ಉತ್ತರಕನ್ನಡದಲ್ಲಿ ಲಾಕ್ ಡೌನ್ ಸಡಿಲಿಕೆ : ಇಲ್ಲಿದೆ ಪೂರ್ಣ ಮಾಹಿತಿ
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಜೂ.14 ರಿಂದ 21 ವರೆಗೆ ಬೆಳಗ್ಗೆ 6 ರಿಂದ ಮಧ್ಯಾನ 2 ವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ಮಾಡಿಕೊಡಲಾಗಿದೆಯಾದರೂ ಉತ್ತರಕನ್ನಡದಲ್ಲಿ ಆ ಅನುಮತಿಸಲಾದ ಚಟುವಟಿಕೆಗಳು...
ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್..!
ಕಾರವಾರ : ಇಂದು ಉತ್ತರಕನ್ನಡ ಜಿಲ್ಲೆಯಲ್ಲಿ 297 ಜನರಲ್ಲಿ ಪಾಸಿಟಿವ್ ವರದಿಯಾಗಿದೆ. 2 ಜನ ಕರೋನಾಕ್ಕೆ ಬಲಿಯಾದ ಬಗ್ಗೆ ವರದಿಯಾಗಿದೆ.
ಉತ್ತರಕನ್ನಡ ಜಿಲ್ಲಾಡಳಿತದ ಕೊರೋನಾ ಹೆಲ್ತ ಬುಲೆಟಿನ್ ಪ್ರಕಾರ ಇಂದು 297 ಮಂದಿಯಲ್ಲಿ ಕೊರೋನಾ...
ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ
ಭಟ್ಕಳ: ಕರೋನಾ ಮಹಾಮಾರಿಯಿಂದಾಗಿ ಅನೇಕ ಜನರು ದಿನನಿತ್ಯದ ಬದುಕು ಸಾಗಿಸುವುದು ಕಷ್ಟ ಎಂಬಂತಾಗಿದೆ. ಲಾಕ್ ಡೌನ್ ಅನಿವಾರ್ಯವಾದರೂ ಅನೇಕರ ಬದುಕಿಗೆ ಬರೆ ಇಟ್ಟಿದೆ.
ಭಟ್ಕಳ ತಾಲೂಕಿನಲ್ಲಿ ಅನಾರೋಗ್ಯ ಹಾಗೂ ಲಾಕ್‌ಡೌನ್ ವೇಳೆ ಆರ್ಥಿಕ ಸಂಕಷ್ಟಕ್ಕೆ...
ಸ್ವಸ್ಥ ಮನಸ್ಸಿಗಾಗಿ ಸುಖನಿದ್ದೆ: ವಿಚಾರ ಸಂಕಿರಣ ಜೂನ್ 13 ಕ್ಕೆ
ಕಾರವಾರ: ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ 'ಜ್ಞಾನ- ವಿಜ್ಞಾನ ಚಿಂತನ ಸತ್ರ' ಸರಣಿಯಲ್ಲಿ ಈ ತಿಂಗಳ 13ರಂದು "ಸ್ವಸ್ಥ ಮನಸ್ಸಿಗಾಗಿ ಸುಖನಿದ್ದೆ" ಎಂಬ ವಿಷಯದ ಬಗ್ಗೆ ಆನ್‍ಲೈನ್ ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಬೆಳಿಗ್ಗೆ...
ಕುಮಟಾ ಹಾಗೂ ಸುತ್ತಲ ಅಡಿಕೆ ಬೆಳೆಗಾರರಿಗೆ ಎ.ಪಿ.ಎಂ.ಸಿ ಯಿಂದ ಶುಭ ಸುದ್ದಿ
ಕುಮಟಾ : ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕುಮಟಾ ಇದರ ವ್ಯಾಪ್ತಿಯಲ್ಲಿ ವ್ಯವಹರಿಸುವ ಯಾವತ್ತೂ ರೈತ ಬಾಂಧವರ ಅನುಕೂಲಕ್ಕಾಗಿ ಹಾಗೂ ಕರೋನಾದಿಂದ ಉಂಟಾಗಿರುವ ಆರ್ಥಿಕ ಮುಗ್ಗಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು...
