ನಾಳೆ ಕುಮಟಾದಲ್ಲಿ ಉದ್ಘಾಟನೆಯಾಗಿಲಿದೆ “ಮಯೂರಿಕಾ” ಬಟ್ಟೆ ಮಳಿಗೆ
ಕುಮಟಾ: "ಮಯೂರಿಕಾ" ಹೆಸರಿನ ಬಟ್ಟೆ ಮಳಿಗೆ ಹೊಸದಾಗಿ ಮಹಾಬಲೇಶ್ವರ ಕಾಂಪ್ಲೆಕ್ಸ್ ,ಕುಂಭೇಶ್ವರ ರಸ್ತೆ, ಕುಮಾಟಾದಲ್ಲಿ ಉದ್ಘಾಟನೆಗೊಳ್ಳಲಿದೆ.
ಈ ಬಟ್ಟೆ ಮಳಿಗೆಯಲ್ಲಿ ಪುರುಷರ, ಮಹಿಳೆಯರ ಮತ್ತು...
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ (ನಬಾರ್ಡ) ನಲ್ಲಿನ ಅಭಿವೃದ್ದಿ ಸಹಾಯಕ ಹುದ್ದೆಗಳಿಗೆ ನೇಮಕಾತಿ.
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್ (ನಬಾರ್ಡ) ನಲ್ಲಿನ ಅಭಿವೃದ್ದಿ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ – 70
ಹುದ್ದೆಗಳ ವಿವರ
ನಬಾರ್ಡ ಅಭಿವೃದ್ದಿ ಸಹಾಯಕ ಹುದ್ದೆಗಳು
ವಿದ್ಯಾರ್ಹತೆ...
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯೂಎಸ್’ಎಸ್’ಬಿ)ಯ ಬಿ ಮತ್ತು ಸಿ ದರ್ಜೆಯ ವಿವಿಧ ಸ್ಥಳೀಯ ವೃಂದದ (ಹೈ-ಕ)...
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯೂಎಸ್’ಎಸ್’ಬಿ)ಯು ಬಿ ಮತ್ತು ಸಿ ದರ್ಜೆಯ ವಿವಿಧ ಸ್ಥಳೀಯ ವೃಂದದ (ಹೈ-ಕ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ...
ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ (ಬಿಇಸಿಐಎಲ್) ದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನೇಮಕಾತಿ.
ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ (ಬಿಇಸಿಐಎಲ್) ದಲ್ಲಿ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅಂಚೆ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ – 20
ಹುದ್ದೆಗಳ ವಿವರ
ಡಾಟಾ ಎಂಟ್ರಿ ಆಪರೇಟರ್ ಹುದ್ದೆ
ವಿದ್ಯಾರ್ಹತೆ...
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2018-19ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಶಾಸ್ಟ್ರೀಯ ಕರ್ನಾಟಕ ಸಂಗೀತ, ಹಿಂದುಸ್ಥಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನಾ ಮತ್ತು ಗಮಕ ಈ...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ
1.ಅಂಗನವಾಡಿ ಕಾರ್ಯಕರ್ತೆ
2.ಅಂಗನವಾಡಿ ಸಹಾಯಕಿ
ವಿದ್ಯಾರ್ಹತೆ :...
ಸಂಸ್ಕøತ ದಿನಾಚರಣೆ-ಉಪನ್ಯಾಸ ಕಾರ್ಯಕ್ರಮ ಇಂದು.
ಅಂಕೋಲಾ : ಸಂಸ್ಕøತ ದಿನಾಚರಣೆಯ ಅಂಗವಾಗಿ ದಿನಾಂಕ 27/08/2018 ನೇ ಸೋಮವಾರ ಸಂಜೆ ಸರಿಯಾಗಿ 5 ಗಂಟೆಗೆ ಕಾಕರಮಠದ ವಿಠ್ಠಲ ಸದಾಶಿವ ದೇವಾಲಯದಲ್ಲಿ “ಧಾರ್ಮಿಕ ವಿಧಿಗಳ ಹಿಂದಿರುವ ವೈಜ್ಞಾನಿಕತೆ” ಎಂಬ ವಿಷಯದ...
ಕೆನರಾ ಬ್ಯಾಂಕ್ ಪ್ರಾಯೋಜಿತ ಕೆನ್ ಪಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‍ಹೆಚ್’ಎಲ್’) ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಸಿನಿಯರ್ ಮ್ಯಾನೇಜರ್, ಪ್ರೋಬೆಷನರಿ...
ಕೆನರಾ ಬ್ಯಾಂಕ್ ಪ್ರಾಯೋಜಿತ ಕೆನ್ ಪಿನ್ ಹೋಮ್ಸ್ ಲಿಮಿಟೆಡ್ (ಸಿಎಫ್‍ಹೆಚ್’ಎಲ್’) ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಸಿನಿಯರ್ ಮ್ಯಾನೇಜರ್. ಪ್ರೋಬೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ...
ಬಿ.ಎಸ್.ಎನ್.ಎಲ್ ನಿಂದ ಗ್ರಾಹಕರಿಗೆ ಭರ್ಜರಿ ಗಿಫ್ಟ! ಘೋಷಣೆಯಾಯ್ತು ರಾಖಿ ಯೋಜನೆ
ನ್ಯೂಸ್ ಡೆಸ್ಕ: ಸರ್ಕಾರಿ ಸ್ವಾಮ್ಯದ ಬಿಸ್ಎನ್ಎನ್ ದೇಶದ ದೂರಸಂಪರ್ಕ ಕ್ಷೇತ್ರದಲ್ಲಿ ಆಕ್ರಮಣಕಾರಿ ಸ್ಥಾನವನ್ನು ಉಳಿಸಿಕೊಂಡು ಬಂದಿದೆ. ಜಿಯೋ ಪ್ರವೇಶಾತಿ ನಂತರದಲ್ಲುಂಟಾದ ದರಸಮರದಲ್ಲಿ ಪೈಪೋಟಿ ನೀಡುತ್ತಲೇ ಬಂದಿದೆ. ಪ್ರಸ್ತುತ ರಕ್ಷಾ ಬಂಧನ ಹಬ್ಬದ...
ಶಿಕ್ಷಕ ದಿನಾಚರಣೆಯ ಅಂಗವಾಗಿ ಕವನ ರಚನಾ ಸ್ಪರ್ಧೆ : ನೀವೂ ಭಾಗವಹಿಸಿ ಬಹುಮಾನ ಗೆಲ್ಲಿ.
ಭಟ್ಕಳ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ವಿಧ್ಯಾರ್ಥಿ -ಶಿಕ್ಷಕ- ರಾಷ್ಟ್ರನಿರ್ಮಾಣ ಎಂಬ ವಿಷಯದ ಕುರಿತು ಸ್ವರಚಿತ ಕವನ ರಚನಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು...