮಾ. ೧ ರಂದು ಗೋ ಸಂಧ್ಯಾ.

0
ಕುಮಟಾ : ತಾಲೂಕಿನ ಮೂರೂರಿನ ಹೊಸಾಡಿನಲ್ಲಿರುವ ಅಮೃತಧಾರಾ ಗೋ ಶಾಲೆಯ ಆವಾರದಲ್ಲಿ ಫೇ. ೨೭ ರಿಂದ ಮಾ.೨ ರವರೆಗೆ "ಆಲೆಮನೆ ಹಬ್ಬ" ಹಮ್ಮಿಕೊಳ್ಳಲಾಗಿದೆ ಎಂದು ಗೋಶಾಲೆ ಸಮಿತಿ ಹಾಗೂ ಗೋ ಸಂಧ್ಯಾ ಸಮಿತಿಯವರು...

HONNAVAR NEWS

ಕಿರಣ ಭಟ್ ಅವರ ಹೌಸ್ ಫುಲ್ ಕೃತಿ ಬಿಡುಗಡೆ

0
ಹೊನ್ನಾವರ: ಸದ್ದಿಲ್ಲದೆ ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ವಿಚಾರವಂತಿಕೆಯನ್ನು ರಕ್ಷಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹಿರಿಯ ಪತ್ರಕರ್ತರಾದ ಜಿ ಯು ಭಟ್ ಅವರು ಅಭಿಪ್ರಾಯಪಟ್ಟರು. ಚಿಂತನ ಉತ್ತರಕನ್ನಡ, ಚಿಂತನ ರಂಗ ಅಧ್ಯಯನ ಕೇಂದ್ರ ಹಾಗೂ...

ತಪ್ಪು ಸಂದೇಶ ರವಾನಿಸಿದರೆ ಬೀಳಲಿದೆ ಕೇಸ್ : ಸಾಮಾಜಿಕ ಸ್ವಾಸ್ಥ್ಯ ಕೆಡಿಸದಿರಿ – ಎಸ್.ಪಿ ಎಚ್ಚರಿಕೆ.

0
ಹೊನ್ನಾವರ : ಜಿಲ್ಲೆಯ ಅಂಕೋಲಾದ ಕೇಣಿ ಬಂದರು ಹಾಗೂ ಹೊನ್ನಾವರ ಟೊಂಕಾ ಕಾಮಗಾರಿಯ ಬಗ್ಗೆ ಸ್ಥಳೀಯ ಮೀನುಗಾರರು ಪ್ರತಿಭಟನೆ ನಡೆಸುತ್ತಿದ್ದು, ನಿಷೇಧಾಜ್ಞೆಯನ್ನೂ ಜಾರಿಮಾಡಲಾಗಿದೆ. ಆದರೆ ಮೀನುಗಾರರಿಗೆ ಕೆಲವರು ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಜನರ...

ಕಡಲಿಗೆ ಇಳಿದು ಪ್ರತಿಭಟನೆ ನಡೆಸಿದ ಮೀನುಗಾರರು

0
ಹೊನ್ನಾವರ : ನಿನ್ನೆ ಅಂಕೋಲಾ ತಾಲೂಕಿನ ಕೇಣಿ ಗ್ರಾಮದಲ್ಲಿ ಬಂದರು ನಿರ್ಮಾಣ ವಿರೋಧಿಸಿ ಮೀನುಗಾರರ ತೀವ್ರ ಹೋರಾಟ ನಡೆಸಿದ್ದು, ಇಂದು ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿ ಬಂದರು ನಿರ್ಮಾಣದ ಸರ್ವೆ ಕಾರ್ಯ ವಿರೋಧಿಸಿ ಮೀನುಗಾರರು...

ಶಿಕ್ಷಕ ಪಿ.ಆ‌ರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ

0
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...

ಫೇ. 20 ರಿಂದ ಹೊನ್ನಾವರ ಉತ್ಸವ

0
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...

SIRSI NEWS