10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿವಿವಿ ವಿಶೇಷ ವಿಚಾರ ಸಂಕಿರಣ
ಗೋಕರ್ಣ: ಕೋವಿಡ್-19 ತೀವ್ರತೆ ಹಿನ್ನೆಲೆಯಲ್ಲಿ ಶೈಕ್ಷಣಿಕವಾಗಿ ಅನಿಶ್ಚಿತ ಸ್ಥಿತಿಯನ್ನು ಎದುರಿಸುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗಾಗಿ ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಈ ತಿಂಗಳ 21ರಂದು ಅಂತರ್ಜಾಲ ವಿಚಾರ...
ಕೊರೋನಾ ಹಿನ್ನೆಲೆ : ದ್ವಿತೀಯ ಪಿ.ಯು ಪರೀಕ್ಷೆ ಮುಂದೂಡಿಕೆ
ಬೆಂಗಳೂರು : ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಘೋಷಿಸಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ...
ಗೋಕರ್ಣ ಶಿವಗುರುಕುಲದಲ್ಲಿ ವೇದಾಧ್ಯಯನಕ್ಕೆ ಅವಕಾಶ
ಗೋಕರ್ಣ: ಹವ್ಯಕ ಮಹಾಮಂಡಲ ಟ್ರಸ್ಟ್ ವತಿಯಿಂದ ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಶಿವ ಗುರುಕುಲದಲ್ಲಿ ವೇದಾಧ್ಯಯನ ಮಾಡಲು ಅರ್ಹ ಉಪನೀತ ವಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷ್ಣ ಮತ್ತು ಶುಕ್ಲ ಯಜುರ್ವೇದ ಸೇರಿದಂತೆ ನಾಲ್ಕು ವೇದಗಳ ಅಧ್ಯಯನಕ್ಕೆ...
ಉಚಿತ ಶಿಬಿರಗಳನ್ನು ಮುಂದೂಡಿದ ಲಾಯನ್ಸ್ ರೇವಣಕರ ಚೆರಿಟೇಬಲ್ ಕಣ್ಣಿನ ಆಸ್ಪತ್ರೆ
ಕುಮಟಾ : ಕಳೆದ ಹದಿನೈದು ವರ್ಷಗಳಿಂದ ನಿರಂತರವಾಗಿ ಉಚಿತ ನೇತ್ರ ತಪಾಸಣಾ ಶಿಬಿರಗಳನ್ನು ನಡೆಸುತ್ತ ,ಈ ಶಿಬಿರಗಳಲ್ಲಿ ಆಯ್ಕೆಯಾಗುವ ಅರ್ಹ ಬಡ ವೃದ್ಧರಿಗೆ ಉಚಿತ ಕಣ್ಣುಪೊರೆ(ಮೋತಿಬಿಂದು) ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವ ತಾಲೂಕಿನ...
ಕುಮಟಾ ನಾದಶ್ರೀಯಲ್ಲಿ “ಭಾವ-ನವನವೀನ” ಕಾರ್ಯಕ್ರಮ ಫೆ. ೦7 ರವಿವಾರ
ಕುಮಟಾ : ಹೊಸ ಹೊಸ ಚಿಂತನೆಗಳ ಮೂಲಕ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಾ ಬಂದಿರುವ ಸತ್ವಾಧಾರ ಫೌಂಡೇಶನ್ (ರಿ.) ಇದೇ ಬರುವ ಫೆಬ್ರವರಿ 07,ರವಿವಾರ ದಂದು ಕುಮಟಾದ ನಾದಶ್ರೀ ಕಲಾ ಕೇಂದ್ರದಲ್ಲಿ ಮಧ್ಯಾಹ್ನ 03:45...