ಶಿಕ್ಷಕರ ಅರ್ಹತಾ ಪರೀಕ್ಷೆಗೆ ಸಕಲ ಸಿದ್ಧತೆ : ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ
ರವಿವಾರದಂದು ಶಿಕ್ಷಕರ ಅರ್ಹತಾ ಪರೀಕ್ಷೆ.
ಕಾರವಾರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022 ಯು ನವೆಂಬರ್ 06 ರಂದು ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟೂ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ...
Job News : ವೃತ್ತಿ ಮಾಡಲು ಬಯಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು
ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಯಲ್ಲಿ 1 ಪ್ರಾಜೆಕ್ಟ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೃತ್ತಿ ಮಾಡಲು ಬಯಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು....
ಖಂಡಗ್ರಾಸ ಸೂರ್ಯಗ್ರಹಣ ಎಲ್ಲೆಲ್ಲಿ ಹೇಗೆ ಆಗುತ್ತಿದೆ : Live ನೋಡಿ.
ದೀಪಾವಳಿ ಆಚರಣೆಯ ನಡುವೆ 2022 ರ ಎರಡನೇ ಮತ್ತು ಕೊನೆಯ ಸೂರ್ಯಗ್ರಹಣ ಇಂದು ಜರುಗುತ್ತಿದ್ದು. ಈ ಸೂರ್ಯಗ್ರಹವನ್ನು ಖಂಡಗ್ರಾಸ ಸೂರ್ಯಗ್ರಹಣ ಎನ್ನಲಾಗುತ್ತದೆ. ಇದು ಭಾಗಶಃ ಸೂರ್ಯಗ್ರಹಣವಾಗಿರುತ್ತದೆ. ಈ ಸೂರ್ಯಗ್ರಹಣವನ್ನು ಹಲವೆಡೆ ಕೇತು ಕಗ್ರಾಸ...
ಗ್ರಹಣಕಾಲದಲ್ಲಿಯೂ ಗೋಕರ್ಣ ಮಹಾಬಲೇಶ್ವರನ ದರ್ಶನ
ಗೋಕರ್ಣ : 27 ವರ್ಷಗಳ ಬಳಿಕ ಬಂದಿರುವ ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಇಲ್ಲಿನ ಮಹಾಬಲೇಶ್ವರ ದೇವಸ್ಥಾನದಲ್ಲಿ ಗ್ರಹಣ ಕಾಲದಲ್ಲೂ ಆತ್ಮಲಿಂಗ ದರ್ಶನ ಮತ್ತು ಸ್ಪರ್ಶಸಹಿತ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಇದಕ್ಕೆ ಸಮಯವನ್ನು...
ಬೆಂಗಳೂರಿನಲ್ಲಿ ಭಾರೀ ಉದ್ಯೋಗ : 3 ರಿಂದ 4 ಲಕ್ಷ ವರಮಾನ
ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (ಸಿಡಿಎಸಿ)ಯಲ್ಲಿ 530 ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಅಸೋಸೊಯೇಟ್ಸ್ ಸಹಿತ ವಿವಿಧ ಪ್ರಮುಖ ಹುದ್ದೆಗಳಿದ್ದು, ಇವುಗಳಿಗೆ ನೇಮಕಾತಿ ನಡೆಸುವ ಸಲುವಾಗಿ ಆಸಕ್ತರಾಗಿರುವ ಹಾಗೂ ಅರ್ಹರಾದ ಅಭ್ಯರ್ಥಿಗಳಿಂದ...
“ಗ್ರಹಣಕಾಲಾಚರಣೆ” ಶ್ರೀರಾಮಚಂದ್ರಾಪುರಮಠ ಇದರ ಧರ್ಮಕರ್ಮಖಂಡದಿಂದ ಮಾಹಿತಿ.
ಜಗದ್ಗುರುಶಂಕರಾಚಾರ್ಯಮಹಾಸಂಸ್ಥಾನಮ್ ಶ್ರೀಸಂಸ್ಥಾನಗೋಕರ್ಣ, ಶ್ರೀರಾಮಚಂದ್ರಾಪುರಮಠ ಇದರ ಧರ್ಮಕರ್ಮಖಂಡ ದಿಂದ ಲಭ್ಯವಾದ "ಗ್ರಹಣಕಾಲಾಚರಣೆ" (ಧಾರ್ಮಿಕಪಂಚಾಂಗವನ್ನಾಶ್ರಯಿಸಿ ಕಾಲನಿರ್ಣಯ ಹೇಳಲಾಗಿದೆ) ಇಂತಿದೆ.
