ಮೊಬೈಲ್ ರಿಪೇರಿ, ಸೇವೆ ಕುರಿತ ಉಚಿತ ತರಬೇತಿ

0
ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಜ. 3...

16.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

0
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿ ಪ್ರಭಲವಾಗಿದ್ದರೆ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ...

ಗ್ರಾಹಕ-ಸಂವಾದ ಸಭೆ ನಾಳೆ

0
ಕುಮಟಾ : ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ನಿರ್ದೇಶನದಂತೆ ಕುಮಟಾ ಉಪ ವಿಭಾಗದ ವ್ಯಾಪ್ತಿಯಲ್ಲಿ ಏರ್ಪಡಿಸಲಾಗುವ ಗ್ರಾಹಕ ಸಂವಾದ ಸಭೆಯನ್ನು ನವೆಂಬರ ತಿಂಗಳಿನ ಮೂರನೇಯ ಶನಿವಾರ ದಿನಾಂಕ ೧೬-೧೧-೨೦೨೪ ರಂದು ಮುಂಜಾನೆ ೧೦.೩೦...

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಲೋಕಲ್ ಬ್ಯಾಂಕ್ ಆಫೀಸರ್ (ಎಲ್‌ಬಿಒ) ಹುದ್ದೆಗಳ ಭರ್ತಿಗೆ...

0
ಭಾರತದಲ್ಲಿ, ಬ್ಯಾಂಕಿಂಗ್ ವೃತ್ತಿಯನ್ನು ಆರಿಸಿಕೊಳ್ಳುವ ಹೊಸಬರಿಗೆ ಮತ್ತು ಅನುಭವಿ ವೃತ್ತಿಪರರಿಗೆ ಅತ್ಯಂತ ಪ್ರತಿಷ್ಠಿತ ಉದ್ಯೋಗಗಳಲ್ಲಿ ಒಂದಾಗಿದೆ. ಬ್ಯಾಂಕ್‌ಗಳು ತನ್ನ ಉದ್ಯೋಗಿಗಳಿಗೆ ಸುಂದರವಾದ ಪ್ಯಾಕೇಜ್‌ಗಳು, ಆಕರ್ಷಕ ಸಂಬಳ, ಉದ್ಯೋಗ ಭದ್ರತೆಯ ಜೊತೆಗೆ ಇತರ ಸವಲತ್ತುಗಳನ್ನು...

ಕುಮಟಾದಲ್ಲಿ ‘ಶ್ರಾವಣ ಯಕ್ಷ ಸಂಭ್ರಮ’

0
ಕುಮಟಾ : ಇಲ್ಲಿನ ಯಕ್ಷಗಾನ ಸಂಶೋಧನಾ ಕೇಂದ್ರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರಾವಣ ಯಕ್ಷಸಂಭ್ರಮ ಅಂಗವಾಗಿ ಯಕ್ಷತ್ರಿವಳಿ ಕಾರ್ಯಕ್ರಮಗಳು ನಡೆಯಲಿವೆ.  ಆ. ೧೦ ಶನಿವಾರದಂದು ಮೊದಲ  ಕಾರ್ಯಕ್ರಮವನ್ನು  ಮೂರೂರು ರಸ್ತೆಯಲ್ಲಿರುವ ಹವ್ಯಕ...

ಕುಮಟಾ ತಾಲೂಕಿನ‌ ಕೊಂಕಣಿ ಭಾಷಿಕ ಭಂಡಾರಿ ಸಮಾಜದ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

0
ಉತ್ತರಕನ್ನಡ ಜಿಲ್ಲಾ ಭಂಡಾರಿ ಸಮಾಜೋನ್ನತಿ ಸಂಘ ಶಾಖೆ ಕುಮಟಾದ ವತಿಯಿಂದ ಸಂಘದ ವಾರ್ಷಿಕ ಸ್ನೇಹ ಸಮ್ಮೇಳನದಂದು ಸಂಪ್ರದಾಯದಂತೆ ಕುಮಟಾ ತಾಲೂಕಿನ ಪ್ರತಿಭಾವಂತ ಪ್ರೌಢಶಾಲೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊಡಮಾಡುವ ಶಿಷ್ಯ ವೇತನಕ್ಕಾಗಿ ಅರ್ಜಿಯನ್ನು...

