ಕುಮಟಾ ಮಿನಿ ವಿಧಾನಸೌಧಕ್ಕೆ ಕೆಲವು ಕಛೇರಿಗಳ ಸ್ಥಳಾಂತರ : ಯಾವೆಲ್ಲಾ ಕಛೇರಿಗಳು ಕಾರ್ಯಾರಂಭ ಮಾಡಲಿದೆ ಗೊತ್ತಾ? ಎಲ್ಲೆಲ್ಲಿ ಏನೇನು?
ಕುಮಟಾ : ನಗರದ ಮುರೂರು ರಸ್ತೆಯಲ್ಲಿ ನಿರ್ಮಾಣಗೊಂಡು ಲೋಕಾರ್ಪಣೆ ಗೊಂಡಿರುವ ತಾಲೂಕು ಆಡಳಿತ ಸೌಧದಲ್ಲಿ ಜು. 24 ರಿಂದ ನಮ್ಮ ಕಛೇರಿ ಕಾರ್ಯ ಆರಂಭಿಸಲಿದೆ ಎಂದು ತಹಶೀಲ್ದಾರ್ ಎಸ್ ಎಸ್ ನಾಯ್ಕಲಮಠ ತಿಳಿಸಿದರು.
ತಮ್ಮ...
“ಮಂಥನ” ಕಾರ್ಯಕ್ರಮ ಇಂದು.
ಕುಮಟಾ : ಕಲ್ಪತರು ಸೇವಾ ಪ್ರತಿಷ್ಠಾನ ಕಾರವಾರ ಇದರಡಿಯಲ್ಲಿ ಜು. 23 ರವಿವಾರ ಸಂಜೆ 5:00 ಗಂಟೆಗೆ ಕುಮಟಾದ ರಾಜೇಂದ್ರ ಪ್ರಸಾದ ಸಭಾಭವನದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ "ಮಂಥನ" ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಏಕರೂಪ...
ಜು. 23 ಕ್ಕೆ ಗಂಧರ್ವ ಕಲಾಕೇಂದ್ರದ ವಾರ್ಷಿಕೋತ್ಸವ
ಕುಮಟಾ: ಇಲ್ಲಿಯ ಗಂಧರ್ವ ಕಲಾ ಕೇಂದ್ರದ ವಾರ್ಷಿಕೋತ್ಸವ ಜು. 23ರಂದು ಬೆಳಗ್ಗೆ 9 ಗಂಟೆಯಿಂದ ಪಟ್ಟಣದ ಹವ್ಯಕ ಸಭಾಮಂಟಪದಲ್ಲಿ ನಡೆಯಲಿದೆ. ದಿನವಿಡೀ ಹಿರಿಯ, ಕಿರಿಯ ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಸಂಜೆ 4...
ಹೊನ್ನಾವರ ತಾಲೂಕಿನ ರಿಕ್ಷಾ ಚಾಲಕ, ಮಾಲಕರಿಗೆ ಔತಣಕೂಟ, ಉಚಿತ ಸಮವಸ್ತ್ರ ವಿತರಣೆ ಮತ್ತು ರಿಕ್ಷಾ ಪಾಸಿಂಗ್ ಯೋಜನೆ
ಹೊನ್ನಾವರ : ಶಿರಸಿ, ಬ್ಯಾಗದ್ದೆಯ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ನಿಂದ ಹೊನ್ನಾವರ ತಾಲೂಕಿನ ರಿಕ್ಷಾ ಚಾಲಕ ಮಾಲಕರಿಗೆ ಔತಣಕೂಟ, ಉಚಿತ ಸಮವಸ್ತ್ರ ವಿತರಣೆ ಮತ್ತು ರಿಕ್ಷಾ ಪಾಸಿಂಗ್ ಯೋಜನೆಯ ಬೃಹತ್ ಕಾರ್ಯಕ್ರಮವನ್ನು...
ಭಾರೀ ಮಳೆಯ ನಿರೀಕ್ಷೆ : ಹವಾಮಾನ ಇಲಾಖೆ ಮುನ್ಸೂಚನೆ.
ಬೆಂಗಳೂರು : ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ...
ಮುಂದಿನ ಒಂದು ವಾರ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ.
ಬೆಂಗಳೂರು: ಕರಾವಳಿಯ ಬಹುತೇಕ ಕಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ...
ಮಳೆಯ ಮುನ್ಸೂಚನ : ಉ.ಕ ಶಾಲಾ ಕಾಲೇಜಿಗೆ ರಜೆ ಘೋಷಣೆ.
ಕಾರವಾರ : ಜಿಲ್ಲೆಯಲ್ಲಿ ಜುಲೈ 05 ರಂದುಬೆಳಿಗ್ಗೆ 8..30 ರ ವರೆಗೆ ಭಾರಿ ಮಳೆ ಬೀಳುವ ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರು ಮಾಹಿತಿ ನೀಡಿದ್ದು ಹೀಗಾಗಿ...
ನಾಮಧಾರಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.
ಶಿರಸಿ: ಪ್ರಸಕ್ತ ವರ್ಷ ಪ್ರಕಟಗೊಂಡಿರುವ ಎಸ್‌ಎಸ್‌ಎಲ್‌ಸಿ (ಸ್ಟೇಟ್ ಮತ್ತು ಸಿಬಿಎಸ್‌ಇ) ನಲ್ಲಿ ಫಲಿತಾಂಶ ಶೇ. 95ಹಾಗೂ ಪಿಯುಸಿ ನಲ್ಲಿ ಶೇ. 90 ಕ್ಕೂ ಹೆಚ್ಚು ಅಂಕಗಳನ್ನು ಪಡೆದುಕೊಂಡಿರುವ ನಾಮಧಾರಿ ಸಮಾಜದ ವಿದ್ಯಾರ್ಥಿ ಮತ್ತು...
ಕರಾವಳಿ ಭಾಗದಲ್ಲಿ ಹೈ ವೇವ್ ಅಲರ್ಟ್ ಘೋಷಣೆ
ಕಾರವಾರ: ಭಾರತೀಯ ಹವಾಮಾನ ಇಲಾಖೆ ಮತ್ತು ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ವ್ಯವಸ್ಥೆ ಕೇಂದ್ರ (ಇನ್‌ಕಾಯ್ಸ್) ವತಿಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ಹೈ ವೇವ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇತ್ತೀಚಿಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ...
ರಾಜ್ಯದ ಹಲವೆಡೆ ಮಳೆ ಮುಂದುವರಿಕೆ.
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ತಿಳಿದುಬಂದಿದೆ. ಸಮುದ್ರ ಮಟ್ಟದಿಂದ 900 ಮೀಟರ್ ಎತ್ತರದಲ್ಲಿ ಕರ್ನಾಟಕದ ಒಳನಾಡಿನ ಮೂಲಕ ದಕ್ಷಿಣದ ತಮಿಳುನಾಡಿನವರೆಗೂ...