SDA-(Second Divisional Clerk) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಪೀಠದಲ್ಲಿ ದ್ವಿತೀಯ ದರ್ಜೆ ಸಹಾಯಕ (SDA-Second Divisional Clerk) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ, ವಯೋಮಿತಿ, ಅರ್ಜಿ ದಿನಾಂಕ ಮುಂತಾದ ಮಾಹಿತಿಗಳನ್ನು...
ಕೇಂದ್ರ ಲೋಕಸೇವಾ ಆಯೋಗ ಕಂಬೈನ್ಡ್ ಡಿಫೆನ್ಸ್ ಸರ್ವೀಸ್ ಪರೀಕ್ಷೆ (UPSC CDS Exam) 339 ಹುದ್ದೆಗಳ ಭರ್ತಿಗೆ ಪದವೀಧರರಿಂದ...
ಮಿಲಿಟರಿ ಸೇವೆ ಮಾಡಬಯಸುವವರಿಗೆ ಸುವರ್ಣಾವಕಾಶ. ಯಾವುದೇ ಪದವಿ ಉತ್ತೀರ್ಣರಾದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಂಪೂರ್ಣ ಮಾಹಿತಿಗಾಗಿ ಇಲಾಖೆಯ ಅಧೀಕೃತ ವೆಬ್ ಸೈಟ್ ಭೇಟಿಕೊಡಿ. ಮತ್ತು ಅಧಿಸೂಚನೆ...
ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ 2021-22ನೇ ಸಾಲಿನ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನ ಮತ್ತು ಗಮಕ ಕಲಾ ಕ್ಷೇತ್ರದಲ್ಲಿ ಅಭ್ಯಾಸ...
2021 ಅಗಸ್ಟ್ ಪ್ರಸ್ತುತ ನೇಮಕಾತಿ ಹಂತದಲ್ಲಿರುವ ಸರ್ಕಾರಿ ಉದ್ಯೋಗ, ಸ್ಪರ್ಧಾತ್ಮಕ ಪರೀಕ್ಷೆ, ವಿದ್ಯಾರ್ಥಿ ವೇತನದ ಮಾಹಿತಿ.
2021 ಅಗಸ್ಟ್ ಪ್ರಸ್ತುತ ನೇಮಕಾತಿ ಹಂತದಲ್ಲಿರುವ ಸರ್ಕಾರಿ ಉದ್ಯೋಗ, ಸ್ಪರ್ಧಾತ್ಮಕ ಪರೀಕ್ಷೆ, ವಿದ್ಯಾರ್ಥಿ ವೇತನದ ಮಾಹಿತಿ. ಮಿಸ್ ಮಾಡದೇ ಓದಿ..! ಉದ್ಯೋಗ ಹುಡುಕುತ್ತಿರುವ ನಿಮ್ಮ ಮಿತ್ರರಿಗೂ ಮಾಹಿತಿ ತಿಳಿಸಿ
ಗಮನಿಸಿ: ಎಲ್ಲಾ ಮಾಹಿತಿಗಳನ್ನು ಸಂಕ್ಷಿಪ್ತವಾಗಿ...
ಜಿಟಿಟಿಸಿ ಡಿಪ್ಲೋಮಾ ಕೋರ್ಸ್‌ಗಳ ವಿಶೇಷತೆ
ಜಿಟಿಟಿಸಿ ( ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ) ಇದು 1972ರಲ್ಲಿ ಸ್ಥಾಪನೆಯಾದ ಕರ್ನಾಟಕ ಸರಕಾರ ಹಾಗೂ ಕೆನಡಾ, ಡೆನ್ಮಾರ್ಕ್ ಜಂಟಿಯಾಗಿ ನಿರ್ವಹಿಸುತ್ತಿರುವ ಸಂಸ್ಥೆಯಾಗಿದೆ. ಇಲ್ಲಿ ಡಿಪ್ಲೊಮಾ, ಪೋಸ್ಟ್ ಡಿಪ್ಲೊಮಾ ಹಾಗೂ...
ಐ.ಡಿ.ಬಿ.ಐ ಬ್ಯಾಂಕ್ ದಲ್ಲಿ 650 ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್-“A” ಹುದ್ದೆಗಳ ಬೃಹತ್ ನೇಮಕಾತಿ-2021
ಐ.ಡಿ.ಬಿ.ಐ ಬ್ಯಾಂಕ್ ದಲ್ಲಿ 650 ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್-"A" ಹುದ್ದೆಗಳ ಬೃಹತ್ ನೇಮಕಾತಿ-2021
ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (Industrial Development Bank Of India) ನ ವಿವಿಧ ಶಾಖೆಗಳಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್-"A"...
CDS EXAMINATION NOTIFICATION-2021
ಕೇಂದ್ರ ಲೋಕಸೇವಾ ಆಯೋಗ ಕಂಬೈನ್ಡ್ ಡಿಫೆನ್ಸ್ ಸರ್ವೀಸ್ ಪರೀಕ್ಷೆ 339 ಹುದ್ದೆಗಳ ಭರ್ತಿಗೆ ಪದವೀಧರರಿಂದ ಆನ್ಲೈನ್ ಅರ್ಜಿ ಆಹ್ವಾನ.
ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್, ಕಂಬೈನ್ಡ್ ಡಿಫೆನ್ಸ್ ಸರ್ವೀಸೆಸ್ ಪರೀಕ್ಷೆ ಮೂಲಕ 339 ಹುದ್ದೆಗೆ...
IDBI ದಲ್ಲಿ 920 ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ
ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ IDBI ದಲ್ಲಿ 920 ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ-2021
ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ Industrial Development Bank Of India) ನ ವಿವಿಧ ಶಾಖೆಗಳಲ್ಲಿ "ಎಕ್ಸಿಕ್ಯೂಟಿವ್ "(Executive- On...
ಕುಮಟಾದಲ್ಲಿ ಫಾಸ್ಟ್ ಫುಡ್ ಸ್ಟಾಲ್ ಉದ್ಯಮ ಉಚಿತ ತರಬೇತಿ
ಕುಮಟಾ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ ತಿಂಗಳಲ್ಲಿ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ಉಚಿತ ತರಬೇತಿ ನಡೆಯಲಿದೆ. ಆ.9ರಿಂದ ಆರಂಭವಾಗುವ ಈ 10 ದಿನಗಳ ತರಬೇತಿಯು 18ರವರೆಗೆ...
ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ. ಡಾ.ಅಂಬೇಡ್ಕರ್ ವಸತಿ ಶಾಲೆ, ಡಾ. ಬಿ. ಆರ್. ಅಂಬೇಡ್ಕರ್ ಬಾಲಕಿಯರ...