ನಾಳೆ ಈ ಎರಡು ತಾಲೂಕಿನ ಶಾಲಾ ಕಾಲೇಜುಗಳಿಗೆ ಮಾತ್ರವೇ ರಜೆ.

0
ಉತ್ತರಕನ್ನಡ ಜಿಲ್ಲೆಯಲ್ಲಿ ವಿಪರೀತವಾಗಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ನಾಳೆ ಜುಲೈ 09ರಂದು ಶಾಲಾ- ಕಾಲೇಜಿ ‌ರಜೆ ಘೋಷಣೆ‌ ಮಾಡಲಾಗಿದೆ.ಜಿಲ್ಲೆಯ , ಹೊನ್ನಾವರ, ಕುಮಟಾ, ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ...

ನಾಳೆ ಈ ತಾಲೂಕಿನ ಶಾಲಾ ಕಾಲೇಜಿಗೆ ರಜೆ.

0
ಜಿಲ್ಲೆಯ ಕರಾವಳಿ ಭಾಗದಲ್ಲಿ ರವಿವಾರವು ವ್ಯಾಪಕ ಮಳೆಯಾಗಿತ್ತಿರುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ಮತ್ತು ಕಾರವಾರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8...

ಈ ನಾಲ್ಕು ತಾಲೂಕುಗಳಿಗೆ ನಾಳೆಯೂ ರಜೆ

0
ಕುಮಟಾ : ತಾಲೂಕಿನಲ್ಲಿ ಕಳೆದ ಮೂರು ದಿನದಿಂದ ತೀವ್ರ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕುಮಟಾ ಮತ್ತು ಹೊನ್ನಾವರ, ಭಟ್ಕಳ, ಕಾರವಾರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜುಲೈ 6 ರಂದು...

ಮೂರು ತಾಲೂಕಿಗೆ ವಿಸ್ತರಣೆಯಾಯ್ತು ರಜೆ : ಯಾವೆಲ್ಲಾ ತಾಲೂಕಿಗೆ ನಾಳೆ ರಜೆ ಗೊತ್ತಾ?

0
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ವ್ಯಾಪಕ ಮಳೆಯ ಕಾರಣ ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ. ಭಟ್ಕಳ...

NEWS UPDATE

ಖ್ಯಾತ ವೈದ್ಯ ಡಾ. ಡಿ.ಪಿ ರಮೇಶ ಅವರಿಂದ ‘ವಿಶೇಷ ಪಂಚಗವ್ಯ ಚಿಕಿತ್ಸಾ ಶಿಬಿರ’.

0
ಹೊಸಾಡದ ಅಮೃತಧಾರಾ ಗೋ ಶಾಲೆಯಲ್ಲಿ ಆಯೋಜನೆ : ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ಕರೆ. ಕುಮಟಾ : ವೈಜ್ಞಾನಿಕ ಯುಗದಲ್ಲಿಯೂ ಜನರನ್ನು ಕಿತ್ತು ತಿನ್ನುವ ಮಾರಕ ಖಾಯಿಲೆಗಳಿಂದ ಮುಕ್ತಿ ಪಡೆಯಲು ಹರ ಸಾಹಸವನ್ನೇ ಮಾಡಬೇಕು....

KUMTA NEWS

ನಾಳೆಯಿಂದ ಹೊಸಾಡದಲ್ಲಿ ಆಲೆಮನೆ ಹಬ್ಬ ಪ್ರಾರಂಭ : ಮಾ. ೧ ರಂದು ಗೋ ಸಂಧ್ಯಾ.

0
ಕುಮಟಾ : ತಾಲೂಕಿನ ಮೂರೂರಿನ ಹೊಸಾಡಿನಲ್ಲಿರುವ ಅಮೃತಧಾರಾ ಗೋ ಶಾಲೆಯ ಆವಾರದಲ್ಲಿ ಫೇ. ೨೭ ರಿಂದ ಮಾ.೨ ರವರೆಗೆ "ಆಲೆಮನೆ ಹಬ್ಬ" ಹಮ್ಮಿಕೊಳ್ಳಲಾಗಿದೆ ಎಂದು ಗೋಶಾಲೆ ಸಮಿತಿ ಹಾಗೂ ಗೋ ಸಂಧ್ಯಾ ಸಮಿತಿಯವರು...

