ಕುಮಟಾದಲ್ಲಿ ಉಚಿತ ಡಿ.ಟಿ.ಪಿ ತರಬೇತಿ.

0
ಆತ್ಮೀಯರೇ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಸಿಂಡ್ ಗ್ರಾಮೀಣಾಭಿವೃದ್ದಿ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ 2017 ರ ಜುಲೈ 24ರಿಂದ 45 ದಿನಗಳ ಉಚಿತ ಕಂಪ್ಯೂಟರ್ ಡಿ.ಟಿ.ಪಿ ತರಬೇತಿ ಪ್ರಾರಂಭವಾಗುತ್ತದೆ* ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ...

ಮನೆ ಮದ್ದು- ಸೌತೆಕಾಯಿ

ಉಪಯೋಗ : ಜೀರ್ಣಶಕ್ತಿ ಹೆಚ್ಚಳ ಮತ್ತು ಉತ್ತಮ ನಿದ್ರೆ. ಸೌತೆಕಾಯಿಯನ್ನು ಸಿಪ್ಪೆ ಸಹಿತ ಕತ್ತರಿಸಿ ಕಾಳುಮೆಣಸಿನ ಪುಡಿ ಮತ್ತು ಉಪ್ಪಿನೊಂದಿಗೆ ಸೇರಿಸಿಕೊಂಡು ತಿನ್ನುತ್ತಾ ಬಂದರೆ ಜೀರ್ಣಶಕ್ತಿ ಹೆಚ್ಚುವುದು. ಸೌತೆಕಾಯಿ ತಿರುಳಿನಿಂದ ಅಂಗಾಲು ಉಜ್ಜಿಕೊಂಡರೆ ಕಣ್ಣುಗಳ...

ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಹೊನ್ನಾವರ ಎಂ.ಪಿ.ಇ ಸೊಸೈಟಿಯಲ್ಲಿ ಉಪನ್ಯಾಸಕರ ಆಹ್ವಾನ.

ಉರಿಮೂತ್ರಕ್ಕೆ ಎಳ್ಳು

ಶಮನ : ಸುಟ್ಟ ಗಾಯ, ಉರಿಮೂತ್ರ ಸುಟ್ಟಗಾಯಕ್ಕೆ ಎಳ್ಳೆಣ್ಣೆ ಹಚ್ಚುವುದರಿಂದ ಗಾಯ ಬೇಗ ವಾಸಿಯಾಗುತ್ತದೆ. ಎಳ್ಳು ಮತ್ತು ಸೌತೆಬೀಜವನ್ನು ಅರೆದು ಹಾಲು, ತುಪ್ಪದೊಡನೆ ಸೇರಿಸಿ ಕುಡಿಯುವುದರಿಂದ ಎಲ್ಲ ರೀತಿಯ ಕಟ್ಟು ಮೂತ್ರ ಮತ್ತು ಉರಿಮೂತ್ರ...

ರೋಗ ನಿರೋಧಕ ಶಕ್ತಿಗೆ ಪರಂಗಿಹಣ್ಣು

ವಸ್ತು : ಉಪಯೋಗ : ರೋಗ ನಿರೋಧಕ ಶಕ್ತಿ ಹೆಚ್ಚಳ, ಬೊಜ್ಜು ಕರಗುವಿಕೆ. ಪ್ರತಿದಿನ ಪರಂಗಿಹಣ್ಣನ್ನು ಸೇವಿಸುವುದರಿಂದ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಅತಿಯಾದ ಬೊಜ್ಜಿನಿಂದ ಬಳಲುತ್ತಿರುವವರು ಹಣ್ಣು ಸೇವಿಸಿದರೆ ಪರಿಣಾಮ ಬೀರುವುದು. ಬಾಣಂತಿಯರು...

