ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ನರೇಗಾ ಯೋಜನೆಯಡಿ ಜಿಲ್ಲೆಯ 8 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೀಯಾಂಗ ಎಮ್...
ಉತ್ತರಕನ್ನಡದಲ್ಲಿ ಕೊರೋನಾ : ಜನತೆಗೆ ಸಮಾಧಾನದ ಸುದ್ದಿ
ಕಾರವಾರ : ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 51 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಇಂದು ಯಾವುದೇ ಸಾವು ಸಂಭವಿಸಿಲ್ಲ ಎಂದು ವರದಿಯಾಗಿದೆ.
ಒಂದು ಸಾವಿರಕ್ಕೆ ಹೋಗಿದ್ದ ಕೊರೋನಾ ಸೋಂಕಿತರ...
ಉತ್ತರಕನ್ನಡದ ಇಂದಿನ ಕೊರೋನಾ ಅಪ್ಡೇಟ್
ಕಾರವಾರ : ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 102 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಕೊರೋನಾಗೆ ಬಲಿಯಾಗಿದ್ದಾರೆ.
ಕಾರವಾರದಲ್ಲಿ 17, ಅಂಕೋಲಾದಲ್ಲಿ 8, ಕುಮಟಾದಲ್ಲಿ 20, ಹೊನ್ನಾವರ 7,...
ಲಯನ್ಸ್ ಕ್ಲಬ್ ವತಿಯಿಂದ ಉಚಿತವಾಗಿ ಹೊಲಿಗೆ ತರಬೇತಿ
ಕುಮಟಾ: ಜಿಲ್ಲೆಯ ಆಯ್ದ ನಾಲ್ಕು ಕ್ಲಬ್ ವ್ಯಾಪ್ತಿಯಲ್ಲಿ ಹೆಣ್ಣುಮಕ್ಕಳಿಗೆ ಲಯನ್ಸ್ ಕ್ಲಬ್ ವತಿಯಿಂದ ಉಚಿತವಾಗಿ ಹೊಲಿಗೆ ತರಬೇತಿ ನೀಡಿ ಸ್ವ ಉದ್ಯೋಗಕ್ಕೆ ಪ್ರೋತ್ಸಾಹಿಸಲಾಗುವುದು. ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಮಾನವ ಸಬಲೀಕರಣ ಯೋಜನೆಯಡಿ...
ತಂಡ್ರಕುಳಿ ಬಳಿ ಅಪಾಯಕಾರಿ ತಿರುವು: ಸಾಲು ಸಾಲು ಅಪಘಾತ
ಕುಮಟಾ: ತಾಲೂಕಿನ ತಂಡ್ರಕುಳಿ ಕ್ರಾಸ್ ಬಳಿ ಪದೇ ಪದೇ ಅಪಘಾತ ಸಂಭವಿಸುತ್ತಿರುವುದಕ್ಕೆ ಅವೈಜ್ಞಾನಿಕ ಚತುಷ್ಪಥ ಕಾಮಗಾರಿಯೇ ಕಾರಣ ಎಂದು ಆ ಭಾಗದ ಜನರು ಆರೋಪಿಸಿದ್ದಾರೆ.
ತಂಡ್ರಕುಳಿ ಕ್ರಾಸ್ ಬಳಿ ಕೈಗೊಳ್ಳಲಾದ ಚತುಷ್ಪಥ ಕಾಮಗಾರಿಯು ಅಸಮರ್ಪಕವಾಗಿದೆ....
ಅಗಲಿದ ಮಂಜುನಾಥ ಗೌಡ ವಾಲಗಳ್ಳಿ ಅವರಿಗೆ ಆನ್ ಲೈನ್ ಶೃದ್ದಾಂಜಲಿ ಕಾರ್ಯಕ್ರಮ.
ಕುಮಟಾ.ಇತ್ತೀಚೆಗೆ ಅನಾರೋಗ್ಯದಿಂದ ಮೃತರಾದ ವಾಲಗಳ್ಳಿ ಪಂಚಾಯತ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರು ಹಾಗೂ ಕುಮಟಾ ಯುವ ಒಕ್ಕೂಟದ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದ ಶ್ರೀ ಮಂಜುನಾಥ ಗೌಡ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ನಾಳೆ...
ಅತ್ಯುತ್ತಮ ಶಿಕ್ಷಣಕ್ಕಾಗಿ ಮೊದಲ ಆಯ್ಕೆ ವಿಧಾತ್ರಿ ಅಕಾಡೆಮಿ.
ಕುಮಟಾ : ಮಂಗಳೂರು ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲಿ ಈಗಾಗಲೇ ಅತ್ಯುತ್ತಮ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಪಡೆಯಲು ವಿದ್ಯಾರ್ಥಿಗಳಿಗೆ ಮೊದಲ ಆಯ್ಕೆ ಎಂಬಂತೆ ವಿಧಾತ್ರಿ ಅಕಾಡೆಮಿ ಕಾರ್ಯ ಮಾಡುತ್ತಿದ್ದು, ಕುಮಟಾದ...
ಉತ್ತರಕನ್ನಡದ ಇಂದಿನ ಕೊರೋನಾ ಅಪ್ಡೇಟ್
ಕಾರವಾರ : ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 200 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಒಬ್ಬರು ಕೊರೋನಾಗೆ ಬಲಿಯಾಗಿದ್ದಾರೆ.
ಕಾರವಾರದಲ್ಲಿ 28, ಅಂಕೋಲಾದಲ್ಲಿ 14, ಕುಮಟಾದಲ್ಲಿ 41, ಹೊನ್ನಾವರ 36,...
ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಯಾಗಿಸುವ ಜಾಲ : ಭಟ್ಕಳದಲ್ಲಿ ಓರ್ವನ ಬಂಧನ
ಭಟ್ಕಳ: ವೀಸಾ ಹೊಂದದೆ ವಾಸ್ತವ್ಯ ಮಾಡಿದ ಆರೋಪಿಯನ್ನು ಭಟ್ಕಳದಲ್ಲಿ ಹೆಡೆಮುರಿ ಕಟ್ಟಿದ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಪಾಕ್ ಹಾಗೂ ಇತರೆಡೆಗಳಿಂದ ಬರುತ್ತಿದ್ದ ಫೋನ್ ಕಾಲ್ ಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ...
ಉತ್ತರಕನ್ನಡದ ಕೊರೋನಾ ಹೆಲ್ತ ಬುಲೆಟಿನ್
ಕಾರವಾರ : ಇಂದು ಉತ್ತರಕನ್ನಡ ಜಿಲ್ಲೆಯಲ್ಲಿ 193 ಜನರಲ್ಲಿ ಪಾಸಿಟಿವ್ ವರದಿಯಾಗಿದೆ. 3 ಜನ ಕರೋನಾಕ್ಕೆ ಬಲಿಯಾದ ಬಗ್ಗೆ ವರದಿಯಾಗಿದೆ.
ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 193 ಮಂದಿಯಲ್ಲಿ ಕೊರೋನಾ...