HONNAVAR NEWS

ಕಿರಣ ಭಟ್ ಅವರ ಹೌಸ್ ಫುಲ್ ಕೃತಿ ಬಿಡುಗಡೆ

0
ಹೊನ್ನಾವರ: ಸದ್ದಿಲ್ಲದೆ ಸಂವಿಧಾನವನ್ನು ಬದಲಿಸಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ವಿಚಾರವಂತಿಕೆಯನ್ನು ರಕ್ಷಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹಿರಿಯ ಪತ್ರಕರ್ತರಾದ ಜಿ ಯು ಭಟ್ ಅವರು ಅಭಿಪ್ರಾಯಪಟ್ಟರು. ಚಿಂತನ ಉತ್ತರಕನ್ನಡ, ಚಿಂತನ ರಂಗ ಅಧ್ಯಯನ ಕೇಂದ್ರ ಹಾಗೂ...

ತಪ್ಪು ಸಂದೇಶ ರವಾನಿಸಿದರೆ ಬೀಳಲಿದೆ ಕೇಸ್ : ಸಾಮಾಜಿಕ ಸ್ವಾಸ್ಥ್ಯ ಕೆಡಿಸದಿರಿ – ಎಸ್.ಪಿ ಎಚ್ಚರಿಕೆ.

0
ಹೊನ್ನಾವರ : ಜಿಲ್ಲೆಯ ಅಂಕೋಲಾದ ಕೇಣಿ ಬಂದರು ಹಾಗೂ ಹೊನ್ನಾವರ ಟೊಂಕಾ ಕಾಮಗಾರಿಯ ಬಗ್ಗೆ ಸ್ಥಳೀಯ ಮೀನುಗಾರರು ಪ್ರತಿಭಟನೆ ನಡೆಸುತ್ತಿದ್ದು, ನಿಷೇಧಾಜ್ಞೆಯನ್ನೂ ಜಾರಿಮಾಡಲಾಗಿದೆ. ಆದರೆ ಮೀನುಗಾರರಿಗೆ ಕೆಲವರು ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಜನರ...

ಕಡಲಿಗೆ ಇಳಿದು ಪ್ರತಿಭಟನೆ ನಡೆಸಿದ ಮೀನುಗಾರರು

0
ಹೊನ್ನಾವರ : ನಿನ್ನೆ ಅಂಕೋಲಾ ತಾಲೂಕಿನ ಕೇಣಿ ಗ್ರಾಮದಲ್ಲಿ ಬಂದರು ನಿರ್ಮಾಣ ವಿರೋಧಿಸಿ ಮೀನುಗಾರರ ತೀವ್ರ ಹೋರಾಟ ನಡೆಸಿದ್ದು, ಇಂದು ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿ ಬಂದರು ನಿರ್ಮಾಣದ ಸರ್ವೆ ಕಾರ್ಯ ವಿರೋಧಿಸಿ ಮೀನುಗಾರರು...

ಶಿಕ್ಷಕ ಪಿ.ಆ‌ರ್. ನಾಯ್ಕರಿಗೆ ಶಿಶು ಸಂಗಮೇಶ ದತ್ತಿ ಪ್ರಶಸ್ತಿ

0
ಹೊನ್ನಾವರ: ಶಿಶು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿದ ಶಿಶು ಸಂಗಮೇಶ ದತ್ತಿ ಪ್ರಶಸ್ತಿಯು ಶಿಕ್ಷಕ ಪಿ.ಆರ್.ನಾಯ್ಕರವರ ಮಕ್ಕಳ ಕೃತಿ ಪಾಟಿಚೀಲ ಕವನ ಸಂಕಲನಕ್ಕೆ ಸಂದಿವೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ ಸಾಲಿನ...

ಫೇ. 20 ರಿಂದ ಹೊನ್ನಾವರ ಉತ್ಸವ

0
ಹೊನ್ನಾವರ: ಫೆಬ್ರವರಿ ೨೦ ರಿಂದ ೨೩ರವರೆಗೆ ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಸಿಂಚನ ಕಲೆ ಮತ್ತು ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಹಾಗೂ ಹೊನ್ನಾವರ ಉತ್ಸವ ಸಮಿತಿಯ ಆಶ್ರಯದಲ್ಲಿ ಹೊನ್ನಾವರ ಉತ್ಸವ - ೨೦೨೫...

SIRSI NEWS