SSLC ಪಾಸ್ ಆದವರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗಾವಕಾಶ.
ಉದ್ಯೊಗಾಂಕ್ಷಿಗಳಿಗೆ ಭಾರತೀಯ ರೈಲ್ವೆಯು ಪಶ್ಚಿಮ ಕೇಂದ್ರ ರೈಲ್ವೇ (WCR) ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ...
ಮತ್ತೆ ಮಳೆಯ ಅಲರ್ಟ್..!
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಡಿ.9ರಿಂದ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ರಾಮನಗರ, ಕೋಲಾರ, ಕೊಡಗು ಮತ್ತು ಚಿಕ್ಕಬಳ್ಳಾಪುರದಲ್ಲಿ ಡಿ.10ರಂದು ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ...
ಎಸ್ಎಸ್ಎಲ್ಸಿಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2022-23ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. 2023ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಇಂದು ಪ್ರಕಟಿಸಿದ್ದು,...
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಿಗಲಿದೆಯೇ ಗುಡ್ ನ್ಯೂಸ್..?
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಮುಂದುವರೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ...
ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಡಿ.5 ರವರೆಗೆ ಭಾರೀ ಮಳೆ
ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಡಿ.5 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿ ಸಮುದ್ರದಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದ್ದು, ಕರ್ನಾಟಕ, ತಮಿಳುನಾಡು ಹಾಗೂ...
ಹೀಗೆ ಮಾಡಿದ್ರೆ ನಿಮ್ಮ ಖಾತೆಯ ಹಣ ಮಾಯವಾಗಬಹುದು ಹುಷಾರ್..!
ಇಂದಿನ ದಿನಗಳಲ್ಲಿ ನಾವು ತಾಂತ್ರಿಕವಾಗಿ ಬಹಳ ದೂರ ಹೋಗಿದ್ದೇವೆ. ಯಾಕಂದ್ರೆ, ಈಗ ಬಹುತೇಕ ಪ್ರತಿಯೊಂದು ಕೆಲಸವನ್ನ ಡಿಜಿಟಲ್ ಆಗಿ ಮಾಡಲಾಗುತ್ತದೆ. ಇದಕ್ಕಾಗಿ, ನೀವು ಮೊಬೈಲ್ ಫೋನ್ ಮತ್ತು ಇಂಟರ್ನೆಟ್ ಹೊಂದಿರಬೇಕು. ಇದರ ನಂತ್ರ...
ಚುನಾವಣಾ ಕೇಂದ್ರಿತ ಡಿಜಿಟಲ್ ಮಾರ್ಕೆಟಿಂಗ್ ಕಲಿಯಲು ಇಲ್ಲಿದೆ ಸುವರ್ಣ ಅವಕಾಶ.
ಡಿಜಿಟಲ್ ಮಾರ್ಕೆಟಿಂಗ್ ಎಂಬ ವಿನೂತನ ಜಗತ್ತು ಕ್ಷಣಕ್ಷಣಕ್ಕೂ ಅಂತರ್ಜಾಲ ವ್ಯವಸ್ಥೆಯ ವಿಸ್ಮಯವಾಗಿ ತೆರೆದುಕೊಳ್ಳುತ್ತಿರುವ ದಿನವಿದು. ಗೂಗಲ್ ನಲ್ಲಿ ಮೊದಲು ಕಾಣಿಸುವುದರಿಂದ ತೊಡಗಿ, ವೆಬ್‌ಸೈಟ್, ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ವೈಖರಿ ವಿಶಿಷ್ಟತೆಯ ಆಗರ....
ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ ಗೆ ಅರ್ಜಿ ಆಹ್ವಾನ
ಕಾರವಾರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022- 23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಪ್ಯಾರಾಮೆಡಿಕಲ್ ಸ್ಕಿಲ್ ತರಬೇತಿ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ...
QR Code Scan ಮಾಡುವಾಗ ಇರಲಿ ಎಚ್ಚರ.
ಆನ್‌ಲೈನ್ ವಂಚನೆಯ ವಿಧಗಳು ಹೆಚ್ಚುತ್ತಿದ್ದು, ವಂಚಕರು ವಿವಿಧ ರೀತಿಯಲ್ಲಿ ವಂಚಿಸುತ್ತಿದ್ದಾರೆ. ಮೊಬೈಲ್ ಫೋನ್'ಗೆ ಕರೆ ಮಾಡಿ ವಂಚಿಸಿ ಬ್ಯಾಂಕ್ ಖಾತೆಯಿಂದ ಹಣ ದೋಚಿದ್ದಾರೆ. ಈಗ ಆನ್‌ಲೈನ್ ವಂಚನೆಗಾಗಿ ಹೊಸ ವಿಧಾನವನ್ನ ಬಳಸಲಾಗುತ್ತಿದೆ. ವಂಚಕರು...
ಸಾಲ ಸೌಲಭ್ಯ ನೀಡುವ ಬಗ್ಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಾರವಾರ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವು 2022- 23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಸಾಲ, ಜೀವಜಲ ಯೋಜನೆ, ವಿದೇಶಿ ವ್ಯಾಸಂಗ, ಸ್ವ-ಸಹಾಯ ಸಂಘಗಳಿಗೆ ಸಾಲ ಸೌಲಭ್ಯ ನೀಡುವ ಬಗ್ಗೆ ಅರ್ಹ...