ಕಾಗೇರಿಯವರಿಗೆ ರಾಜಿನಾಮೆ ಸಲ್ಲಿಸಿದ ಇನ್ನೋರ್ವ ಶಾಸಕ : ರಾಜಕೀಯದಲ್ಲಿ ಹೊಸ ಸಂಚಲನ

0
ಶಿರಸಿ: ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದ ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಭಾನುವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿವ ಮೂಲಕ ಕಾಂಗ್ರೆಸ್ ಸೇರ್ಪಡೆಯ ದಾರಿ ಸುಗಮ ಮಾಡಿಕೊಂಡರು. ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ...

ರಾಹುಲ್ ಗಾಂಧಿ ವಿರುದ್ಧ ಇನ್ನೊಂದು ಕೇಸ್ ದಾಖಲು.

0
ನವದೆಹಲಿ: ಗುಜರಾತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಹೊಸ ಮಾನನಷ್ಟ ಮೊಕದ್ದಮೆಯನ್ನು ಎದುರಿಸುತ್ತಿದ್ದಾರೆ. ಭಾರತ ಜೋಡೋ ಯಾತ್ರೆಯಲ್ಲಿ ಭಾಗವಹಿಸುವಾಗ ರಾಹುಲ್‌...

ಏಪ್ರಿಲ್ 4 ರಂದು ಹಲವುಕಡೆ ಬ್ಯಾಂಕ್ ಗೆ ರಜೆ.

0
ನವದೆಹಲಿ : ಏಪ್ರಿಲ್ 4 ರಂದು ಜೈನ ಸಮುದಾಯದ ಪ್ರಮುಖ ಹಬ್ಬವಾದ ಮಹಾವೀರ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಮಂಗಳಕರ ದಿನದ ನೆನಪಿಗಾಗಿ, ಭಾರತದಾದ್ಯಂತ ಕೆಲವು ನಗರಗಳಲ್ಲಿ ಬ್ಯಾಂಕ್‌ಗಳನ್ನು ಮುಚ್ಚಲಾಗುತ್ತದೆ. ನಿರ್ದಿಷ್ಟ ರಜಾದಿನಗಳಲ್ಲಿ ತೆರೆದಿರುವ...

ನಾಲ್ಕು ದಿನ ಸಿಗಲ್ಲ ಮದ್ಯ.

0
ನ್ಯೂಸ್ ಬ್ಯೂರೋ : ವಿಧಾನಸಭೆ ಚುನಾವಣೆ ಮತ್ತು ಮತ ಎಣಿಕೆ ಒಟ್ಟಾಗಿ ಮೇ 8,9,10 ಮತ್ತು 13 ರಂದು ರಾಜ್ಯದಲ್ಲಿ ಒಟ್ಟು ನಾಲ್ಕು ದಿನಗಳಲ್ಲಿ ಮದ್ಯ ಸಿಗುವುದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ....

5 ಮತ್ತು 8 ನೇ ತರಗತಿ ಪರೀಕ್ಷೆ ವಿಚಾರಣೆ : ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

0
ಬೆಂಗಳೂರು : ರಾಜ್ಯದ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ...

ಕುಮಟಾದ ಜನತೆಗೆ ಗುಡ್ ನ್ಯೂಸ್..!

0
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಬಹು ಕಾಲದಬೇಡಿಕೆಯಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆಗೆ ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ. ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಸೂಪರ್...

ತಲೆಮರೆಸಿಕೊಂಡಿರುವ ಪ್ರಸಿದ್ಧ ನಟಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ

0
ಬೆಂಗಳೂರು: ವರದಕ್ಷಿಣಿ ಕಿರುಕುಳ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಲಾಗಿರುವ ನಟಿ ಅಭಿನಯ ಹಾಗೂ ಸಹೋದರ ಮತ್ತು ತಾಯಿ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಅವರ ವಿರುದ್ಧ ಈಗ ಲುಕ್‌ ಔಟ್‌ ನೋಟಿಸ್‌ ಜಾರಿ ಮಾಡಿದ್ದಾರೆ. ಅತ್ತಿಗೆ...

ಯುಕೆಜಿ ಮಗುವನ್ನು ಫೇಲ್ ಮಾಡಿದ ಶಾಲೆ : ಶಿಕ್ಷಣ ಸಚಿವರು ಹೇಳಿದ್ದೇನು?

0
ಬೆಂಗಳೂರು: ಆನೇಕಲ್‌ ತಾಲೂಕಿನ ಹುಸ್ಕೂರು ಗೇಟ್ ಬಳಿಯ ಶಾಲೆಯೊಂದು ಯುಕೆಜಿ ಓದುತ್ತಿದ್ದ ಮಗುವನ್ನು ಶಿಕ್ಷಣ ಸಂಸ್ಥೆ ಫೇಲ್ ಮಾಡಿ ಈಗ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಯುಕೆಜಿ ಓದುತ್ತಿದ್ದ ವಿದ್ಯಾರ್ಥಿನಿ ಪುಟಾಣಿ ಬಿ ನಂದಿನಿ...

ಟರ್ಕಿಯಲ್ಲಿ ಮತ್ತೆ ಭೂಕಂಪನ : 2,300 ಕ್ಕೂ ಹೆಚ್ಚು ಸಾವು.

0
ಇಸ್ತಾಂಬುಲ್: ಸುಮಾರು ಒಂದು ಶತಮಾನದ ಅತ್ಯಂತ ಶಕ್ತಿಶಾಲಿ ಭೂಕಂಪವು ಸೋಮವಾರ ಮುಂಜಾನೆ ಟರ್ಕಿ ಮತ್ತು ಸಿರಿಯಾವನ್ನು ಅಪ್ಪಳಿಸಿತು, 2,300 ಕ್ಕೂ ಹೆಚ್ಚು ಜನರು ನಿದ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಏರುತ್ತಲೇ ಸಾಗಿದೆ. 7.8-ಪ್ರಮಾಣದ...

ಖ್ಯಾತ ಚಿತ್ರಕಾರ ಬಿ.ಕೆ.ಎಸ್ ವರ್ಮ ಇನ್ನಿಲ್ಲ : ಹೃದಯಾಘಾತದಿಂದ ಕೊನೆಯುಸಿರೆಳೆದ ಕಲಾಕಾರ

0
ಬೆಂಗಳೂರು: ಖ್ಯಾತ ಪೇಂಟಿಂಗ್‌ ಕಲಾವಿದ ಬಿ.ಕೆ.ಎಸ್‌. ವರ್ಮ ಹೃದಯಾಘಾತದಿಂದ ಇಂದು, ಸೋಮವಾರ ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಇವರು ಪತ್ನಿ ಶಾಂತ ವರ್ಮ ಹಾಗೂ ಮೂರು...