ಸಂಗೀತ ಮತ್ತು ನೃತ್ಯ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ನೃತ್ಯಕಲಾ ಅಕಾಡಮಿ ವತಿಯಿಂದ ಪ್ರಸಕ್ತ ಸಾಲಿನ ಸಂಗೀತ ಮತ್ತು ನೃತ್ಯ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕಾಡೆಮಿ ವತಿಯಿಂದ ಪ್ರತಿ ಜಿಲ್ಲೆಯಲ್ಲಿ ಗುರುಗಳ ಮುಖಾಂತರ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ,...
ಕರಾವಳಿಯಲ್ಲಿ ಮುಂದಿನ ಮೂರು ದಿನ ಗಾಳಿ ಸಹಿತ ಭಾರೀ ಮಳೆ ಸಾಧ್ಯತೆ.
ಮಂಗಳೂರು : ಮುಂಗಾರು ನಿನ್ನೆ ಸಂಜೆಯಿಂದ ಚುರುಕುಗೊಂಡಿದ್ದು, ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ನಾನಾ ಕಡೆಗಳಲ್ಲಿ ನಿನ್ನೆ ಸಂಜೆಯಿಂದ ಉತ್ತಮ ಮಳೆಯಾಗುತ್ತಿದೆ ಎಂದು...
ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜು. 30 ಕೊನೆಯ ದಿನ.
ಕುಮಟಾ: ಕೃಷಿ ಇಲಾಖೆ ಕುಮಟಾ 2019-20 ನೇ ಸಾಲಿನ ಆತ್ಮ ಯೋಜನೆಯಡಿ ನೀಡುವ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಪ್ರಶಸ್ತಿಗೆ ತಾಲೂಕಿನ ಒಟ್ಟು...
ಹೊನ್ನಾವರದಲ್ಲಿ ಜು. 6 ರಂದು ಉತ್ತರ ಕನ್ನಡದ ಜಿಲ್ಲಾ ಮಟ್ಟದ ಕ್ಯಾಂಪಸ್ ಸಂದರ್ಶನ
ಹೊನ್ನಾವರ: ತಾಲೂಕಿನ ಎಸ್.ಡಿ.ಎಮ್ ಮಹಾವಿದ್ಯಾಲಯದ ‘ಪ್ಲೇಸ್‍ಮೆಂಟ್ ಸೆಲ್’ ಆಶ್ರಯದಲ್ಲಿ ಜು. 6 ರಂದು ಉತ್ತರ ಕನ್ನಡದ ಜಿಲ್ಲಾ ಮಟ್ಟದ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಂಗಳೂರು ಮೂಲದ ‘DIYA SYSTEMS’...
ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಮತ್ತು ಸೇವಾ ಘಟಕವನ್ನು ಸ್ಥಾಪಿಸಲು ಅರ್ಜಿ ಆಹ್ವಾನ.
ಕಾರವಾರ: ಜಿಲ್ಲಾ ಕೈಗಾರಿಕಾ ಕೇಂದ್ರವು 2019-20ನೇ ಸಾಲಿನ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಮತ್ತು ಸೇವಾ ಘಟಕವನ್ನು ಸ್ಥಾಪಿಸಲು ಮತ್ತು ಸಾಲ ಪಡೆಯಲಿಚ್ಛಿಸುವ ಗ್ರಾಮೀಣ ಭಾಗದ ಅಭ್ಯರ್ಥಿಗಳಿಂದ ಅರ್ಜಿ...
ಕಾರವಾರದಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಕಾರವಾರ: ಮೌಲಾನಾ ಆಜಾದ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ 5 ಕೊನೆಯ ದಿನವಾಗಿರುತ್ತದೆ. ಕನ್ನಡ, ಆಂಗ್ಲ, ಉರ್ದು ಭಾಷೆಗಳಿಗೆ ತಲಾ ಒಂದು ಹಾಗೂ ಗಣಿತ...
ಯೋಧರ ಮಕ್ಕಳಿಗೆ 2019-20ನೇ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ನಿಲಯ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಕಾರವಾರ; ಮಾಜಿ ಸೈನಿಕರ ಮತ್ತು ಯುದ್ಧದಲ್ಲಿ ಮಡಿದ ಯೋಧರ ಮಕ್ಕಳಿಗೆ 2019-20ನೇ ಶೈಕ್ಷಣಿಕ ವರ್ಷಕ್ಕೆ ಮಿಲಟರಿ ಬಾಲಕರ ವಿದ್ಯಾರ್ಥಿ ನಿಲಯ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕಾರವಾರ ವ್ಯಾಪ್ತಿಗೊಳಪಡುವ ವಿದ್ಯಾ ಸಂಸ್ಥೆಗಳಲ್ಲಿ 5ನೇ ತರಗತಿಯಿಂದ ಪಿ...
ಶ್ರೀಮಯ ಯಕ್ಷಗಾನ ರಂಗಶಿಕ್ಷಣ ಕೇಂದ್ರಕ್ಕೆ ಅರ್ಜಿ ಆಹ್ವಾನ
ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ (ರಿ.) ಇವರು ಕಳೆದ೩೩ ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಶ್ರೀಮಯ ಯಕ್ಷಗಾನ ರಂಗಶಿಕ್ಷಣ ಕೇಂದ್ರ, ಗುಣವಂತೆ 2019-20 ನೇ ಸಾಲಿನ ಯಕ್ಷಗಾನ ತರಬೇತಿಯ ಪ್ರವೇಶಕ್ಕಾಗಿ ಅರ್ಜಿಯನ್ನು...
ಜೂ. 7 ರಿಂದ ಮೂರು ದಿನಗಳ ಕಾಲ ಶಿರಸಿಯಲ್ಲಿ ರಾಜ್ಯ ಮಟ್ಟದ ಯೋಗ ಸ್ಪರ್ಧೆ
ಶಿರಸಿ: ಉತ್ತರ ಕನ್ನಡ ಜಿಲ್ಲಾ ಯೋಗ ಫೆಡರೇಶನ್ ಜೂ. 7 ರಿಂದ ಮೂರು ದಿನಗಳ ಕಾಲ ಶಿರಸಿಯಲ್ಲಿ ರಾಜ್ಯ ಮಟ್ಟದ ಯೋಗ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಇಲ್ಲಿ ಭಾಗವಹಿಸುವ ಆಸಕ್ತರಿಗಾಗಿ ಏ.17ರಿಂದ 25ರ ತನಕ...
ಪ್ರೇರಣಾ ಟ್ಯೂಷನ್ ಸೆಂಟರ್ ಮಾದನಗೇರಿಯಲ್ಲಿ ಶುಭಾರಂಭ
ಅಂಕೋಲಾ: ಪ್ರೇರಣಾ ಟ್ಯೂಷನ್ ಸೆಂಟರ್ ಮಾದನಗೇರಿಯಲ್ಲಿ ಶುಭಾರಂಭ ಗೊಂಡಿತು. ಈ ಟ್ಯೂಷನ್ ಸೆಂಟರ್ ನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆರ್.ಎಸ್.ಗಾಂವಕರ “ವಿದ್ಯಾರ್ಥಿಗಳು ಗುರಿಯ ಸಫಲತೆಯಲ್ಲಿ ಅವಿರತ ಪ್ರಯತ್ನ ಮುಖ್ಯ...