➡️ಆಶ್ವಯುಜ ಅಮಾವಾಸ್ಯಾ = 25.10.22 ನೇ ಮಂಗಳವಾರಸಂಜೆ 5.07 ರಿಂದ 6.29 ರ ತನಕ ಸ್ವಾತೀ ನಕ್ಷತ್ರ...
ಗ್ರಹಣ ವಿಚಾರ : ಸ್ವರ್ಣವಲ್ಲೀ ಮಠದಿಂದ ಮರು ಪ್ರಕಟಣೆ.
ಶಿರಸಿ: ಗ್ರಹಣಮೋಕ್ಷ ಕಾಲಕ್ಕೆ ಉಂಟಾದ ಗೊಂದಲಕ್ಕೆ ಸಂಬಂಧಿಸಿ ಜ್ಯೋತಿಷ್ಯಾಸ್ತ್ರದ ವಿದ್ವಾಂಸರು ನೀಡಿದ ಸ್ಪಷ್ಟ ಅಭಿಪ್ರಾಯ ವಿಳಂಬವಾಗಿ ಸಿಕ್ಕಿದ್ದರಿಂದ ಮಂಗಳವಾರ ಸಂಭವಿಸಲಿರುವ ಸೂರ್ಯಗ್ರಹಣದ ವಿಷಯದಲ್ಲಿ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನ ಮರು ಪ್ರಕಟನೆ ನೀಡಿದೆ....
ಹಬ್ಬ ಹಾಗೂ ಗ್ರಹಣದ ಬಗ್ಗೆ ಸ್ವರ್ಣವಲ್ಲೀ ಸಂಸ್ಥಾನದಿಂದ ಮಾಹಿತಿ
ಶಿರಸಿ: ದೀಪಾವಳಿ ಹಬ್ಬವು ಅಕ್ಟೋಬರ್ 24, 25, 26ರಂದು ನಡೆಯಲಿದ್ದು, ಇದರ ನಡುವೆ ಗ್ರಹಣ ಕೂಡ ಬಂದಿದೆ. ಅಮಾವಾಸ್ಯೆಯಂದು ಸೂರ್ಯಗ್ರಹಣ ಬಂದಿರುವುದರಿಂದ ಹಬ್ಬದ ಆಚರಣೆಯಲ್ಲಿ ಬಂದ ತೊಡಕನ್ನು ನಿವಾರಿಸುವ ದೃಷ್ಟಿಯಿಂದ ಬಹುಜನರ ಅಪೇಕ್ಷೆಯಂತೆ...
ಅ. 23 ಕ್ಕೆ ಕತಗಾಲ ಯಕ್ಷೋತ್ಸವ.
ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಅತಿದೊಡ್ಡ ಯಕ್ಷೋತ್ಸವಗಳಲ್ಲಿ ಒಂದಾದ ಕತಗಾಲ ಯಕ್ಷೋತ್ಸವ ಇದೇ ಬರುವ ದಿನಾಂಕ 23/10/2022, ಭಾನುವಾರದಂದು ಸಂಜೆ 4 ಗಂಟೆಯಿಂದ ಕುಮಟಾ ತಾಲೂಕಿನ ಕತಗಾಲದ ಎಸ್.ಕೆ.ಪಿ ಪ್ರೌಢಶಾಲೆಯ ಒಳಾಂಗಣ...
JOb News : SSLC -PUC ಪಾಸ್ ಆದವರಿಗೆ ಉದ್ಯೋಗಾವಕಾಶ
ಗಡಿಭದ್ರತಾಪಡೆಯು ವಿವಿಧ ಹುದ್ದೆಗಳ ಭರ್ತಿಗೆ ಕಳೆದ ಆಗಸ್ಟ್ ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು . ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ .
ಗಡಿ ಭದ್ರತಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು,...