ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಕ್ಕೆ ಸೂಚನೆ.
ಹೊನ್ನಾವರ : ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಸತತವಾಗಿ ಬೀಳುತ್ತಿರುವ ಮಳೆಯಿಂದಾಗಿ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಹೆಚ್ಚುತ್ತಿದ್ದು ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು...
ಉತ್ತರಕನ್ನಡದಲ್ಲಿ ರೆಡ್ ಅಲರ್ಟ : ಪ್ರಮುಖ ಮಾಹಿತಿಗಳು ಇಲ್ಲಿದೆ.
ಕಾರವಾರ : ಜಿಲ್ಲೆಯಲ್ಲಿ ದಿನಾಂಕ 03-08-2022 ರಿಂದ 06-08-2022 ರ ಬೆಳಿಗ್ಗೆ 8-30 ರವರೆಗೆ ಜಿಲ್ಲೆಯಲ್ಲಿ ಭಾರೀ ಮಳೆ ಬೀಳುವ ಸೂಚನೆಯನ್ನು (RED Alert) ನ್ನು ಭಾರತೀಯ ಹವಾಮಾನ ಇಲಾಖೆರವರು ನೀಡಿರುತ್ತದೆ. ಈ...
ಸಿ.ಇ.ಟಿ ಫಲಿತಾಂಶ ಪ್ರಕಟ : ವಿವರ ಇಲ್ಲಿದೆ ನೋಡಿ.
ಬೆಂಗಳೂರು : 2021-22ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶವನ್ನು ಸಚಿವ ಅಶ್ವತ್ಥ್ ನಾರಾಯಣ ಪ್ರಕಟಿಸಿದರು. ಈ ಬಾರಿಯ ಸಿಇಟಿಯಲ್ಲಿ ಯುವಕರೇ ಮೇಲುಗೈ ಸಾಧಿಸಿದ್ದು, ಪ್ರತಿ ವರ್ಷ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸುತ್ತಿದ್ದರು. ಇಂಜಿನಿಯರಿಂಗ್ ಕೋರ್ಸ್ಗೆ...
ಒಂದನೇ ತರಗತಿಗೆ ಸೇರಲು ಮಗುವಿಗೆ 6 ವರ್ಷ ತುಂಬಬೇಕು.
ಕಾರವಾರ:ಮಕ್ಕಳನ್ನು 1ನೇ ತರಗತಿ ಸೇರಲು
ಆರು ವರ್ಷ ತುಂಬಲೇಬೇಕು ಎಂದು ವಯೋಮಿತಿ ನಿಗದಿ ವಿಚಾರದಲ್ಲಿ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದ್ದು ಇದರ ಬಗ್ಗೆ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.ಈ ಹಿಂದೆ ಮಕ್ಕಳು1ನೇ ತರಗತಿಗೆ...
ಜುಲೈ 30 ಕ್ಕೆ ಸಿ.ಇ.ಟಿ ರಿಸಲ್ಟ್..!
ಬೆಂಗಳೂರು: ಜೂನ್ ತಿಂಗಳಲ್ಲಿ ನಡೆಸಲಾಗಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.ಸೋಮವಾರ ಮಾಹಿತಿ ನೀಡಿರುವ ಅವರು,...
ಉತ್ತರಕನ್ನಡದಲ್ಲಿ ಇನ್ನೂ ಮುಂದುವರೆಯಲಿದೆ ಮಳೆ
ಕಾರವಾರ : ಉತ್ತರ ಕನ್ನಡದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅನಾಹುತಗಳು ಸಂಭವಿಸುತ್ತಿದ್ದರೆ ಇನ್ನೊಂದೆಡೆ ಮಳೆ ಮುಂದುವರೆಯುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಇನ್ನೂ ಕೆಲ ದಿನ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಕರಾವಳಿ ಭಾಗದಲ್ಲಿ...
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಶ್ರೀನಿವಾಸ ಇ ವೆಹಿಕಲ್ಸ್ ಹೊಸ ಕ್ರಾಂತಿ.
ಪೆಟ್ರೋಲ್ ದುಬಾರಿಯಾಗುತ್ತಿರುವ ಕಾಲದಲ್ಲಿ ಇದೀಗ ಉತ್ತರಕನ್ನಡದಲ್ಲಿ ಇ ವೆಹಿಕಲ್ಸ್ ಹೊಸ ಕ್ರಾಂತಿ ಮೂಡಿಸುತ್ತಿದೆ. ಅದರಂತೆ ಹೊನ್ನಾವರ ಹಾಗೂ ಭಟ್ಕಳ ಭಾಗದಲ್ಲಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಶ್ರೀನಿವಾಸ ಇ ವೆಹಿಕಲ್ಸ್ ಹೊಸ...
ಜುಲೈ ಕೊನೆಯ ವಾರದಲ್ಲಿ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಶಿಕ್ಷಣ ಇಲಾಖೆಯು15,000 ಶಿಕ್ಷಕರ ನೇಮಕಾತಿಗಾಗಿ ಸಿಇಟಿ 2022ಪರೀಕ್ಷೆಯನ್ನು ನಡೆಸಿದ್ದು,ಸಿಇಟಿಯ ಪರೀಕ್ಷೆಫಲಿತಾಂಶ ಅಂದರೆ ಆಯ್ಕೆ ಪಟ್ಟಿಯನ್ನು ಜುಲೈ ಕೊನೆಯ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆವೆಂದು ತಿಳಿದು ಬಂದಿದೆ.
ಸಿಇಟಿ ಪರೀಕ್ಷೆಯ...
ಯಕ್ಷಗಾನ ತರಬೇತಿ ‘ಯಕ್ಷಸಂಸ್ಕಾರ’ ಇಂದು ಉದ್ಘಾಟನೆ
ಶ್ರೀ ಅಖಿಲ ಹವ್ಯಕ ಮಹಾಸಭೆಯ ವತಿಯಿಂದ ಯಕ್ಷಗಾನ ತರಬೇತಿ 'ಯಕ್ಷಸಂಸ್ಕಾರ' ಉಚಿತವಾಗಿ ನಡೆಯಲಿದ್ದು, ನಾಳೆ (03.07.2022) ಉದ್ಘಾಟನಾ ಕಾರ್ಯಕ್ರಮ ಮಲ್ಲೇಶ್ವರದ ಹವ್ಯಕ ಭವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.
ಯಕ್ಷಗಾನ ಬಯಲಾಟ ಅಕಾಡೆಮಿಯ ಅಧ್ಯಕ್ಷರಾದ...
ಹಾಲಕ್ಕಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.
ಹಾಲಕ್ಕಿ ಒಕ್ಕಲಿಗರ ಸಂಘ (ರಿ) ಕುಮಟಾವು 2021-22 ನೇ ಶೈಕ್ಷಣಿಕ ವರ್ಷದಲ್ಲಿ ಎಸೆಸೆಲ್ಸಿಯಲ್ಲಿ ಶೇಕಡ 85 ಮತ್ತು ಪಿಯುಸಿಯಲ್ಲಿ ಶೇಕಡ 80 ಕ್ಕಿಂತ ಹೆಚ್ಚು ಅಂಕ ಪಡೆದ ಕುಮಟಾ ಮತ್ತು ಹೊನ್ನಾವರ ತಾಲೂಕಿನ...