ಉಚಿತ ವೈದ್ಯಕೀಯ ಶಿಬಿರ ಭಾನುವಾರ
ಶ್ರೀ ಅಖಿಲ ಹವ್ಯಕ ಮಹಾಸಭೆಯ ನೇತೃತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರವು 30.07.2023 ಭಾನುವಾರ ಮಲ್ಲೇಶ್ವರದ ಹವ್ಯಕ ಭವನದಲ್ಲಿ ನಡೆಯಲಿದೆ.
ಮಾಜಿ ಸಚಿವರು ಹಾಗೂ ಶಾಸಕರಾದ ಡಾ. ಸಿ.ಎನ್ ಅಶ್ವಥ್ ನಾರಾಯಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು,...
ಸ್ವರಾಜ್ಯ ಕವಿಗೋಷ್ಠಿಗೆ ಕವಿತೆಗಳ ಆಹ್ವಾನ.
ಕುಮಟಾ : ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ವತಿಯಿಂದ ಆಗಸ್ಟ್ ತಿಂಗಳಲ್ಲಿ ರಾಜ್ಯಮಟ್ಟದ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ಜಿಲ್ಲಾ ಕಾರ್ಯದರ್ಶಿಗ ಶ್ರೀ ಗಣೇಶ ಭಟ್ಟ ಮೂರೂರು...
ವಿಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾಗೆ ದೊಡ್ಡ ಆಘಾತ.. ಸ್ಟಾರ್ ಬೌಲರ್ ಟೂರ್ನಿಯಿಂದಲೇ ಔಟ್
ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ವೆಸ್ಟ್ ಇಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯಗಳಲ್ಲಿ 7 ವಿಕೆಟ್ ಉರುಳಿಸಿ ಮಿಂಚಿದ್ದರು. ಸದ್ಯ ಇದೇ ವರ್ಷದಲ್ಲಿ ಏಷ್ಯಕಪ್ ಹಾಗೂ ವಿಶ್ವಕಪ್ ಪಂದ್ಯಗಳು ನಡೆಯುವುದರಿಂದ...
ನಾಳೆ ರಜೆ ಇಲ್ಲ : ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಎಲ್ಲೆಡೆ ಶಾಲೆ ಪ್ರಾರಂಭ.
ಕುಮಟಾ : ನಾಳೆ ಜಿಲ್ಲೆಯ ಯಾವುದೇ ತಾಲೂಕಿನಲ್ಲಿಯೂ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದ. ಕಳೆದ ಎರಡು ಮೂರು ದಿನದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ರಜೆ...
ಮಂಜುಗುಣಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಧಿಕಮಾಸ ಪ್ರಯುಕ್ತ ವಿಶೇಷ ಕಾರ್ಯಕ್ರಮ
ಶಿರಸಿ: ತಾಲೂಕಿನ ಮಂಜುಗುಣಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಧಿಕಮಾಸ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಧಿಕ ಶ್ರಾವಣ ಶುದ್ಧ ದ್ವಾದಶಿ ಉಪರಿ ತ್ರಯೋದಶಿ (ಸರ್ವಸಿದ್ಧಿ ತ್ರಯೋದಶಿ) ಮಿತಿಯಲ್ಲಿ ಜು. 30, ರವಿವಾರದಂದು ಹಾಗೂ...
ನಾಳೆಯೂ ಹಲವಡೆ ರಜೆ ಘೋಷಣೆ.
ಜಿಲ್ಲೆಯ ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 26 ರಂದು ಈ ನಾಲ್ಕು ತಾಲೂಕಗಳ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ...
ಬ್ಯಾಂಕ್ ನೇಮಕಾತಿ ಸಂಸ್ಥೆಯಿಂದ ಗುಮಾಸ್ತ ಹುದ್ದೆಗೆ ಅಧಿಸೂಚನೆ ಪ್ರಕಟ: ಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಬ್ಯಾಂಕ್ ನಲ್ಲಿ ಗುಮಾಸ್ತರಾಗಬೇಕೆಂದು ಕನಸು ಹೊತ್ತವರಿಗೆ ಇಲ್ಲಿದೆ ಮತ್ತೊಂದು ಸಿಹಿ ಸುದ್ದಿ. ಬ್ಯಾಂಕ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು,...
ಉತ್ತರಕನ್ನಡದಾದ್ಯಂತ ನಾಳೆಯೂ ಶಾಲೆಗಳಿಗೆ ರಜೆ : ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ಅವಾಂತರ : ಜಿಲ್ಲಾಧಿಕಾರಿಗಳಿಂದ ಮಾಹಿತಿ.
ಕಾರವಾರ : ಮಳೆ ಮುಂದುವರಿದಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ (ಜು.25) ಕೂಡ ಉತ್ತರಕನ್ನಡದ ಶಾಲಾ- ಕಾಲೇಜುಗಳಿಗೆ (ಪಿಯುವರೆಗೆ) ರಜೆ ಘೋಷಿಸಿ Deputy Commissioner Uttara Kannada ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು,...
ಹೊನ್ನಾವರದಲ್ಲಿ ನಾಳೆಯೂ ರಜೆ ಮುಂದುವರಿಕೆ.
ಹೊನ್ನಾವರ ತಾಲೂಕಿನಲ್ಲಿ ಮಳೆ ಜೋರಾಗಿ ಬೀಳುತ್ತಿರುವದರಿಂದ ಸಹಾಯಕ ಆಯುಕ್ತರ ನಿರ್ದೇಶನ ಹಾಗೂ ಮುಖ್ಯಶಿಕ್ಷಕರ ವಿನಂತಿ ಮೇರೆಗೆ ತಹಶೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಚರ್ಚಿಸಿ ನಾಳೆ ದಿನಾಂಕ -25-07-2023 ರಂದು ಸಹ ತಾಲೂಕಿನ ಎಲ್ಲ...
ಹೊನ್ನಾವರ ತಾಲೂಕಿನಲ್ಲಿ ನಾಳೆ ಶಾಲೆಗಳಿಗೆ ರಜೆ.
ಹೊನ್ನಾವರ : ಹೊನ್ನಾವರ ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಹಿನ್ನಲೆ ಯಲ್ಲಿ ತಾಲ್ಲೂಕಿನ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಆದೇಶಿಸಿದ್ದಾರೆ. ಹೊನ್ನಾವರ ವ್ಯಾಪ್ತಿಯ ಗುಂಡಬಾಳ ನದಿ,...