ಉತ್ತಮ ಆರೋಗ್ಯಕ್ಕೆ ಶುಂಠಿ

ಶಮನ : ಗಂಟಲು ಕಟ್ಟುವಿಕೆ, ಬಾಯಿ ವಾಸನೆ ಶೀತ ಅಥವಾ ಇನ್ನಾವುದೇ ತೊಂದರೆಗಳಿಂದ ಗಂಟಲು ಕಟ್ಟಿ ಸರಿಯಾಗಿ ಮಾತನಾಡಲು ತೊಂದರೆಯಾದರೆ, ಹಸಿಶುಂಠಿ, ಲವಂಗ ಮತ್ತು ಸ್ವಲ್ಪ ಅಡುಗೆ ಉಪ್ಪು ಸೇರಿಸಿ ಬಾಯಿಗೆ ಹಾಕಿಕೊಂಡು ಚಪ್ಪರಿಸಿದರೆ...

ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಸರ್ಕಾರಿ ಪದವಿ ಕಾಲೇಜುಗಳಲ್ಲಿ "ಅತಿಥಿ ಉಪನ್ಯಾಸಕರ" ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ವಿದ್ಯಾರ್ಹತೆ- 1-ಸ್ನಾತಕೋತ್ತರ ಪದವಿ 2-NET/K-SET/PH.D. ಕೇವಲ ಒಂದು ವಾರ ಮಾತ್ರ ಕಾಲಾವಕಾಶ . ಕೊನೆಯ ದಿನಾಂಕ- 8 ನೇ ಜುಲೈ ಆದಷ್ಟು ಬೇಗ ಎಲ್ಲರೂ ಅರ್ಜಿ ಸಲ್ಲಿಸಿ . ವೆಬ್ಸೈಟ್ ಲಿಂಕ್ - ಮಾಹಿತಿಗಾಗಿ http://dce.kar.nic.in/GF2017candidatepage.html ಅರ್ಜಿಗಾಗಿ http://web5.kar.nic.in/gfr/application.aspx  

 ರಕ್ತಹೀನತೆಗೆ ಈರುಳ್ಳಿ

ಶಮನ : ರಕ್ತಹೀನತೆ, ಗಾಯದ ನೋವು, ರಕ್ತಸ್ರಾವ. ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ. ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ....

ಜಗತ್ತಿನ ಭವ್ಯ ಸೂರ್ಯ ದೇವಾಲಯ

ಕೊಣಾರ್ಕದ ಭವ್ಯ ಸೂರ್ಯ ದೇವಾಲಯ ಒಡಿಶಾದ ದೇವಸ್ಥಾನ ಶಿಲ್ಪಕಲೆಯ ಮೇರು ಕೃತಿ ಎಂದು ಪರಿಗಣಿಸಲಾಗಿದೆ. ಧಾರ್ಮಿಕ ಶಿಲ್ಪಕಲೆಯಲ್ಲಿ ಪ್ರಪಂಚದಲ್ಲೇ ಅತ್ಯಂತ ವೈಭವಪೂರ್ಣವಾದ ಉದಾಹರಣೆಗಳಲ್ಲಿ ಒಂದು ಎಂದೂ ಸಹ ಇದನ್ನು ಪರಿಗಣಿಸಲಾಗಿದೆ. ೧೩ ನೆಯ ಶತಮಾನದಲ್ಲಿ ನರಸಿಂಹದೇವನಿಂದ...

ಅಜೀರ್ಣದ ಸಮಸ್ಯೆಗೆ ಏಲಕ್ಕಿ

ಅಜೀರ್ಣದ ಸಮಸ್ಯೆಯಿಂದ ಬಳಲುತ್ತಿರುವವರು ಏಲಕ್ಕಿ ಸೇವಿಸಿದರೆ ಶಮನಗೊಳ್ಳುವುದು. ಏಲಕ್ಕಿ ಯಿಂದ ಆಹಾರ ಜೀರ್ಣವಾಗಿ ಬಾಯಿಗೆ ರುಚಿಯುಂಟಾಗುತ್ತದೆ. ಒಣಕೆಮ್ಮು ಕಾಣಿಸಿಕೊಂಡಾಗ ಏಲಕ್ಕಿ ಪುಡಿಗೆ ಸ್ವಲ್ಪ ಶುಂಠಿ ಪುಡಿಯನ್ನು ಸೇರಿಸಿ ಸೇವಿಸಿದರೆ ಪರಿಣಾಮ ಬೀರುವುದು. ಮೇಲಿಂದ...